ಸದ್ಯ ಟಾಪ್‌ಲೆಸ್ ಆಗಿರುವ ಉರ್ಫಿ ವಿಡಿಯೋ ಇನ್‌ಸ್ಟಾಗ್ರಾಮ್‌ನಲ್ಲಿ ವೈರಲ್ ಆಗಿದೆ.
ಇದೀಗ ನಟಿ ಸಾಮಾಜಿಕ ಮಾಧ್ಯಮದಲ್ಲಿ ಹೊಸ ರೀಲ್ ಅನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದೆ. ನಗ್ನವಾಗಿ ಕುಳುತಿರುವ ಉರ್ಫಿ ಜಾವೇದ್ ಅವರ ಎದೆಯನ್ನು ಹಿಂಬದಿಯಲ್ಲಿ ಕುಳಿತಿದ್ದವರು ಮುಚ್ಚಿದ್ದರು.
ಈ ವಿಡಿಯೋ ನೋಡಿದ ಅಭಿಮಾನಿಗಳು ಇದೀಗ ನಟಿಯನ್ನು ಹಿಂಬದಿಯಲ್ಲಿ ಯಾರು ಕುಳಿತಿದ್ದರೂ ಎಂದು ಪ್ರಶ್ನಿಸುತ್ತಿದ್ದಾರೆ.