ಭಾನುವಾರ ಸಂಜೆ ಇಲ್ಲಿನ ಹಾಲಿವುಡ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಆಸ್ಕರ್ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭವು ಅದ್ಧೂರಿಯಾಗಿ ನಡೆಯಿತು.
ಸಮಾರಂಭದಲ್ಲಿ ಸಿನಿಮಾ ತಾರೆಯರು, ತಂತ್ರಜ್ಞರು ಸೇರಿದಂತೆ ಸಿನಿಮಾ ಅಭಿಮಾನಿಗಳು ಕಿಕ್ಕಿರಿದು ತುಂಬಿದ್ದರು.
'ಎವೆರಿಥಿಂಗ್ ಎವೆರಿವೇರ್ ಆಲ್ ಅಟ್ ಒನ್ಸ್' ಸಿನಿಮಾವು 95ನೇ ಆಸ್ಕರ್ ಪ್ರಶಸ್ತಿ ಸಮಾರಂಭದಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಬಾಚಿ ಇತಿಹಾಸ ಬರೆಯಿತು.
ಸಹನಟರ ಜೊತೆ ನಿರ್ದೇಶಕ ಸ್ಟೀವನ್ ಸ್ಪೀಲ್ ಬರ್ಗ್
95ನೇ ಆಸ್ಕರ್ ಅಕಾಡೆಮಿ ಆವಾರ್ಡ್ಸ್ ಪ್ರಶಸ್ತಿ ಕಾರ್ಯಕ್ರಮ
ಎಸ್.ಎಸ್ ರಾಜಮೌಳಿ ನಿರ್ದೇಶನದ ತೆಲುಗಿನ ಆರ್.ಆರ್.ಆರ್ ಸಿನಿಮಾದ ‘ನಾಟು ನಾಟು‘ ಹಾಡಿಗೆ ಆಸ್ಕರ್ ಪ್ರಶಸ್ತಿ ಒಲಿದಿದೆ.
ಮಕ್ಕಳ ಶಿಕ್ಷಣ ಹಕ್ಕು ಹೋರಾಟಗಾರ್ತಿ ಮಲಾಲಾ ಯೂಸುಫ್ಝೈ
ದಿ ಎಲಿಫೆಂಟ್ ವಿಸ್ಪರರರ್ಸ್ ಚಿತ್ರಕ್ಕೆ ಆಸ್ಕರ್ ಪ್ರಶಸ್ತಿ
ಜೂ.ಎನ್ ಟಿ ಆರ್
ದಿ ಎಲಿಫೆಂಟ್ ವಿಸ್ಪರರರ್ಸ್ ಚಿತ್ರಕ್ಕೆ ಆಸ್ಕರ್ ಪ್ರಶಸ್ತಿ
95ನೇ ಆಸ್ಕರ್ ಅಕಾಡೆಮಿ ಆವಾರ್ಡ್ಸ್ ಪ್ರಶಸ್ತಿ ಕಾರ್ಯಕ್ರಮ
ತಮಿಳಿನ ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿ ಪಡೆದಿದ್ದು, ಇದೇ ಮೊದಲ ಸಲ ಭಾರತಕ್ಕೆ ಎರಡು ಆಸ್ಕರ್ ಪ್ರಶಸ್ತಿಗಳು ಬಂದಿರುವುದು ವಿಶೇಷವಾಗಿದೆ.
ಹಾಲಿವುಡ್ ಹಿರಿಯ ನಿರ್ದೇಶಕ ಸ್ಟೀವನ್ ಸ್ಪೀಲ್ ಬರ್ಗ್
ಪ್ರಶಸ್ತಿ ಸಮಾರಂಭದ ವೇಳೆ RRR ಚಿತ್ರದ ನಟರಾದ ಜೂ.ಎನ್ ಟಿ ಆರ್ ಮತ್ತು ರಾಮಚರಣ್ ತಬ್ಬಿಕೊಂಡ ಪರಿ
ಆಸ್ಕರ್ ಪ್ರಶಸ್ತಿ ಸಮಾರಂಭ
ಆಸ್ಕರ್ ಪ್ರಶಸ್ತಿ ವೇದಿಕೆ RRR ಚಿತ್ರ ನಾಟು-ನಾಟು ಹಾಡಿಗೆ ನೃತ್ಯ ಮಾಡಿದ್ದು ಮತ್ತು ಅಲ್ಲಿ ನೆರೆದಿದ್ದ ಗಣ್ಯರು ಎದ್ದು ನಿಂತು ಚಪ್ಪಾಳೆ ತಟ್ಟಿದ್ದು ಕಾರ್ಯಕ್ರಮದ ವಿಶೇಷವಾಗಿತ್ತು.
ಚಂದ್ರಬೋಸ್ ಬರೆದಿರುವ ‘ನಾಟು ನಾಟು‘ ಹಾಡಿಗೆ ಎಂ.ಎಂ ಕೀರವಾಣಿಯವರು ಸಂಗೀತ ಸಂಯೋಜನೆ ಮಾಡಿದ್ದು, ಅತ್ಯುತ್ತಮ ಒರಿಜಿನಲ್ ಸಾಂಗ್ ವಿಭಾಗದಲ್ಲಿ ನಾಟು-ನಾಟು ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.