ಗಾನಗಾರುಡಿಗ ಎಸ್ ಪಿ ಬಾಲಸುಬ್ರಹ್ಮಣ್ಯಂ 76ನೇ ಜಯಂತಿ: ಒಂದು ನೆನಪು

ಶ್ರೀಪತಿ ಪಂಡಿತಾರಾಧ್ಯಲು ಬಾಲಸುಬ್ರಹ್ಮಣ್ಯಂ ಸಂಕ್ಷಿಪ್ತವಾಗಿ ಎಸ್ ಪಿ ಬಾಲಸುಬ್ರಹ್ಮಣ್ಯಂ, ಬಹುಶಃ ಇವರ ಹೆಸರು ಕೇಳದ ಭಾರತೀಯ ಸಂಗೀತ ಪ್ರೇಮಿಗಳು ಇರಲಿಕ್ಕಿಲ್ಲವೇನೊ? ಸಂಗೀತ ದಿಗ್ಗಜರು, ಸಹ ಗಾಯಕರ ಬಾಯಲ್ಲಿ ಬಾಲು, ಬಾಲು ಸರ್, ಬಾಲುಗಾರು ಎಂದೇ ಪ್ರೀತಿಯಿಂದ ಕರೆಯಲ್ಪಡುತ್ತಿದ್ದರು.

Updated on
2020ರ ಆಗಸ್ಟ್ 5ರಂದು ಕೊರೋನಾ ಪಾಸಿಟಿವ್ ಬಂದು ಚೆನ್ನೈಯ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ನುರಿತ ವೈದ್ಯರು ನಿರಂತರವಾಗಿ ಚಿಕಿತ್ಸೆ ನೀಡುತ್ತಾ ಬಂದಿದ್ದರು. ಆಗಾಗ ಅವರ ಆರೋಗ್ಯದಲ್ಲಿ ಒಂದಷ್ಟು ಚೇತರಿಕೆ ಕಂಡುಬರುತ್ತಿತ್ತು. ಕೊರೋನಾ ಗೆದ್ದಿದ್ದರು, ಆದರೆ ಸಾವನ್ನು ಗೆಲ್ಲಲು

ತಮ್ಮ 55 ವರ್ಷಗಳ ಸುದೀರ್ಘ ಸಂಗೀತ ವೃತ್ತಿ ಬದುಕಿನಲ್ಲಿ 40 ಸಾವಿರಕ್ಕೂ ಹೆಚ್ಚು ಗೀತೆಗಳನ್ನು ಹಾಡಿದ ಕೀರ್ತಿ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರದ್ದು. ಎಸ್ ಪಿ ಜನಿಸಿದ್ದು ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯ ತೆಲುಗು ಬ್ರಾಹ್ಮಣ ಕುಟುಂಬದಲ್ಲಿ 1946ರ ಜೂನ್ 4ರಂದು. ಅವರು ಮೊತ್ತಮೊದಲಿಗೆ ಸಿನೆಮಾದಲ್ಲಿ ಹಾಡಿದ್ದು

ಶಿಸ್ತುಬದ್ಧ ಶಾಸ್ತ್ರೀಯ ಸಂಗೀತವೇ ಕಲಿಯದ ಮಹಾನ್ ಗಾಯಕ: ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರು ಶಾಸ್ತ್ರೀಯ ಸಂಗೀತವನ್ನು ಔಪಚಾರಿಕವಾಗಿ ಕಲಿತಿರಲೇ ಇಲ್ಲ ತಮ್ಮ ಬದುಕಿನಲ್ಲಿ ಎಂದರೆ ಅಚ್ಚರಿಯಾದರೂ ಸತ್ಯ. ತೆಲುಗು ಚಿತ್ರ ಶಂಕರಾಭರಣ ಅವರ ಹಾಡು ಬಹಳ ಜನಪ್ರಿಯ, ತೆಲುಗಿನಲ್ಲಿ ಅವರು ಹಾಡಿರುವ ಲಿಂಗಾಷ್ಟಕಂ, ಬಿಲ್ವಾಷ್ಟಕಂ

ಎಸ್ ಪಿ ಬಾಲಸುಬ್ರಹ್ಮಣ್ಯಂ ಭಾಷೆ, ಗಡಿಯನ್ನು ಮೀರಿದ ಕಲಾವಿದರಾಗಿದ್ದರು. ದಕ್ಷಿಣ ಭಾರತದ ಎಲ್ಲಾ ಭಾಷೆಗಳ ಚಿತ್ರಗಳಲ್ಲಿ ಹಾಡಿ ಸೈ ಎನಿಸಿಕೊಂಡರು. ಹಿಂದಿ ಭಾಷೆಗೆ ಅವರು 1980 ಮತ್ತು 1990ರ ದಶಕದಲ್ಲಿ ಅನೇಕ ಹಾಡುಗಳನ್ನು ಹಾಡಿದ್ದಾರೆ. ಏಕ್ ತುಜೆ ಕೆ ಲಿಯೆಗೆ ಹಾಡಿ ರಾಷ್ಟ್ರೀಯ ಪ್ರಶಸ್ತಿಯನ್ನು ಕೂಡ ಗೆದ್ದರು.

