ಅಮೀರ್ ಖಾನ್ ಪುತ್ರಿ ಇರಾ ಖಾನ್-ನೂಪುರ್ ಶಿಖರೆ ಮದುವೆ Photosಬಾಲಿವುಡ್ 'ಪರ್ಫೆಕ್ಷನಿಸ್ಟ್' ಅಮೀರ್ ಖಾನ್ ಅವರ ಪುತ್ರಿ ಇರಾ ಖಾನ್ ಜನವರಿ 3, 2024 ರಂದು ಮುಂಬೈನ ತಾಜ್ ಲ್ಯಾಂಡ್ಸ್ ಎಂಡ್ ಹೋಟೆಲ್ನಲ್ಲಿ ರಿಜಿಸ್ಟರ್ ಮದುವೆಯಾದರು.
ಹಿನ್ನೋಟ 2023: ಈ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟ ತಾರೆಯರು2024 ಹೊಸ ವರ್ಷ ಬರಮಾಡಿಕೊಳ್ಳುವ ಮುನ್ನ, 2023 ರಲ್ಲಿ ಸಾಕಷ್ಟು ಸೆಲೆಬ್ರಿಟಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಈ ವರ್ಷ ವಿವಾಹ ಬಂಧನಕ್ಕೆ ಒಳಗಾದ ತಾರೆಯರ ಪಟ್ಟಿ ಇಲ್ಲಿದೆ ನೋಡಿ…
'ಡಂಕಿ' ಚಿತ್ರ ಬಿಡುಗಡೆಗೆ ಸಜ್ಜು: ಶಿರಡಿ ಸಾಯಿಬಾಬಾ ಮುಂದೆ ಶಾರೂಕ್ ಖಾನ್ ಪ್ರಾರ್ಥನೆಬಾಲಿವುಡ್ ಸೂಪರ್ ಸ್ಟಾರ್ ಶಾರೂಕ್ ಖಾನ್ ತಮ್ಮ ಪುತ್ರಿ ಸುಹಾನಾ ಖಾನ್ ಮತ್ತು ಮ್ಯಾನೇಜರ್ ಪೂಜಾ ದದ್ಲಾನಿ ಜೊತೆ ತೆರಳಿ ಶಿರಡಿಯ ಸಾಯಿಬಾಬಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಗೂಗಲ್ ಸರ್ಚ್ನಲ್ಲಿ 'ಜವಾನ್' ಚಿತ್ರಕ್ಕೆ ಅಗ್ರಸ್ಥಾನ; 2023ರಲ್ಲಿ ಅತಿ ಹೆಚ್ಚು ಸರ್ಚ್ ಆದ 10 ಚಿತ್ರಗಳು2023ರಲ್ಲಿ ಗೂಗಲ್ನಲ್ಲಿ ಅತಿ ಹೆಚ್ಚು ಸರ್ಚ್ ಮಾಡಿದ ಟಾಪ್ 10 ಚಿತ್ರಗಳ ಪಟ್ಟಿಯನ್ನು ಗೂಗಲ್ ಬಿಡುಗಡೆ ಮಾಡಿದ್ದು, ಬಾಲಿವುಡ್ ಕಿಂಗ್ ಖಾನ್ ಶಾರುಖ್ ಖಾನ್ ಅವರ ಚಿತ್ರ ಜವಾನ್ ಅಗ್ರ ಸ್ಥಾನ ಪಡೆದಿದೆ.
ಕನ್ನಡ ಚಿತ್ರರಂಗ 'ಧ್ರುವತಾರೆ' ಲೀಲಾವತಿ ಅವರ ಅಪರೂಪದ ಫೋಟೋಗಳುಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. 1938ರಲ್ಲಿ ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ಜನಿಸಿದ್ದ ಲೀಲಾವತಿ ಅವರು 50 ವರ್ಷಗಳ ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದರು.
ನಟಿ ಪೂಜಾ ಗಾಂಧಿ-ವಿಜಯ್ ಘೋರ್ಪಡೆ ವಿವಾಹ - Photosಮುಂಗಾರು ಮಳೆ ಹುಡುಗಿ ಅಂತಲೇ ಅಭಿಮಾನಿಗಳಿಂದ ಕರೆಸಿಕೊಳ್ಳುವ ಪೂಜಾ ಗಾಂಧಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಳೆ ಹುಡುಗಿಯ ಕೈ ಹಿಡಿದ ವಿಜಯ್ ಘೋರ್ಪಡೆ, ಬೆಂಗಳೂರಿನಲ್ಲಿ ಲಾಜೆಸ್ಟಿಕ್ ಕಂಪನಿ ಮಾಲೀಕರಾಗಿದ್ದಾರೆ.
ಮಿಸ್ ನಿಕರಾಗುವಾ ಶೆನ್ನಿಸ್ ಪಲಾಸಿಯೋಸ್ ಮುಡಿಗೆ ಮಿಸ್ ಯೂನಿವರ್ಸ್ 2023 ಕಿರೀಟಮಿಸ್ ನಿಕರಾಗುವಾ ಶೆನ್ನಿಸ್ ಪಲಾಸಿಯೋಸ್ 72 ನೇ ವಿಶ್ವ ಸುಂದರಿ ಸ್ಪರ್ಧೆಯ ವಿಜೇತರಾಗಿ ಹೊರಹೊಮ್ಮಿದ್ದಾರೆ.
