ನಟಸಾರ್ವಭೌಮ ನಟಿ ಅನುಪಮಾ ಪರಮೇಶ್ವರನ್ ನಗ್ನ ಫೋಟೋ ಹಂಚಿಕೊಂಡಿದ್ದರ ಉದ್ದೇಶವೇನು ಗೊತ್ತಾ?

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ನಟಸಾರ್ವಭೌಮ ಚಿತ್ರದಲ್ಲಿ ನಟಿಸಿದ್ದ ಅನುಪಮಾ ಪರಮೇಶ್ವರನ್ ತಮ್ಮ ಇನ್ಟಾಗ್ರಾಂ ಪೋಸ್ಟ್ ನಲ್ಲಿ ನಗ್ನ ಫೋಟೋವೊಂದನ್ನು ಹಂಚಿಕೊಂಡಿದ್ದರು. ಫೋಟೋ ಕೃಪೆ: ಇನ್ಟಾಗ್ರಾಂ
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ನಟಸಾರ್ವಭೌಮ ಚಿತ್ರದಲ್ಲಿ ನಟಿಸಿದ್ದ ಅನುಪಮಾ ಪರಮೇಶ್ವರನ್ ತಮ್ಮ ಇನ್ಟಾಗ್ರಾಂ ಪೋಸ್ಟ್ ನಲ್ಲಿ ನಗ್ನ ಫೋಟೋವೊಂದನ್ನು ಹಂಚಿಕೊಂಡಿದ್ದರು.

Updated on
ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರೀಯರಾಗಿರುವ ಅನುಪಮಾ ಅವರು ತಮ್ಮ ಅಭಿಮಾನಿಗಳ ಜೊತೆ ನಿರಂತರ ಸಂಪರ್ಕದಲ್ಲಿರುತ್ತಾರೆ.

ಇನ್ನು ಯಾವುದೋ ಪೇಜ್ ವೊಂದರಲ್ಲಿ ಹಾಕಲಾಗಿದ್ದ ನಗ್ನ ಪೋಟೋದ ಪೋಸ್ಟ್ ವೊಂದನ್ನು ಅನುಪಮಾ ತಮ್ಮ ಇಸ್ಟಾಗ್ರಾಂ ಸ್ಟೋರಿಯಲ್ಲಿ ಹಂಚಿಕೊಂಡಿದ್ದರು.

ಇದು ಒಂದು ಒಳ್ಳೆಯ ಉದ್ದೇಶಕ್ಕಾಗಿಯೇ. ತಮ್ಮ ಸ್ಟೋರಿನಲ್ಲಿ ಹಂಚಿಕೊಂಡಿದ್ದ ಪೋಸ್ಟ್ ಜೊತೆಗೆ ನಟಿ ಒಂದಷ್ಟು ವಿಚಾರಗಳನ್ನು ಬರೆದುಕೊಂಡಿದ್ದಾರೆ.

ಮಹಿಳೆಯರನ್ನು ಬಣ್ಣ ಮತ್ತು ಗಾತ್ರದ ಆಧಾರದ ಮೇಲೆ ತಾರತಮ್ಯ ಮಾಡುವುದು ಸರಿಯಲ್ಲ. ಮಹಿಳೆಯರು ದಪ್ಪಗಿದ್ದರೂ ಕಷ್ಟ. ತೆಳ್ಳಗಿದ್ದರೂ ಕಷ್ಟ. ಇನ್ನು ಬೆಳ್ಳಗಿದ್ದರೆ ಸರಿ ಇನ್ನು ಕಪ್ಪಾಗಿದ್ದರೆ ಮಾತ್ರ ಅವರನ್ನು ಕಟುವಾಗಿ ಟೀಕಿಸಲಾಗುತ್ತದೆ ಎಂದು ಈ ಪೋಸ್ಟ್ ಹೇಳುತ್ತಿದೆ. ಇದನ್ನು ಪೋಸ್ಟ್ ಮಾಡಿರುವ ನಟಿ ಇದೆಲ್ಲಾ ಸರಿ

ಅನುಪಮಾ ಪರಮೇಶ್ವರನ್
ಅನುಪಮಾ ಪರಮೇಶ್ವರನ್
ಅನುಪಮಾ ಪರಮೇಶ್ವರನ್
ಅನುಪಮಾ ಪರಮೇಶ್ವರನ್
ಅನುಪಮಾ ಪರಮೇಶ್ವರನ್
ಅನುಪಮಾ ಪರಮೇಶ್ವರನ್
ಅನುಪಮಾ ಪರಮೇಶ್ವರನ್
ಅನುಪಮಾ ಪರಮೇಶ್ವರನ್
ಅನುಪಮಾ ಪರಮೇಶ್ವರನ್ ಹಂಚಿಕೊಂಡಿರುವ ನಗ್ನ ಪೋಸ್ಟ್

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com