ಸಲ್ಮಾನ್ ಖಾನ್ ಸೇರಿ ಬಾಲಿವುಡ್ ಸ್ಟಾರ್ ನಟ-ನಟಿಯರನ್ನೇ ಹಿಂದಿಕ್ಕಿ ಪ್ರಿಯಾಂಕಾ ಚೋಪ್ರಾ ಅಗ್ರಸ್ಥಾನಕ್ಕೆ!

ಗ್ಲೋಬಲ್ ತಾರೆ ಪ್ರಿಯಾಂಕಾ ಚೋಪ್ರಾ ಜೋನಾಸ್ ಅವರು ಸಲ್ಮಾನ್ ಖಾನ್, ಶಾರುಖ್ ಖಾನ್ ರನ್ನು ಹಿಂದಿಕ್ಕಿ ಅಗ್ರ ಗಣ್ಯ ಸೆಲೆಬ್ರಿಟಿಯಾಗಿ ಮೆರೆದಿದ್ದಾರೆ.
ಗ್ಲೋಬಲ್ ತಾರೆ ಪ್ರಿಯಾಂಕಾ ಚೋಪ್ರಾ ಜೋನಾಸ್ ಅವರು ಸಲ್ಮಾನ್ ಖಾನ್, ಶಾರುಖ್ ಖಾನ್ ರನ್ನು ಹಿಂದಿಕ್ಕಿ ಅಗ್ರ ಗಣ್ಯ ಸೆಲೆಬ್ರಿಟಿಯಾಗಿ ಮೆರೆಯುತ್ತಿದ್ದಾರೆ.

Updated on: 
ಇನ್‍ಸ್ಟಾಗ್ರಾಮ್‍ನಲ್ಲಿ ಹೆಚ್ಚು ಅನುಯಾಯಿಗಳನ್ನು ಪಡೆದುಕೊಳ್ಳುವ ಮೂಲಕ ಮೊದಲ ಸ್ಥಾನದಲ್ಲಿ ಮಿಂಚಿದ್ದಾರೆ. ಪ್ರಿಯಾಂಕಾ ಪ್ರಸ್ತುತ ಇನ್‍ಸ್ಟಾಗ್ರಾಮ್‍ನಲ್ಲಿ 72.4 ಮಿಲಿಯನ್ ಅನುಯಾಯಿಗಳನ್ನು ಹೊಂದಿದ್ದಾರೆ.

ನಟಿ ಶ್ರದ್ಧಾ ಕಪೂರ್ 68.6 ಮಿಲಿಯನ್ ಅನುಯಾಯಿಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.

ನೇಹಾ ಕಕ್ಕರ್ ಸಾಮಾಜಿಕ ಮಾಧ್ಯಮದಲ್ಲಿ ಅತ್ಯಂತ ಸಕ್ರಿಯರಾಗಿರುತ್ತಾರೆ. ಗಾಯಕಿಯಾಗಿರುವುದರಿಂದ ಅಪಾರ ಸಂಖ್ಯೆಯಲ್ಲಿ ಅನುಯಾಯಿಗಳನ್ನು ಗಳಿಸಿ ಮೂರನೇ ಸ್ಥಾನದಲ್ಲಿದ್ದಾರೆ.

63.4 ಮಿಲಿಯನ್ ಅನುಯಾಯಿಗಳೊಂದಿಗೆ ದೀಪಿಕಾ ಪಡುಕೋಣೆ ನಾಲ್ಕನೇ ಸ್ಥಾನದಲ್ಲಿದ್ದಾರೆ.

5ನೇ ಸ್ಥಾನದಲ್ಲಿದ ಕತ್ರಿನಾ ಕೈಫ್ ಇದ್ದಾರೆ.
5ನೇ ಸ್ಥಾನದಲ್ಲಿದ ಕತ್ರಿನಾ ಕೈಫ್ ಇದ್ದಾರೆ.
ಇನ್ನು ಅಕ್ಷಯ್ ಕುಮಾರ್ 6ನೇ ಸ್ಥಾನ ಪಡೆದಿದ್ದಾದರೆ.

ಬಾಲಿವುಡ್ ನಟಿ ಅಲಿಯಾ ಭಟ್ 7ನೇ ಸ್ಥಾನದಲ್ಲಿದ್ದಾರೆ.

ಜಾಕ್ವಲೀನ್ ಫರ್ನಾಂಡಿಸ್ 8ನೇ ಸ್ಥಾನದಲ್ಲಿದ್ದಾರೆ.

ಟೀಂ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿಯನ್ನು ಮದುವೆಯಾದ ನಂತರ ಅನುಷ್ಕಾ ಅಷ್ಟಾಗಿ ಸಕ್ರೀಯರಾಗದ ಕಾರಣ 9ನೇ ಸ್ಥಾನದಲ್ಲಿದ್ದಾರೆ.

ಬಾಲಿವುಡ್ ಬ್ಯಾಡ್ ಬಾಯ್ ಸಲ್ಮಾನ್ ಖಾನ್ ಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

X
Kannada Prabha
www.kannadaprabha.com