ಚಿತ್ರ ಬಿಡುಗಡೆಗೆ ಮುನ್ನ ತಿರುಪತಿ ತಿಮ್ಮಪ್ಪನ ದರುಶನ ಪಡೆಯಲು ಹೊರಟ 'ಕಬ್ಜ' ತಂಡ

ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಕಬ್ಜ ಸಿನಿಮಾ ಭಾರೀ ನಿರೀಕ್ಷೆ ಹುಟ್ಟಿಸಿದೆ. ನಾಳೆ ತೆರೆಕಾಣುವುದಕ್ಕೆ ಮುನ್ನ ಕಬ್ಜ ಟೀಂ ತಿಮ್ಮಪ್ಪನ ದರ್ಶನಕ್ಕೆ ತಿರುಪತಿಗೆ ಹೊರಟಿದೆ.
ಉಪೇಂದ್ರ ನಾಯಕ ನಟರಾಗಿ ನಟಿಸಿರುವ ಆರ್ ಚಂದ್ರು ನಿರ್ದೇಶನದ ಅದ್ದೂರಿ ತಾರಾಗಣವನ್ನು ಹೊಂದಿರುವ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಕಬ್ಜ ನಾಳೆ ಬಿಡುಗಡೆಯಾಗುತ್ತಿದೆ.

Updated on
ಇದಕ್ಕೆ ಮುನ್ನ ದೇವರ ಆಶೀರ್ವಾದ ಪಡೆಯಲು ತಿರುಪತಿ ತಿಮ್ಮಪ್ಪನ ಮೊರೆ ಹೋಗಿದ್ದಾರೆ ಚಿತ್ರತಂಡ. ಇಂದು ಬೆಳಗ್ಗ ಖಾಸಗಿ ವಿಶೇಷ ವಿಮಾನದಲ್ಲಿ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಉಪೇಂದ್ರ ಮತ್ತು ಚಿತ್ರತಂಡ ಹೊರಟಿದೆ. ವಿಮಾನದೊಳಗೆ ಕುಳಿತಿರುವ ಹಲವು ಚಿತ್ರಗಳನ್ನು ಹಂಚಿಕೊಂಡಿದ್ದಾರ.

ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಕಬ್ಜ ಸಿನಿಮಾ ಭಾರೀ ನಿರೀಕ್ಷೆ ಹುಟ್ಟಿಸಿದೆ. ಸಿನಿಮಾ ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ. ಉಪೇಂದ್ರ ನಟನೆ ತೆರೆ ಮೇಲೆ ನೋಡಲು ಕಾತುರರಾಗಿದ್ದಾರೆ.

ಕಬ್ಜ ಸಿನಿಮಾ ರಿಲೀಸ್‍ಗೆ ಕೌಂಟ್‍ಡೌನ್ ಶುರುವಾಗಿದೆ. ನಾಳೆ ಶುಕ್ರವಾರ (ಮಾರ್ಚ್ 17) ರಂದು ವಿಶ್ವಾದ್ಯಂತ ಸಿನಿಮಾ ರಿಲೀಸ್ ಆಗುತ್ತಿದೆ. ಕನ್ನಡ ಸೇರಿ ಐದು ಭಾಷೆಗಳಲ್ಲಿ ಸಿನಿಮಾ ತೆರೆಗೆ ಬರುತ್ತಿದೆ.

ನಾಳೆ ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬ. ಅಂದೇ ತೆರೆಗೆ ಬರುತ್ತಿರುವುದು ಅಪ್ಪು ಅಭಿಮಾನಿಗಳಿಗೂ ಖುಷಿಯಾಗಿದೆ. ಚಿತ್ರದಲ್ಲಿ ಕಿಚ್ಚ ಸುದೀಪ್ ಮತ್ತು ಶಿವರಾಜ್ ಕುಮಾರ್ ಅವರು ಸಹ ನಟಿಸಿದ್ದು ಅವರ ಅಭಿಮಾನಿಗಳು ಕೂಡ ಥ್ರಿಲ್ ಆಗಿದ್ದಾರೆ.

ಕಬ್ಜ ಸಿನಿಮಾದ ಟ್ರೇಲರ್ ಸದ್ದು ಮಾಡಿದೆ. ಕನ್ನಡ ಚಿತ್ರರಂಗದ ಮೂವರು ನಟರನ್ನು ಒಂದೇ ಸ್ಕ್ರೀನ್‍ನಲ್ಲಿ ನೋಡಲು ಅಭಿಮಾನಿಗಳು ಕಾತುರರಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

X
Kannada Prabha
www.kannadaprabha.com