ಅಲ್ಲು ಅರ್ಜುನ್ ಸಿನಿಮಾ 'ಪುಷ್ಪಾ' ಬಗ್ಗೆ ನಿಮಗೆ ಗೊತ್ತಿಲ್ಲದ 12 ಇಂಟರೆಸ್ಟಿಂಗ್ ಸಂಗತಿಗಳುನಾನಾ ಕಾರಣಗಳಿಗೆ ಸುದ್ದಿಯಾಗುತ್ತಿರುವ ಪುಷ್ಪಾ ಸಿನಿಮಾ ನೋಡಲು 12 ಒಳ್ಳೆಯ ಕಾರಣಗಳು ಇಲ್ಲಿವೆ.
ಅಲ್ಲು ಅರ್ಜುನ್ ಅಭಿನಯದ 'ಪುಷ್ಪ' ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಫಸ್ಟ್ ಲುಕ್ ಯರಾಬಿರಿ ಟ್ರೋಲ್ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಪ್ರತಿಬಾರಿಯೂ ಟ್ರೋಲಿಗರಿಗೆ ಆಹಾರವಾಗುತ್ತಾರೆ. ಅದರಂತೆ ಇದೀಗ ಅಲ್ಲು ಅರ್ಜುನ್ ಅಭಿನಯದ ಪುಷ್ಪಾ ಚಿತ್ರದಲ್ಲಿನ ರಶ್ಮಿಕಾರ ಫಸ್ಟ್ ಲುಕ್ ಟ್ರೋಲಿಗರ ಕೆಂಗಣ್ಣಿಗೆ ಗುರಿಯಾಗಿದೆ.
40,000 ಹಾಡುಗಳು, 16 ಭಾಷೆಗಳು: ಗಾಂಧರ್ವ ಗಾಯಕ ಎಸ್.ಪಿ ಬಾಲಸುಬ್ರಮಣ್ಯಂ ಅಪರೂಪದ ಚಿತ್ರಗಳು5 ದಶಕಗಳ ಕಾಲ ಶ್ರೋತೃಗಳನ್ನು ರಂಜಿಸಿದ ಅವರ ಸಾಧನೆಯನ್ನು ಸರಿಗಟ್ಟುವುದು ಕಷ್ಟಸಾಧ್ಯ. ಕೊರೊನಾಗೆ ತುತ್ತಾಗಿ ನಿಧನರಾದ ಈ ಅದಮ್ಯ ಚೇತನಕ್ಕೆ ಚಿತ್ರ ನಮನ ಸಲ್ಲಿಸುವ ಪ್ರಯತ್ನ.
ಮರಿ ಮೊಮ್ಮಗನನ್ನು ನೋಡಿ ಸಂಭ್ರಮಿಸಿದ ಮಾಜಿ ಪ್ರಧಾನಿ ದೇವೇಗೌಡಸ್ಯಾಂಡಲ್ವುಡ್ ಯುವರಾಜ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಪತ್ನಿ ರೇವತಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಕಶ್ಯಪ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ಕನ್ನಡದ 'ವರ್ಷಧಾರೆ' ಚಿತ್ರ ನಟಿ ಮೇಲೆ ದಾಳಿ!ಬಾಲಿವುಡ್ ನಿರ್ಮಾಪಕ ಅನುರಾಗ್ ಕಶ್ಯಪ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ಸುದ್ದಿಯಾಗಿದ್ದ ಕನ್ನಡದ ವರ್ಷಧಾರೆ ಚಿತ್ರದಲ್ಲಿ ನಟಿಸಿದ್ದ ಪಾಯಲ್ ಘೋಷ್ ಮೇಲೆ ದಾಳಿ ನಡೆಸಲಾಗಿದೆ.
'ಪ್ರಣಯಂ' ಮೂಲಕ ನೈನಾ ಗಂಗೂಲಿ ಸ್ಯಾಂಡಲ್ ವುಡ್ ಪ್ರವೇಶಬಂಗಾಳಿ, ತೆಲುಗು ಮತ್ತು ಹಿಂದಿ ಚಲನಚಿತ್ರಗಳಲ್ಲಿ ಹೆಸರು ಮಾಡಿರುವ ನಟಿ ನೈನಾ ಗಂಗೂಲಿ ಸ್ಯಾಂಡಲ್ ವುಡ್ ಗೆ ಕಾಲಿಡುತ್ತಿದ್ದಾರೆ.
ಸೈಮಾ ಪ್ರಶಸ್ತಿ 2019 ಪ್ರದಾನ: 'ಯಜಮಾನ'ನಿಗೆ ಒಲಿದ ಸನ್ಮಾನ2019ನೇ ಸಾಲಿನ ದಕ್ಷಿಣ ಭಾರತ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ(SIIMA) ಪ್ರಕಟವಾಗಿದ್ದು, ಕನ್ನಡದಲ್ಲಿ ಯಜಮಾನ ಚಿತ್ರಕ್ಕೆ ಅತ್ಯುತ್ತಮ ಕನ್ನಡ ಚಿತ್ರ ಹಾಗೂ ನಟ ದರ್ಶನ್ ಅವರಿಗೆ ಅತ್ಯುತ್ತಮ ನಾಯಕ ನಟ ಪ್ರಶಸ್ತಿ ಲಭಿಸಿದೆ.
