'RRR' ಚಿತ್ರದ 'Naatu Naatu' ಗೀತೆಗೆ ಗೋಲ್ಡನ್ ಗ್ಲೋಬ್ ಪ್ರಶಸ್ತಿ

SS ರಾಜಮೌಳಿಯವರ 'RRR' 2023 ರ ಗೋಲ್ಡನ್ ಗ್ಲೋಬ್ ಪ್ರಶಸ್ತಿಗಳಲ್ಲಿ ಅದರ ಹಿಟ್ ಹಾಡು 'ನಾಟು ನಾಟು' ಗಾಗಿ ಅತ್ಯುತ್ತಮ ಮೂಲ ಹಾಡು ಟ್ರೋಫಿಯನ್ನು ಗೆದ್ದುಕೊಂಡಿದೆ. 
SS ರಾಜಮೌಳಿಯವರ 'RRR' 2023 ರ ಗೋಲ್ಡನ್ ಗ್ಲೋಬ್ ಪ್ರಶಸ್ತಿಗಳಲ್ಲಿ ಅದರ ಹಿಟ್ ಹಾಡು 'ನಾಟು ನಾಟು' ಗಾಗಿ ಅತ್ಯುತ್ತಮ ಮೂಲ ಹಾಡು ಟ್ರೋಫಿಯನ್ನು ಗೆದ್ದುಕೊಂಡಿದೆ. ಈ ಮೂಲಕ ಗೋಲ್ಡನ್ ಗ್ಲೋಬ್ ನಲ್ಲಿ ಭಾರತೀಯ ಚಿತ್ರವೊಂದು ಪ್ರಪ್ರಥಮ ಬಾರಿಗೆ ಪ್ರಶಸ್ತಿ ಗೆದ್ದಿದೆ.

Updated on
ತೆಲುಗಿನ ಖ್ಯಾತ ಸಂಗೀತ ನಿರ್ದೇಶಕ ಎಂ ಎಂ ಕೀರವಾಣಿ ಈ ಹಾಡಿಗೆ ಸಂಗೀತ ನಿರ್ದೇಶನ ಮಾಡಿದ್ದಾರೆ.  ಕಾಲ ಭೈರವ ಮತ್ತು ರಾಹುಲ್ ಸಿಪ್ಲಿಗುಂಜ್ ಸಾಹಿತ್ಯ ಬರೆದಿದ್ದಾರೆ. ಕಳೆದ ರಾತ್ರಿ ನಡೆದ ಸಮಾರಂಭದಲ್ಲಿ ಕೀರವಾಣಿ ಗೋಲ್ಡನ್ ಗ್ಲೋಬ್ ಟ್ರೋಫಿ ಎತ್ತಿಹಿಡಿದು ಸಂಭ್ರಮಿಸಿದರು.

ಗೋಲ್ಡನ್ ಗ್ಲೋಬ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಆರ್ ಆರ್ ಆರ್ ಚಿತ್ರತಂಡ ತಮ್ಮ ಕುಟುಂಬ ಸದಸ್ಯರ ಜೊತೆ

ಆರ್ ಆರ್ ಆರ್ ಚಿತ್ರದ ತ್ರಿವಳಿಗಳು
ಆರ್ ಆರ್ ಆರ್ ಚಿತ್ರದ ತ್ರಿವಳಿಗಳು
ನಾಟು...ನಾಟು ಗೀತೆಗೆ ರಾಮ್ ಚರಣ್ ಮತ್ತು ಜೂನಿಯರ್ ಎನ್ ಟಿಆರ್ ಸಕತ್ ಸ್ಟೆಪ್ ಹಾಕಿ ಸಿನಿಪ್ರಿಯರನ್ನು ರಂಜಿಸಿದ್ದರು

ಗೋಲ್ಡನ್ ಗ್ಲೋಬ್ ಟ್ರೋಫಿಯೊಂದಿಗೆ ಎಂ ಎಂ ಕೀರವಾಣಿ

ಸಮಾರಂಭದಲ್ಲಿ ಚಿತ್ರದ ನಿರ್ದೇಶಕ ಎಸ್ ಎಸ್ ರಾಜಮೌಳಿ

ಸಮಾರಂಭದಲ್ಲಿ ನಟ ರಾಮ್ ಚರಣ್ ತೇಜ
ಸಮಾರಂಭದಲ್ಲಿ ನಟ ರಾಮ್ ಚರಣ್ ತೇಜ
ಎಸ್ ಎಸ್ ರಾಜಮೌಳಿ ತಮ್ಮ ಪತ್ನಿ ಜೊತೆ
ಎಸ್ ಎಸ್ ರಾಜಮೌಳಿ ತಮ್ಮ ಪತ್ನಿ ಜೊತೆ
ಎಸ್ ಎಸ್ ರಾಜಮೌಳಿ
ಎಸ್ ಎಸ್ ರಾಜಮೌಳಿ
ಜೂನಿಯರ್ ಎನ್ ಟಿಆರ್
ಜೂನಿಯರ್ ಎನ್ ಟಿಆರ್
ಲಾಸ್ ಏಂಜಲೀಸ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ RRR ತಂಡ

ಕಾರ್ಯಕ್ರಮಕ್ಕೆ ಪತ್ನಿ ಜೊತೆ ಹೊರಟ ಜೂನಿಯರ್ ಎನ್ ಟಿಆರ್

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com