ಪುನೀತ್ ರಾಜ್ ಕುಮಾರ್ ಪುಣ್ಯತಿಥಿ: ಕುಟುಂಬಸ್ಥರು, ಅಭಿಮಾನಿಗಳಿಂದ ಪೂಜೆ

ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರ 11ನೇ ದಿನದ ಪುಣ್ಯತಿಥಿ ಕಾರ್ಯಕ್ರಮ ಇಂದು ಸದಾಶಿವನಗರದ ಅವರ ಸ್ವಗೃಹದಲ್ಲಿ ನೆರವೇರಿತು. ಪುನೀತ್ ಪತ್ನಿ ಅಶ್ವಿನಿ, ಸಹೋದರ ಶಿವರಾಜ್ ಕುಮಾರ್ ಮತ್ತು ಅವರ ಪತ್ನಿ ಗೀತಾ ಸೇರಿದಂತೆ ಕುಟುಂಬಸ್ಥರು ಪುಣ್ಯತಿಥಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರ 11ನೇ ದಿನದ ಪುಣ್ಯತಿಥಿ ಕಾರ್ಯಕ್ರಮ ಇಂದು ಸದಾಶಿವನಗರದ ಅವರ ಸ್ವಗೃಹದಲ್ಲಿ ನೆರವೇರಿತು.
ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರ 11ನೇ ದಿನದ ಪುಣ್ಯತಿಥಿ ಕಾರ್ಯಕ್ರಮ ಇಂದು ಸದಾಶಿವನಗರದ ಅವರ ಸ್ವಗೃಹದಲ್ಲಿ ನೆರವೇರಿತು.
Updated on
ಪುನೀತ್ ಪತ್ನಿ ಅಶ್ವಿನಿ, ಸಹೋದರ ಶಿವರಾಜ್ ಕುಮಾರ್ ಮತ್ತು ಅವರ ಪತ್ನಿ ಗೀತಾ ಸೇರಿದಂತೆ ಕುಟುಂಬಸ್ಥರು ಪುಣ್ಯತಿಥಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಪುನೀತ್ ಪತ್ನಿ ಅಶ್ವಿನಿ, ಸಹೋದರ ಶಿವರಾಜ್ ಕುಮಾರ್ ಮತ್ತು ಅವರ ಪತ್ನಿ ಗೀತಾ ಸೇರಿದಂತೆ ಕುಟುಂಬಸ್ಥರು ಪುಣ್ಯತಿಥಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಪ್ರಮುಖವಾಗಿ ಕರ್ನಾಟಕ ಸರ್ಕಾರದ ವತಿಯಿಂದ ಸಿಎಂ ಬಸವರಾಜ ಬೊಮ್ಮಾಯಿ ಸಚಿವ ಮುರುಗೇಶ್ ನಿರಾಣಿ ಅವರು ಪುಣ್ಯತಿಥಿಯಲ್ಲಿ ಪಾಲ್ಗೊಂಡು ಪುನೀತ್ ಭಾವಚಿತ್ರಕ್ಕೆ ನಮನ ಸಲ್ಲಿಸಿದರು.
ಪ್ರಮುಖವಾಗಿ ಕರ್ನಾಟಕ ಸರ್ಕಾರದ ವತಿಯಿಂದ ಸಿಎಂ ಬಸವರಾಜ ಬೊಮ್ಮಾಯಿ ಸಚಿವ ಮುರುಗೇಶ್ ನಿರಾಣಿ ಅವರು ಪುಣ್ಯತಿಥಿಯಲ್ಲಿ ಪಾಲ್ಗೊಂಡು ಪುನೀತ್ ಭಾವಚಿತ್ರಕ್ಕೆ ನಮನ ಸಲ್ಲಿಸಿದರು.
puneeth-punyathithi03
puneeth-punyathithi03
puneeth-punyathithi04
puneeth-punyathithi04
puneeth-punyathithi05
puneeth-punyathithi05
ಕಾರ್ಯಕ್ರಮದಲ್ಲಿ ಚಿತ್ರರಂಗದ ಹಲವಾರು ಗಣ್ಯರು ಪಾಲ್ಗೊಂಡಿದ್ದರು.
ಕಾರ್ಯಕ್ರಮದಲ್ಲಿ ಚಿತ್ರರಂಗದ ಹಲವಾರು ಗಣ್ಯರು ಪಾಲ್ಗೊಂಡಿದ್ದರು.
puneeth-punyathithi08
puneeth-punyathithi08
puneeth-punyathithi09
puneeth-punyathithi09
puneeth-punyathithi10
puneeth-punyathithi10
ಇತ್ತ ಪುನೀತ್ ಅಭಿಮಾನಿಗಳು ಕೂಡ ಪುಣ್ಯತಿಥಿಯಂದು ಜಯನಗರದಲ್ಲಿ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಕೆ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.
ಇತ್ತ ಪುನೀತ್ ಅಭಿಮಾನಿಗಳು ಕೂಡ ಪುಣ್ಯತಿಥಿಯಂದು ಜಯನಗರದಲ್ಲಿ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಕೆ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.
puneeth-punyathithi12-jayna
puneeth-punyathithi12-jayna
puneeth-punyathithi13-jayna
puneeth-punyathithi13-jayna
puneeth-punyathithi-fan
puneeth-punyathithi-fan
ಅಭಿಮಾನಿಯೊಬ್ಬ ಪುನೀತ್ ಭಾವಚಿತ್ರಕ್ಕೆ ಪೂಜೆ ಸಲ್ಲಿಕೆ ಮಾಡುವ ಮೂಲಕ ತನ್ನ ಮಗಳ ಜನ್ಮದಿನ ಆಚರಿಸಿದರು.
ಅಭಿಮಾನಿಯೊಬ್ಬ ಪುನೀತ್ ಭಾವಚಿತ್ರಕ್ಕೆ ಪೂಜೆ ಸಲ್ಲಿಕೆ ಮಾಡುವ ಮೂಲಕ ತನ್ನ ಮಗಳ ಜನ್ಮದಿನ ಆಚರಿಸಿದರು.

Follow KannadaPrabha channel on WhatsApp

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com