ಇನ್‌ಸ್ಟಾಗ್ರಾಮ್‌ನಲ್ಲಿ ಬಾಲಿವುಡ್ ನಟಿಮಣಿಯರು ಬ್ರ್ಯಾಂಡ್ ಪ್ರಚಾರಕ್ಕೆ ಪಡೆಯುವ ಸಂಭಾವನೆ ಎಷ್ಟು?

ಬಾಲಿವುಡ್ ಸೆಲೆಬ್ರಿಟಿಗಳು ಸಾಮಾನ್ಯವಾಗಿ ಹಲವಾರು ಬ್ರ್ಯಾಂಡ್ ನ ರೂವಾರಿಗಳಾಗಿರುತ್ತಾರೆ ಮತ್ತು ಅವರು ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ತಮ್ಮ ಬ್ರ್ಯಾಂಡ್ ಗಳನ್ನು ಪ್ರಚಾರ ಮಾಡುತ್ತಾರೆ. ದೀಪಿಕಾ ಪಡುಕೋಣೆಯಿಂದ ಕತ್ರಿನಾ ಕೈಫ್ ವರೆಗೆ ಬಾಲಿವುಡ್‌ನ ಪ್ರಮುಖ ನಟಿ ಮಣಿಯರು ತಮ್ಮ ಇನ್ ಸ್ಟಾಗ್ರಾಮ್ ಖಾತೆಗಳಲ್ಲಿ ಬ್ರ್ಯಾಂಡ್ ಗಳ ಪ್ರಚಾರಕ್ಕೆ ಕೋಟಿಗಟ್ಟಲೇ ಸಂಭಾವನೆ ಪಡೆಯುತ್ತಾರೆ.
ಬಾಲಿವುಡ್ ಸೆಲೆಬ್ರಿಟಿಗಳು ಸಾಮಾನ್ಯವಾಗಿ ಹಲವಾರು ಬ್ರ್ಯಾಂಡ್ ನ ರೂವಾರಿಗಳಾಗಿರುತ್ತಾರೆ ಮತ್ತು ಅವರು ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ತಮ್ಮ ಬ್ರ್ಯಾಂಡ್ ಗಳನ್ನು ಪ್ರಚಾರ ಮಾಡುತ್ತಾರೆ. ದೀಪಿಕಾ ಪಡುಕೋಣೆಯಿಂದ ಕತ್ರಿನಾ ಕೈಫ್ ವರೆಗೆ ಬಾಲಿವುಡ್‌ನ ಪ್ರಮುಖ ನಟಿ ಮಣಿಯರು ತಮ್ಮ ಇನ್ ಸ್ಟಾಗ್ರಾಮ್ ಖಾತೆಗಳಲ್ಲ

Updated on
ದೇಸೀ ಬೆಡಗಿ ಪ್ರಿಯಾಂಕಾ ಚೋಪ್ರಾ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿ ಎಂದೆನಿಸಿಕೊಂಡಿದ್ದಾರೆ. ಪ್ರಿಯಾಂಕಾ ಚೋಪ್ರಾ ಇನ್ ಸ್ಟಾಗ್ರಾಮ್ ನಲ್ಲಿ 79.4 ಮಿಲಿಯನ್ ಅನುಯಾಯಿಗಳನ್ನು ಹೊಂದಿದ್ದು, ಒಂದು ಬ್ರ್ಯಾಂಡ್ ಪೋಸ್ಟ್‌ಗೆ 1.80 ಕೋಟಿ ರೂ.ಗಳನ್ನು ವಿಧಿಸುತ್ತಾರೆ.

67.4 ಮಿಲಿಯನ್ ಅನುಯಾಯಿಗಳನ್ನು ಹೊಂದಿರುವ ದೀಪಿಕಾ ಪಡುಕೋಣೆ ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಬ್ರಾಂಡ್ ಅನ್ನು ಅನುಮೋದಿಸಲು 1.5 ಕೋಟಿ ರೂ. ಪಡೆದುಕೊಳ್ಳುತ್ತಾರೆ.

ಇನ್‌ಸ್ಟಾಗ್ರಾಮ್ ನಲ್ಲಿ ಆಲಿಯಾ ಭಟ್ 66.4 ಮಿಲಿಯನ್ ಅನುಯಾಯಿಗಳನ್ನು ಹೊಂದಿದ್ದಾರೆ ಮತ್ತು ಪ್ರತಿ ಪ್ರಚಾರ ಪೋಸ್ಟ್‌ಗೆ 1 ಕೋಟಿ ರೂಪಾಯಿಗಳನ್ನು ವಿಧಿಸುತ್ತಾರೆ.

ಕರೀನಾ ಕಪೂರ್ ಅಥವಾ ನಮ್ಮ ಬೆಬೋ ಅವರು ಕೇವಲ 9.2 ಮಿಲಿಯನ್ ಅನುಯಾಯಿಗಳನ್ನು ಹೊಂದಿರುವ ಅವರು ಬ್ರ್ಯಾಂಡ್ ಅನ್ನು ಅನುಮೋದಿಸಲು ಪ್ರತಿ ಪೋಸ್ಟ್‌ಗೆ 1 ಕೋಟಿ ರೂ. ಪಡೆಯುತ್ತಾರೆ.

ಇನ್ ಸ್ಟಾಗ್ರಾಮ್ ನಲ್ಲಿ 65.2 ಮಿಲಿಯನ್ ಅನುಯಾಯಿಗಳನ್ನು ಹೊಂದಿರುವ ಸೂರ್ಯವಂಶಿ ತಾರೆ ಕತ್ರಿನಾ ಕೈಫ್, ಒಂದು ಪ್ರಚಾರದ ಪೋಸ್ಟ್‌ಗೆ 97 ಲಕ್ಷ ರೂಪಾಯಿಗಳನ್ನು ವಿಧಿಸುತ್ತಾರೆ.

59 ಮಿಲಿಯನ್ ಅಭಿಮಾನಿಗಳನ್ನು ಹೊಂದಿರುವ ಅನುಷ್ಕಾ ಶರ್ಮಾ ಅವರು ಪ್ರತಿ ಪೋಸ್ಟ್‌ಗೆ 95 ಲಕ್ಷ ರೂ. ಪಡೆಯುತ್ತಾರೆ. ಚಕ್ಡಾ ಎಕ್ಸ್‌ಪ್ರೆಸ್‌ನೊಂದಿಗೆ ತಾಯಿಯಾದ ನಂತರ ಪುನರಾಗಮನ ಮಾಡುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com