ಅಮೀರ್ ಖಾನ್ ಪುತ್ರಿ ಇರಾ ಖಾನ್-ನೂಪುರ್ ಶಿಖರೆ ಅದ್ಧೂರಿ ನಿಶ್ಚಿತಾರ್ಥದ ಫೋಟೋಗಳು!

ಲಾಲ್ ಸಿಂಗ್ ಚಡ್ಡಾ ಚಿತ್ರದ ಹೀನಾಯ ಸೋಲಿನಿಂದ ಕಂಗೆಟ್ಟು ಸದ್ಯ ಚಿತ್ರರಂಗದಿಂದ ಬ್ರೇಕ್ ತೆಗೆದುಕೊಂಡಿರುವ ಬಾಲಿವುಡ್ ನಟ ಅಮೀರ್ ಖಾನ್ ಇದೀಗ ಅದ್ಧೂರಿಯಾಗಿ ತಮ್ಮ ಪುತ್ರಿಯ ನಿಶ್ಚಿತಾರ್ಥ ಮಾಡಿದ್ದಾರೆ.

Updated on
ಅಮೀರ್​ ಖಾನ್ ಪುತ್ರಿ ಇರಾ ಖಾನ್​ ತಮ್ಮ ಬಹುಕಾಲದ ಗೆಳೆಯ ನೂಪುರ್​ ಶಿಖರೆ ಜೊತೆ ನಿನ್ನೆ ಮುಂಬೈನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ವಿಶೇಷ ಸಂದರ್ಭದಲ್ಲಿ ಆಮೀರ್​ ಖಾನ್​, ಮಾಜಿ ಪತ್ನಿ ಕಿರಣ್ ರಾವ್​ ಭಾಗವಹಿಸಿದ್ದರು.

ಇರಾ ಅವರ ನಿಶ್ಚಿತಾರ್ಥ ಸಮಾರಂಭದ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. ಫೋಟೋಗಳಲ್ಲಿ ಇರಾ ಖಾನ್ ಸುಂದರವಾದ ಕೆಂಪು ಗೌನ್ ಧರಿಸಿರುವುದನ್ನು ಕಾಣಬಹುದು. ನೂಪುರ್ ಶಿಖರೆ ಕಪ್ಪು ಸೂಟ್‌ ಧರಿಸಿದ್ದರು.

ಸೆಲೆಬ್ರಿಟಿ ಫಿಟ್ನೆಸ್ ಟ್ರೈನರ್ ಆಗಿರುವ ನೂಪುರ್ ಶಿಖರೆ ಅವರು ಕೆಲವು ತಿಂಗಳ ಹಿಂದೆ ಇರಾ ಖಾನ್ ಅವರಿಗೆ ಇಟಲಿಯಲ್ಲಿ ನಡೆದ ತಮ್ಮ ಸೈಕ್ಲಿಂಗ್ ಕಾರ್ಯಕ್ರಮವೊಂದರಲ್ಲಿ ಪ್ರಪೋಸ್ ಮಾಡಿದ್ದರು.

ಇರಾ ಖಾನ್-ನೂಪುರ್ ಶಿಖರೆ ಅದ್ಧೂರಿ ನಿಶ್ಚಿತಾರ್ಥದ ಫೋಟೋಗಳು!

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com