ಒಂದೇ ವೇದಿಕೆಯಲ್ಲಿ ಸುದೀಪ್, ರಣ್ವೀರ್, ಕಪಿಲ್ ದೇವ್; '83' ಚಿತ್ರದ ಪ್ರಮೋಷನ್ ಫೋಟೋಗಳು
1983ರಲ್ಲಿ ಭಾರತ ಚೊಚ್ಚಲ ವಿಶ್ವಕಪ್ ಟೂರ್ನಿಯಲ್ಲಿ ಗೆಲುವು ಸಾಧಿಸಿತ್ತು. ಇದನ್ನೇ ಕಥೆಯಾಗಿರಿಸಿಕೊಂಡು ಹಿಂದಿಯಲ್ಲಿ 83 ಎಂಬ ಚಿತ್ರ ನಿರ್ಮಾಣವಾಗಿದ್ದು ನಟ ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಅಭಿನಯಿಸಿದ್ದಾರೆ.
1983ರಲ್ಲಿ ಭಾರತ ಚೊಚ್ಚಲ ವಿಶ್ವಕಪ್ ಟೂರ್ನಿಯಲ್ಲಿ ಗೆಲುವು ಸಾಧಿಸಿತ್ತು. ಇದನ್ನೇ ಕಥೆಯಾಗಿರಿಸಿಕೊಂಡು ಹಿಂದಿಯಲ್ಲಿ 83 ಎಂಬ ಚಿತ್ರ ನಿರ್ಮಾಣವಾಗಿದ್ದು ನಟ ರಣವೀರ್ ಕಪೂರ್ ಮತ್ತು ದೀಪಿಕಾ ಪಡುಕೋಣೆ ಅಭಿನಯಿಸಿದ್ದಾರೆ.