ಪ್ರಿಯಾಂಕಾ ಚೋಪ್ರಾ, ನಿಕ್ ಜೋನಾಸ್ ದಂಪತಿಗೆ 4ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮ

ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ, ನಿಕ್ ಜೋನಾಸ್ ದಂಪತಿಗೆ 4ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ವಿವಾಹ ವಾರ್ಷಿಕೋತ್ಸವ ಅಂಗವಾಗಿ ತನ್ನ ಪತಿಗೆ ಪ್ರಿಯಾಂಕಾ ಚೋಪ್ರಾ ಸಿಹಿಯಾದ ಸಂದೇಶ ಕಳುಹಿಸುವ ಮೂಲಕ ಶುಭಾಶಯ ಕೋರಿದ್ದಾರೆ. 
ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ, ನಿಕ್ ಜೋನಾಸ್ ದಂಪತಿಗೆ 4ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ.

Updated on
ವಿವಾಹ ವಾರ್ಷಿಕೋತ್ಸವ ಅಂಗವಾಗಿ ತನ್ನ ಪತಿಗೆ ಪ್ರಿಯಾಂಕಾ ಚೋಪ್ರಾ ಸಿಹಿಯಾದ ಸಂದೇಶ ಕಳುಹಿಸುವ ಮೂಲಕ ಶುಭಾಶಯ ಕೋರಿದ್ದಾರೆ.

ರೋಮನ್ ಪ್ರಸಿದ್ಧ ಬುಲ್ಗರಿ ಈಡನ್ ನಿಂದ ಖರೀದಿಸಿದ ನೆಕ್ಲೆಸ್ ತೊಟ್ಟು ಫಿಗ್ಗಿ ಸಂಭ್ರಮಿಸಿದ್ದಾರೆ

ಪ್ರಿಯಾಂಕಾ ಚೋಪ್ರಾ ಹಾಗೂ ನಿಕ್ ಜೋನಾಸ್ ಪರಸ್ಪರ ಪ್ರೀತಿಸಿ ವಿವಾಹವಾಗಿದ್ದರು

ಪ್ರಿಯಾಂಕಾ ಚೋಪ್ರಾ ಬಾಲಿವುಡ್ ನ ಬೇಡಿಕೆಯ ನಟಿಯರಲ್ಲಿ ಒಬ್ಬರಾಗಿದ್ದಾರೆ

ಪ್ರಿಯಾಂಕಾ ಹಾಗೂ ನಿಖ್ ಜೋನಾಸ್ ವಿವಾಹ ಜೋಧ್ ಪುರದಲ್ಲಿ 2018ರ ನವೆಂಬರ್ 30 ರಿಂದ ಡಿಸೆಂಬರ್ 2 ರವರೆಗೂ ಮೂರು ದಿನಗಳ ಕಾಲ  ನಡೆದಿತ್ತು

2018ರ ಆಗಸ್ಟಡ್ 18 ರಂದು ಮುಂಬೈ ನಲ್ಲಿ ಪ್ರಿಯಾಂಕಾ ಹಾಗೂ ನಿಖ್ ಜೋನಸ್ ನಿಶ್ಚಿತಾರ್ಥ ಮಾಡಿಕೊಂಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com