ಬಂಗಾಳಿ, ತೆಲುಗು ಮತ್ತು ಹಿಂದಿ ಚಲನಚಿತ್ರಗಳಲ್ಲಿ ಹೆಸರು ಮಾಡಿರುವ ನಟಿ ನೈನಾ ಗಂಗೂಲಿ ಸ್ಯಾಂಡಲ್ ವುಡ್ ಗೆ ಕಾಲಿಡುತ್ತಿದ್ದಾರೆ.

'ಪ್ರಣಯಂ' ಮೂಲಕ ನೈನಾ ಗಂಗೂಲಿ ಸ್ಯಾಂಡಲ್ ವುಡ್ ಪ್ರವೇಶ

ಬಂಗಾಳಿ, ತೆಲುಗು ಮತ್ತು ಹಿಂದಿ ಚಲನಚಿತ್ರಗಳಲ್ಲಿ ಹೆಸರು ಮಾಡಿರುವ ನಟಿ ನೈನಾ ಗಂಗೂಲಿ ಸ್ಯಾಂಡಲ್ ವುಡ್ ಗೆ ಕಾಲಿಡುತ್ತಿದ್ದಾರೆ.
Published on
ಪಿ2 ಪ್ರೊಡಕ್ಷನ್ ನಡಿ ರೊಮ್ಯಾಂಟಿಕ್ ಚಿತ್ರವೊಂದರಲ್ಲಿ  ನೈನಾ ಗಂಗೂಲಿ ನಟಿಸುತ್ತಿದ್ದಾರೆ.

ಪ್ರಣಯಂ ಚಿತ್ರದ ಮೂಲಕ. ನಾಯಕ ರಾಜವರ್ಧನ್ ಗೆ ನಾಯಕಿಯಾಗಿ ನಟಿಸುತ್ತಿದ್ದಾರೆ.

ಬಿಚ್ಚುಗತ್ತಿ ಚಾಪ್ಟರ್ 1-ದಳವಾಯಿ ದಂಗೆಯ ನಾಯಕ ನಟ ರಾಜವರ್ಧನ್ ಅವರಿಗೆ ಇದು ಎರಡನೇ ಸಿನೆಮಾವಾಗಿದ್ದು, ನೈನಾ ಅವರಿಗೆ ಕನ್ನಡ ಚಿತ್ರರಂಗ ಹೊಸದು.

ಸ್ಕ್ರಿಪ್ಟ್ ಓದುವ ಕೆಲಸದಲ್ಲಿ ಬ್ಯುಸಿಯಾಗಿದ್ದೇನೆ. 15 ದಿನಗಳ ಶೆಡ್ಯೂಲ್ ನೊಂದಿಗೆ ಇನ್ನೊಂದೆರಡು ದಿನಗಳಲ್ಲಿ ಚಿತ್ರೀಕರಣ ಆರಂಭಿಸುತ್ತೇವೆ ಎಂದಿದ್ದಾರೆ.

ನೈನಾ ರಾಮ್ ಗೋಪಾಲ್ ವರ್ಮಾ ಅವರ ಗರಡಿಯಲ್ಲಿ ಬೆಳೆದವರು.

ಪ್ರಣಯಂ ನನಗೆ ಒಂದು ತಾಜಾ ಕಥೆಯಾಗಿದೆ, ಇದು ಕೌಟುಂಬಿಕ ಸಿನೆಮಾವಾಗಿದ್ದು  ಪ್ರತಿಭೆ ಹೊರಹಾಕಲು ಉತ್ತಮ ಅವಕಾಶವಿದೆ ಎಂದು ನೈನಾ ಗಂಗೂಲಿ ಹೇಳಿದ್ದಾರೆ

Follow KannadaPrabha channel on WhatsApp

Download the KannadaPrabha News app to follow the latest news updates

Subscribe and Receive exclusive content and updates on your favorite topics

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com