ಎಸ್ ಪಿಬಿಯವರು ಸಕಲ ಕಲಾ ವಲ್ಲಭ ಒಂದರ್ಥದಲ್ಲಿ, ಕೇವಲ ಗಾಯನಕ್ಕೆ, ನಾಯಕ ನಟರಿಗೆ ಹಾಡಿಗೆ ಧ್ವನಿಯಾಗಿದ್ದು ಮಾತ್ರವಲ್ಲ, ಕನ್ನಡ ಸೇರಿದಂತೆ ಹಲವು ಭಾಷೆಗಳ ಚಿತ್ರಗಳಲ್ಲಿ ಬಣ್ಣ ಹಚ್ಚಿದ್ದಾರೆ. ಕನ್ನಡ, ತೆಲುಗು, ತಮಿಳು, ಹಿಂದಿ ಸೇರಿದಂತೆ 40ಕ್ಕೂ ಹೆಚ್ಚಿನ ಚಿತ್ರಗಳಲ್ಲಿ ನಟಿಸಿದ್ದಾರೆ.

ಶಂಕರಾಭರಣಂ, ಪಂಚಾಕ್ಷರಿ ಗವಾಯಿ, ಸಾಗರ ಸಂಗಮಂ, ಸ್ವಾತಿ ಮುತ್ಯಂ, ರುದ್ರವೀಣ, ಏಕ್ ದೂಜೇ ಕೇಲಿಯೇ ಚಿತ್ರಗಳ ಹಾಡುಗಳಿಗೆ ಬಾಲು ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ.

ವಿವಿಧ ಭಾಷೆಗಳಲ್ಲಿ 40 ಸಾವಿರಕ್ಕೂ ಹೆಚ್ಚು ಹಾಡುಗಳಿಗೆ ದನಿಯಾದವರು. 112 ಚಿತ್ರಗಳಲ್ಲಿ ಅಭಿನಯಿಸಿದವರು. ನಾಲ್ಕು ಭಾಷೆಗಳಲ್ಲಿ ಒಟ್ಟು 6 ರಾಷ್ಟ್ರ ಪ್ರಶಸ್ತಿಗಳು, ಪದ್ಮಶ್ರೀ, ಪದ್ಮಭೂಷಣ ಪುರಸ್ಕೃತ. 25 ಬಾರಿ ಆಂಧ್ರಪ್ರದೇಶ ಸರ್ಕಾರದ 'ನಂದಿ' ಪ್ರಶಸ್ತಿ ಹಾಗೂ ಹಲವು ವಿಶ್ವವಿದ್ಯಾಲಯಗಳ ಗೌರವ ಡಾಕ್ಟರೇಟ್ ಗಳಿಗೆ

ಗಾಯನ ಮಾತ್ರವಲ್ಲದೆ ಸಂಗೀತ ಸಂಯೋಜಕರಾಗಿ,ನಿರ್ಮಾಪಕರಾಗಿ, ನಟರಾಗಿಯೂ ತಮ್ಮ ಬಹುಮುಖ ಪ್ರತಿಭೆಯನ್ನು ಮೆರೆದ ಎಸ್‍ಪಿಬಿ ದೂರದರ್ಶನದಲ್ಲಿ ಒಂದು ದಶಕಗಳ ಕಾಲ ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮ ನಡೆಸಿಕೊಟ್ಟಿದ್ದಲ್ಲದೆ, ಇತರ ಭಾಷೆಗಳಲ್ಲೂ ಅಂತದೇ ಕಾರ್ಯಕ್ರಮಗಳನ್ನು ನೀಡಿ ಅನೇಕ ಎಳೆಯ ಪ್ರತಿಭೆಗಳಿಗೆ ಉತ್ತೇಜನ, ಮಾರ

ಹಿಂದಿಯಲ್ಲಿ ಏಕ್ ದೂಜೇ ಕೆ ಲಿಯೇ ಬಂದಾಗ ಬಾಲು ಹಿಂದಿ ಚಿತ್ರರಂಗವನ್ನೂ ತಮ್ಮ ಮೋಡಿಗೆ ಸೆಳೆದುಕೊಂಡರು. ಸಾಜನ್, ಮೈ ನೇ ಪ್ಯಾರ್ ಕಿಯಾ ಮುಂತಾದ ಚಿತ್ರಗಳು ಬಂದಾಗ ರಫಿ, ಕಿಶೋರ್ ಅವರನ್ನು ಕಳೆದುಕೊಂಡು ಕಂಗಾಲಾಗಿದ್ದ ಹಿಂದಿ ಚಿತ್ರರಂಗಕ್ಕೆ ಬಾಲು ಬೆನ್ನೆಲುಬಾಗಿದ್ದರು. ಆದಾಗ್ಯೂ ಹಿಂದಿ ಚಿತ್ರರಂಗದಲ್ಲಿ ಅವರಿಗೆ ನಿ

ಹಾವಿನ ದ್ವೇಷ ಹನ್ನೆರಡು ವರುಷ ಎಂದು ಎಸ್. ಪಿ. ಹಾಡಿದಾಗ ವಿಷ್ಣುವರ್ಧನ್ ರಾಮಾಚಾರಿಯಾಗಿಬಿಟ್ಟರು. ಸ್ನೇಹದ ಕಡಲಲ್ಲಿ ಎಂದು ಹಾಡಿದಾಗ ಶ್ರೀನಾಥ್ ಗರಿಗೆದರಿಬಿಟ್ಟರು. ಎಲ್ಲಿರುವೇ ಮನವ ಕಾಡುವ ರೂಪಸಿಯೇ ಎಂದು ಅನಂತ್ ನಾಗ್ ಆಕಾಶಕ್ಕೆ ಹಾರಿದರು. ನಲಿವಾ ಗುಲಾಬಿ ಹೂವೆ ಎಂದು ಶಂಕರ್ ಭಾವಸ್ಥರಾದರು. ದಕ್ಷಿಣ ಭಾರತದ ರಜ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com