29ನೇ ವರ್ಷಕ್ಕೆ ಕಾಲಿಟ್ಟ ಬಾಲಿವುಡ್ ನಟಿ ಆಲಿಯಾ ಭಟ್

ಗಂಗೂಬಾಯಿ ಕಾಥಿಯಾವಾಡಿ ಸಿನಿಮಾದ ಯಶಸ್ಸಿನಲ್ಲಿರುವ ಬಾಲಿವುಡ್ ನ ಬಹು ಬೇಡಿಕೆಯ ನಟಿಯಾಗಿರುವ ಆಲಿಯಾ ಭಟ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ.

Updated on: 
ಬಳುಕುವ ಬಳ್ಳಿಯಂತಿರುವ ನಟಿ ಆಲಿಯಾ ಭಟ್ 29ನೇ ವಸಂತಕ್ಕೆ ಕಾಲಿರಿಸಿದ್ದಾರೆ.

ಇವರು ತಮ್ಮ ಹುಟ್ಟುಹಬ್ಬವನ್ನು ಮುಂಬೈನ ಆಚೆ ತಮ್ಮ ತಾಯಿ ಮತ್ತು ತಂಗಿಯೊಂದಿಗೆ ಆಚರಿಸುತ್ತಿದ್ದಾರೆ. ಇವರ ಹುಟ್ಟುಹಬ್ಬಕ್ಕೆ ಸಿನಿಮಾ ನಿರ್ದೇಶಕರು, ನಿರ್ಮಾಪಕರು, ನಟ, ನಟಿಯರು, ಅಭಿಮಾನಿಗಳು ಸೇರಿದಂತೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.

ಹುಟ್ಟುಹಬ್ಬದ ಸಂತಸದಲ್ಲಿರುವ ಆಲಿಯಾ ಭಟ್ ಹಾಲಿವುಡ್ ನಲ್ಲಿಯೂ ಕಾಣಿಸಿಕೊಳ್ಳುತ್ತಿರುವುದಾಗಿ ಹೇಳಿಕೊಂಡಿದ್ದರು. ಹಾರ್ಟ್ ಆಫ್ ಸ್ಟೋನ್ ಸಿನಿಮಾದಲ್ಲಿ ಅಭಿನಯಿಸುತ್ತಿರುವುದಾಗಿ ಬಹಿರಂಗಪಡಿಸಿದ್ದರು.

ಎಸ್ಎಸ್ ರಾಜಮೌಳಿ ನಿರ್ದೇಶನದ ಆರ್ ಆರ್ ಆರ್ ಸಿನಿಮಾದಲ್ಲಿಯೂ ಆಲಿಯಾ ನಟಿಸಿದ್ದು, ಸಿನಿಮಾ ಬಿಡುಗಡೆಗೆ ಸಿದ್ಧತೆ ನಡೆಯುತ್ತಿದೆ.

ಆಲಿಯಾ ಭಟ್
ಆಲಿಯಾ ಭಟ್
ಆಲಿಯಾ ಭಟ್
ಆಲಿಯಾ ಭಟ್
ಆಲಿಯಾ ಭಟ್
ಆಲಿಯಾ ಭಟ್
ಆಲಿಯಾ ಭಟ್
ಆಲಿಯಾ ಭಟ್

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

X
Kannada Prabha
www.kannadaprabha.com