ಸೋಷಿಯಲ್ ಮೀಡಿಯಾದಲ್ಲಿ ಮತ್ತೆ ಬಾಯ್ಕಾಟ್ ಬಾಲಿವುಡ್ ಟ್ರೆಂಡ್, ದೀಪಿಕಾ ಕೇಸರಿ ಬಿಕಿನಿಗೆ ತಕರಾರು

ಪಠಾಣ್​’ ಸಿನಿಮಾದ ‘ಬೇಷರಂ ರಂಗ್​..’ ಹಾಡಿನ ಬಗ್ಗೆ , ಅದರಲ್ಲಿ ದೀಪಿಕಾ ಪಡುಕೋಣೆ ಹಾಟ್ ಅವತಾರ ಕಂಡು ನೆಟ್ಟಿಗರು ಹಿಗ್ಗಾಮುಗ್ಗಾ ಟೀಕಿಸುತ್ತಿದ್ದಾರೆ.
ಎರಡೇ ದಿನದಲ್ಲಿ 3 ಕೋಟಿಗೂ ಅಧಿಕ ಬಾರಿ ವೀಕ್ಷಣೆ ಕಂಡ  ‘ಪಠಾಣ್​’ ಸಿನಿಮಾದ ‘ಬೇಷರಂ ರಂಗ್​..’ ಹಾಡಿನ ಬಗ್ಗೆ , ಅದರಲ್ಲಿ ದೀಪಿಕಾ ಪಡುಕೋಣೆ ಹಾಟ್ ಅವತಾರ ಕಂಡು ನೆಟ್ಟಿಗರು ಹಿಗ್ಗಾಮುಗ್ಗಾ ಟೀಕಿಸುತ್ತಿದ್ದಾರೆ.

Updated on
ಈ ಹಾಡಿನಲ್ಲಿ ನಟಿ ದೀಪಿಕಾ ಪಡುಕೋಣೆ (Deepika Padukone) ಕಾಣಿಸಿಕೊಂಡ ರೀತಿ ಅಶ್ಲೀಲವಾಗಿದೆ ಎಂದು ಜನರು ಟ್ರೋಲ್​ ಮಾಡುತ್ತಿದ್ದಾರೆ

ಈಗ ಸೋಶಿಯಲ್​ ಮೀಡಿಯಾದಲ್ಲಿ #BoycottPathaan ಎಂಬ ಟ್ರೆಂಡ್​ ಶುರುವಾಗಿದೆ. ಇದು ಹೀಗೆಯೇ ಮುಂದುವರಿದರೆ ‘ಪಠಾಣ್​’ ಸಿನಿಮಾದ ಬಾಕ್ಸ್​ ಆಫೀಸ್​ ಕಲೆಕ್ಷನ್ ಮೇಲೆ ಹೊಡೆತ ಬೀಳುವ ಸಾಧ್ಯತೆ ಇದೆ.

ಹಾಡಿನಲ್ಲಿ ಹಾಟ್ ಅವತಾರದಲ್ಲಿ ಕಾಣಿಸಿಕೊಂಡ ದೀಪಿಕಾ ಪಡುಕೋಣೆ

‘ದೀಪಿಕಾ ಪಡುಕೋಣೆ ಕೇಸರಿ ಬಣ್ಣದ ಬಿಕಿನಿ ಧರಿಸಿ ಬೇಷರಮ್​ ರಂಗ್​ (ನಾಚಿಕೆಯಿಲ್ಲದ ಬಣ್ಣ) ಎಂದಿರುವುದು ಸರಿಯಲ್ಲ’ ಎಂದು ಅನೇಕರು ಕಮೆಂಟ್​ ಮಾಡಿದ್ದಾರೆ.

ದೀಪಿಕಾ ಪಡುಕೋಣೆ ಅವರು ತುಂಬ ಹಾಟ್​ ಆಗಿ ಕಾಣಿಸಿಕೊಂಡು ಪಡ್ಡೆಗಳ ನಿದ್ದೆ ಕದ್ದಿದ್ದಾರೆ. ಅವರು ಇಷ್ಟೊಂದು ಎಕ್ಸ್​ಪೋಸ್​ ಮಾಡುವ ಅವಶ್ಯಕತೆ ಏನಿತ್ತು ಎಂದು ಕೆಲವರು ಪ್ರಶ್ನಿಸುತ್ತಿದ್ದಾರೆ.

2023ರ ಜನವರಿ 25ರಂದು ‘ಪಠಾಣ್​’ ಚಿತ್ರ ರಿಲೀಸ್​ ಆಗಲಿದೆ. ಸಿದ್ದಾರ್ಥ್​ ಆನಂದ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಶಾರುಖ್​ ಖಾನ್ ಮತ್ತು ದೀಪಿಕಾ ಪಡುಕೋಣೆ ಜೊತೆ ಜಾನ್​ ಅಬ್ರಾಹಂ ಕೂಡ ಪ್ರಮುಖ ಪಾತ್ರವೊಂದನ್ನು ಮಾಡಿದ್ದಾರೆ.

ಶಾರುಖ್​ ಖಾನ್ ಅವರು ಈ ಚಿತ್ರಕ್ಕಾಗಿ ತುಂಬ ಶ್ರಮಪಟ್ಟಿದ್ದಾರೆ. ದೇಹ ಹುರಿಗೊಳಿಸಿಕೊಂಡು ಸಿಕ್ಸ್​ ಪ್ಯಾಕ್​ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ, ಆದರೆ ಅವರನ್ನು, ಅವರ ಚಿತ್ರಗಳನ್ನು ವಿರೋಧಿಸಿಕೊಂಡು ಬರುವ ಒಂದು ವರ್ಗವಿದೆ

ಶಾರುಖ್​ ಮತ್ತು ದೀಪಿಕಾ ಪಡುಕೋಣೆ ಅವರ ಅಪ್ಪಟ ಅಭಿಮಾನಿಗಳಿಗೆ ಈ ಹಾಡು ತುಂಬ ಇಷ್ಟ ಆಗಿದೆ

ಸಿಕ್ಸ್ ಪ್ಯಾಕ್ ನಲ್ಲಿ ಮಿಂಚಿದ ಶಾರೂಕ್
ಸಿಕ್ಸ್ ಪ್ಯಾಕ್ ನಲ್ಲಿ ಮಿಂಚಿದ ಶಾರೂಕ್

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com