ಕೊರೋನಾ ಹಾವಳಿ ನಡುವೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಪ್ರಣಿತಾ ಸುಭಾಷ್

ಸ್ಯಾಂಡಲ್ವುಡ್ ನಟಿ ಪ್ರಣಿತಾ ಸುಭಾಷ್ ಕೊರೋನಾ ಲಾಕ್ ಡೌನ್ ಮಧ್ಯೆ ಸರಳವಾಗಿ ಗೌಪ್ಯವಾಗಿ ವಿವಾಹವಾಗಿದ್ದಾರೆ.

Updated on
ನಗರದ ಹೊರವಲಯದಲ್ಲಿರುವ ತಮ್ಮ ನಿವಾಸದಲ್ಲಿಯೇ ಅವರು ನಿನ್ನೆ ತಮ್ಮ ಬಹುಕಾಲದ ಗೆಳೆಯ ಉದ್ಯಮಿ ನಿತಿನ್ ರಾಜ್ ಅವರ ಕೈಹಿಡಿದಿದ್ದಾರೆ.

ವಿವಾಹ ಸಮಾರಂಭದಲ್ಲಿ ಕೇವಲ ಆಪ್ತರು ಮತ್ತು ನಿಕಟ ಕುಟುಂಬ ಸದಸ್ಯರು ಮಾತ್ರ ಭಾಗವಹಿಸಿದ್ದರು.

ಮದುವೆ ಚಿತ್ರ
ಮದುವೆ ಚಿತ್ರ
ನಟಿ ಪ್ರಣಿತಾ
ನಟಿ ಪ್ರಣಿತಾ
ಪ್ರಣಿತಾ
ಪ್ರಣಿತಾ
ಪ್ರಣಿತಾ
ಪ್ರಣಿತಾ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

X
Kannada Prabha
www.kannadaprabha.com