ಮರಿ ಮೊಮ್ಮಗನನ್ನು ನೋಡಿ ಸಂಭ್ರಮಿಸಿದ ಮಾಜಿ ಪ್ರಧಾನಿ ದೇವೇಗೌಡ

ಸ್ಯಾಂಡಲ್‌ವುಡ್ ಯುವರಾಜ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಪತ್ನಿ ರೇವತಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

Updated on
ಈ ಮೂಲಕ ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ಅವರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದೆ. ತಾಯಿ, ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.

ನನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ. ನಮ್ಮ ಪರಿವಾರಕ್ಕೆ ಹೊಸ ಸದಸ್ಯನ ಆಗಮನವಾಗಿದೆ. ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ. ಕಂದನಿಗೆ ನಿಮ್ಮೆಲ್ಲರ ಹಾರೈಕೆ ಮತ್ತು ಆಶೀರ್ವಾದ ಇರಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದು ಎಚ್ ಡಿ ಕುಮಾರಸ್ವಾಮಿ ಖುಷಿ ಹಂಚಿಕೊಂಡಿದ್ದಾರೆ.

ನಿಖಿಲ್ ಕುಮಾರಸ್ವಾಮಿ
ನಿಖಿಲ್ ಕುಮಾರಸ್ವಾಮಿ
ಮಗುವಿನೊಂದಿಗೆ ನಿಖಿಲ್ ಕುಮಾರಸ್ವಾಮಿ
ಮಗುವಿನೊಂದಿಗೆ ನಿಖಿಲ್ ಕುಮಾರಸ್ವಾಮಿ
ರೇವತಿ-ನಿಖಿಲ್
ರೇವತಿ-ನಿಖಿಲ್

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

X
Kannada Prabha
www.kannadaprabha.com