ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖ್ಯಾತ ನಿರ್ದೇಶಕ ಚೇತನ್ ಕುಮಾರ್

ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಚೇತನ್ ಕುಮಾರ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
'ಬಹದ್ದೂರ್ ', 'ಭರ್ಜರಿ 'ಸಿನಿಮಾ ನಿರ್ದೇಶಕ ಚೇತನ್ ಇಂದು ಮೈಸೂರಿನಲ್ಲಿ ತಮ್ಮ ಸೋದರತ್ತೆ ಮಗಳಾದ ಮಾನಸ ಜೊತೆ ಸಪ್ತಪದಿ ತುಳಿದಿದ್ದಾರೆ.

Updated on
ಈ ವೇಳೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಧ್ರುವ ಸರ್ಜಾ, ನಿರ್ಮಾಪಕ ಉಮಾಪತಿ. ಹಾಜರಿದ್ದು ನವ ಜೋಡಿಗೆ ಶುಭ ಹಾರೈಸಿದ್ದಾರೆ.

ಚೇತನ್ ಸಧ್ಯ ಪುನೀತ್ ಅಭಿನಯದ 'ಜೇಮ್ಸ್ ' ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.
ಚೇತನ್ ಸಧ್ಯ ಪುನೀತ್ ಅಭಿನಯದ 'ಜೇಮ್ಸ್ ' ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖ್ಯಾತ ನಿರ್ದೇಶಕ ಚೇತನ್ ಕುಮಾರ್
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖ್ಯಾತ ನಿರ್ದೇಶಕ ಚೇತನ್ ಕುಮಾರ್
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖ್ಯಾತ ನಿರ್ದೇಶಕ ಚೇತನ್ ಕುಮಾರ್
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖ್ಯಾತ ನಿರ್ದೇಶಕ ಚೇತನ್ ಕುಮಾರ್
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖ್ಯಾತ ನಿರ್ದೇಶಕ ಚೇತನ್ ಕುಮಾರ್
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖ್ಯಾತ ನಿರ್ದೇಶಕ ಚೇತನ್ ಕುಮಾರ್

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com