ನಿರ್ಮಾಪಕ ಜಕ್ಕಿ ಬಗ್ ನಾನಿ ಜೊತೆಗೆ ನಟಿ ರಾಕುಲ್ ಪ್ರೀತ್ ಸಿಂಗ್ ರಿಲೇಷನ್ ಶಿಪ್ ಬಹಿರಂಗ!

ನಟ ಹಾಗೂ ನಿರ್ಮಾಪಕ ಜಕ್ಕಿ ಬಗ್ ನಾನಿ ಜೊತೆಗೆ ರಿಲೇಷನ್ ಶಿಪ್ ಹೊಂದಿರುವುದಾಗಿ ಬಾಲಿವುಡ್ ನಟಿ ರಾಕುಲ್ ಪ್ರೀತ್ ಸಿಂಗ್ ತಿಳಿಸಿದ್ದಾರೆ.

Updated on
ರಾಕುಲ್ ಪ್ರೀತ್ ಸಿಂಗ್ ತೆಲುಗು ಹಾಗೂ ಹಿಂದಿ ಚಿತ್ರರಂಗದಲ್ಲಿ ಬೇಡಿಕೆಯ ನಟಿಯಾಗಿದ್ದಾರೆ.

ತನ್ನ 31ನೇ ಜನ್ಮ ದಿನದ ಸಂದರ್ಭದಲ್ಲಿ ಪಾರ್ಕ್ ನಲ್ಲಿ ರಾಕುಲ್ ಹಾಗೂ ಜಕ್ಕಿ ಕೈ ಕೈ ಹಿಡಿದುಕೊಂಡು ಹೋಗುತ್ತಿರುವ ಫೋಟೋವೊಂದನ್ನು ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಳ್ಳುವ ಮೂಲಕ ಈ ಗುಟ್ಟನ್ನು ಹೊರಹಾಕಿದ್ದಾರೆ.

ರಾಕುಲ್ ಪ್ರೀತ್ ಸಿಂಗ್ ಹಾಗೂ ಜಕ್ಕಿ ಬಗ್ ನಾನಿ ಇಬ್ಬರೂ ಕೂಡಾ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಫೋಟೋ ಹಂಚಿಕೊಂಡಿದ್ದು, ಪ್ರೀತಿಯ ವಿಷಯ ತಿಳಿಸಿದ್ದಾರೆ

ರಾಕುಲ್ ಪ್ರೀತ್ ಸಿಂಗ್ ಸಾಮಾಜಿಕ ಜಾಲತಾಣಗಳಲ್ಲಿಯೂ ಸಖತ್ ಫೇಮಸ್

ರಾಕುಲ್ ಪ್ರೀತ್ ಸಿಂಗ್
ರಾಕುಲ್ ಪ್ರೀತ್ ಸಿಂಗ್
ಮಾಲ್ಡೀವ್ಸ್ ಬೀಚ್ ನಲ್ಲಿ ಬಿಕಿನಿಯಲ್ಲಿ ರಾಕುಲ್ ಪ್ರೀತ್ ಸಿಂಗ್

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com