ಮೋಹಕ ತಾರೆ ರಮ್ಯಾರ ಜನಮೆಚ್ಚಿದ ಟಾಪ್ 5 ಬೆಳ್ಳಿ ಪರದೆ ಜೋಡಿಬೆಳ್ಳಿತೆರೆಯಿಂದ ಕೊಂಚ ಮರೆಗೆ ಸರಿದಿದ್ದರೂ ಸ್ಯಾಂಡಲ್ ವುಡ್ ನ ಮೋಹಕ ತಾರೆ ರಮ್ಯಾ ಸೃಷ್ಟಿಸಿದ್ದ ಆಕರ್ಷಣೆ, ಮ್ಯಾಜಿಕ್ ಅನ್ನು ಅಭಿಮಾನಿಗಳು ಮರೆತಿಲ್ಲ.
ನಿಖಿಲ್ ಕುಮಾರಸ್ವಾಮಿ ಪತ್ನಿ ರೇವತಿ ಸೀಮಂತ ಫೋಟೋಗಳುನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಪತ್ನಿ ರೇವತಿ ಅವರ ಸೀಮಂತ ಕಾರ್ಯಕ್ರಮ ಇಂದು ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನಲ್ಲಿ ನೆರವೇರಿತು.
ಬಾಲಿವುಡ್ ಸೆಲಿಬ್ರಿಟಿಗಳ ಮನೆಯಲ್ಲಿ ಸಂಭ್ರಮದ ಗಣೇಶ ಚತುರ್ಥಿಬಾಲಿವುಡ್ ಸೆಲಿಬ್ರಿಟಿಗಳು ತಮ್ಮ ಮನೆಯಲ್ಲೇ ಅದ್ಧೂರಿ ಗಣೇಶ ಚತುರ್ಥಿಯನ್ನು ಆಚರಿಸಿದ್ದು ಆ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ.
ಸ್ಯಾಂಡಲ್ ವುಡ್ ತಾರೆಯರ 'ಗಣೇಶೋತ್ಸವ' ಸಂಭ್ರಮದ ಫೋಟೋಗಳುಸ್ಯಾಂಡಲ್ ವುಡ್ ತಾರೆಯರ ಮನೆಯಲ್ಲಿ 'ಗಣೇಶೋತ್ಸವ'ವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕೆಲವು ಫೋಟೋಗಳು ಇಲ್ಲಿವೆ.
'ತಲೈವಿ' ಪ್ರಚಾರದಲ್ಲಿ ಕಂಗನಾ; ಜಯಲಲಿತಾ ಸ್ಮಾರಕಕ್ಕೆ ಭೇಟಿಕಂಗನಾ ರಾನಾವತ್ ನಟಿಸಿರುವ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ, ನಟಿ ದಿ.ಜಯಲಲಿತಾ ಜೀವನ ಚರಿತ್ರೆ ಆಧರಿಸಿದ ಚಿತ್ರ ‘ತಲೈವಿ’ ಸೆ. 10ರಂದು ತೆರೆಗೆ ಬರಲಿದೆ.
ಕಾಂತಾರ ಚಿತ್ರದ ನಟಿ ಸಪ್ತಮಿ ಗೌಡ ಕಲರ್ಫುಲ್ ಫೋಟೋಗಳುಸೂರಿ ನಿರ್ದೇಶದ ಪಾಪ್ಕಾರ್ನ್ ಮಂಕಿ ಟೈಗರ್(ಪಿಎಂಟಿ) ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಸಪ್ತಮಿ ಗೌಡ ಅವರು ಇದೀಗ ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರಕ್ಕೆ ಆಯ್ಕೆಯಾಗಿದ್ದಾರೆ. ಫೋಟೋ ಕೃಪೆ: ಇನ್ ಸ್ಟಾಗ್ರಾಂ
ಮತ್ತೊಮ್ಮೆ ಹಾಲಿವುಡ್ ನತ್ತ ದೀಪಿಕಾ ಪಡುಕೋಣೆಹಾಲಿವುಡ್ ನತ್ತ ಮತ್ತೊಮ್ಮೆ ಮುಖ ಮಾಡಿರುವ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಈ ಬಾರಿ ನಿರ್ಮಾಣ ಹೊಣೆಯನ್ನೂ ಹೊತ್ತಿದ್ದಾರೆ.
ಸ್ಯಾಂಡಲ್ ವುಡ್ ತಾರೆಯರ ಜನ್ಮಾಷ್ಠಮಿ ಸಂಭ್ರಮಸ್ಯಾಂಡಲ್ ವುಡ್ ನ ಕೆಲವು ತಾರೆಯರು ಇಂದು ಶ್ರೀಕೃಷ್ಣ ಜನ್ಮಾಷ್ಠಮಿಗೆ ತಾವು ಯಶೋಧೆಯಾಗಿ ಪುಟ್ಟ ಕಂದಮ್ಮರನ್ನು ಕೃಷ್ಣನಾಗಿ ವೇಷ ಹಾಕಿ ಸಂಭ್ರಮಿಸಿದ್ದಾರೆ.
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!