ಮಾಲಾಶ್ರೀ ಸೇರಿದಂತೆ ಸ್ಯಾಂಡಲ್ ವುಡ್ ಸ್ಟಾರ್ ಗಳಿಂದ 'ದೀಪಾವಳಿ' ಆಚರಣೆ; Photosಕನಸಿನ ರಾಣಿ ಮಾಲಾಶ್ರೀ ಸೇರಿದಂತೆ ಸ್ಯಾಂಡಲ್ ವುಡ್ ನ ನಟ, ನಟಿಯರು ಬೆಳಕಿನ ಹಬ್ಬ ದೀಪಾವಳಿ ಆಚರಿಸಿದ್ದು, ಜನತೆಗೆ ಶುಭಾಶಯ ಕೋರಿದ್ದಾರೆ.
ಟಾಲಿವುಡ್ ಮೆಗಾ ಹೀರೋ ವರುಣ್ ತೇಜ್-ನಟಿ ಲಾವಣ್ಯ ತ್ರಿಪಾಠಿ ಅದ್ದೂರಿ ವಿವಾಹ ಚಿತ್ರಗಳುಟಾಲಿವುಡ್ ನ ಮೆಗಾ ಕುಟುಂಬದಲ್ಲಿ ಮತ್ತೊಂದು ಅದ್ದೂರಿ ವಿವಾಹ ನೆರವೇರಿದ್ದು, ನಟ ವರುಣ್ ತೇಜ್ ಮತ್ತು ನಟಿ ಲಾವಣ್ಯ ತ್ರಿಪಾಠಿ ಇಟಲಿಯಲ್ಲಿ ಅದ್ದೂರಿಯಾಗಿ ವಿವಾಹವಾಗಿದ್ದಾರೆ.
ಐಶ್ವರ್ಯಾ @50: ವಿಶ್ವ ಸುಂದರಿಯ ಸುಂದರ ಚಿತ್ರಗಳು- Photosವಿಶ್ವಸುಂದರಿ ಎಂದಾಕ್ಷಣ ನೆನಪಿಗೆ ಬರುವ ಹೆಸರು ನಟಿ ಐಶ್ವರ್ಯಾ ರೈ. ಮಂಗಳೂರು ಮೂಲದ ಬಾಲಿವುಡ್ ನಲ್ಲಿ 90-2000 ದಶಕದಲ್ಲಿ ಮೆರೆದ ನಟಿಗೆ ಇಂದು 50ನೇ ಹುಟ್ಟುಹಬ್ಬ.
ಬಾಲಿವುಡ್ ಸೆಲೆಬ್ರಿಟಿಗಳ ನವರಾತ್ರಿ ಸಂಭ್ರಮ- Photosವಾಯವ್ಯ ಮುಂಬೈನ ಉತ್ತರ ಬಾಂಬೆ ಸರ್ಬೋಜನಿನ್ ದುರ್ಗಾ ಪೂಜೆಗೆ ಚಲನಚಿತ್ರ ತಾರೆಯರು ಆಗಮಿಸಿ ಪ್ರಾರ್ಥನೆ, ಫ್ಯಾಷನ್, ನೃತ್ಯ ಮತ್ತು ಭೋಗ್ಗಳೊಂದಿಗೆ ಹಬ್ಬವನ್ನು ಆಚರಿಸಿದರು.
69ನೇ ರಾಷ್ಟ್ರೀಯ ಚಲನ ಚಿತ್ರ ಪ್ರಶಸ್ತಿ ಪ್ರದಾನ: ಪ್ರಶಸ್ತಿ ಪುರಸ್ಕೃತರ ಮುಖದಲ್ಲಿ ಮಂದಹಾಸ- Photosದೆಹಲಿಯ ವಿಜ್ಞಾನ ಭವನದಲ್ಲಿ 69ನೇ ರಾಷ್ಟ್ರೀಯ ಚಲನ ಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕೈಯಿಂದ ಪ್ರಶಸ್ತಿ ಪುರಸ್ಕೃತರು ಖುಷಿಯಿಂದ ಪ್ರಶಸ್ತಿ ಸ್ವೀಕರಿಸಿದರು.
'ಡ್ರೀಮ್ ಗರ್ಲ್' ಹೇಮಮಾಲಿನಿ 75ನೇ ವರ್ಷದ ಹುಟ್ಟುಹಬ್ಬ ಸಂಭ್ರಮ- Photosಸ್ಟಾರ್ ಸಂಸದೆ ಹೇಮ ಮಾಲಿನಿ ಅವರು ತಮ್ಮ 75 ನೇ ಹುಟ್ಟುಹಬ್ಬದಂದು ಕುಟುಂಬ ಸದಸ್ಯರೊಂದಿಗೆ ಮುಂಬೈಯಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡರು. ಬಾಲಿವುಡ್ ಚಿತ್ರರಂಗದ ಗಣ್ಯರು, ಕಲಾವಿದರು ಭಾಗವಹಿಸಿದ್ದರು.
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!