ಸಖತ್ ಹಾಟ್: ಬಿಕಿನಿ ತೊಟ್ಟು ಪಡ್ಡೆ ಹುಡುಗರನ್ನು ದಂಗಾಗಿಸಿದ ನಟಿ ಜಾಹ್ನವಿ ಕಪೂರ್!ದಡಕ್ ಚಿತ್ರದ ಮೂಲಕ ಬಾಲಿವುಡ್ ಗೆ ಪಾದಾರ್ಪಣೆ ಮಾಡಿರುವ ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್ ಇದೀಗ ಹಾಟ್ ಬಿಕಿನಿ ಧರಿಸಿ ಪಡ್ಡೆ ಹುಡುಗರನ್ನು ದಂಗುಬಡಿಸಿದ್ದಾರೆ.
ಬಾಲಿವುಡ್ ಸೂಪರ್ ಸ್ಟಾರ್ ಬಚ್ಚನ್ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ರಶ್ಮಿಕಾ ಮಂದಣ್ಣಕಿರಿಕ್ ಪಾರ್ಟಿ ಚಿತ್ರದ ಮೂಲಕ ಕನ್ನಡಿಗರ ಹೃದಯ ಗೆದ್ದ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರು ಇದೀಗ ಬಾಲಿವುಡ್ ನಲ್ಲಿ ಮಿಂಚುತ್ತಿದ್ದಾರೆ.
ಬೆಂಗಳೂರು ಕಂಡೆಕ್ಟರ್ ಟು ಸೂಪರ್ ಸ್ಟಾರ್: ನೀವು ನೋಡಿರದ ರಜನಿ ಅಪರೂಪದ ಫೋಟೋಗಳು!ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಅವರು ಸಿನಿಮಾ ಕ್ಷೇತ್ರದ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಯೂಟ್ಯೂಬ್ನಲ್ಲಿ ಕಿಕ್ಕೇರಿಸುತ್ತಿದೆ ಐಟಂ ಸಾಂಗ್; ಕೃಷ್ಣ ಟಾಕೀಸ್ ಚಿತ್ರದ ಸ್ಟಿಲ್ಸ್ಸ್ಯಾಂಡಲ್ವುಡ್ ನಟ ಅಜೇಯ್ ರಾವ್ ಮತ್ತು ಚಿಕ್ಕಣ್ಣ ಅಭಿನಯದ ಕೃಷ್ಣ ಟಾಕೀಸ್ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ.
ಬೆಳಗ್ಗೆ ಮದುವೆ, ಸಂಜೆ ದೂರ ದೂರ: ನನಗೆ ಚೈತ್ರ ಕೊಟ್ಟೂರು ಬೇಡ ಅನ್ನುತ್ತಿರುವುದೇಕೆ ವರ!ಬಿಗ್ ಬಾಸ್ ಕನ್ನಡ ಸೀಸನ್ 7 ಖ್ಯಾತಿಯ ಬರಹಗಾರ್ತಿ, ನಟಿ ಚೈತ್ರಾ ಕೊಟ್ಟೂರು ಸದ್ದಿಲ್ಲದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಬೆಳಗ್ಗೆ ಮದುವೆಯಾಗಿದ್ದ ವರ ಸಂಜೆ ವೇಳೆಗೆ ನನಗೆ ಈ ಮದುವೆ ಇಷ್ಟವಿಲ್ಲ ಎಂದು ಹೇಳಿದ್ದಾರೆ.
ಡಿಯರ್ ಕಣ್ಮಣಿ ಮೂಲಕ ಕಿರುತೆರೆಯಿಂದ ಬೆಳ್ಳಿ ತೆರೆಗೆ ಭವ್ಯಾಗೌಡಕಿರಿಕ್ ಮಾಡಿದರೆ ಹೊಡಿಯೋಕೂ ಸೈ, ಪ್ರೀತಿ ಮಾಡೋರಿಗೆ ಜೀವ ಕೊಡೋಕೂ ಸೈ ಎನ್ನುವ ಮುದ್ದು ಹುಡುಗಿ "ಗೀತಾ".. ಈಗ ದೊಡ್ಡಪರದೆಯಲ್ಲಿ ಮಿಂಚಲು ಸಜ್ಜಾಗಿದ್ದಾರೆ. "ಗೀತಾ" ಧಾರಾವಾಹಿಯ ನಟಿ ಭವ್ಯಾಗೌಡ "ಡಿಯರ್ ಕಣ್ಮಣಿ' ಸಿನಿಮಾದಲ್ಲಿ ಮುಖ್ಯವಾದ ಪಾತ್ರವೊಂದಕ್ಕೆ ಬಣ್ಣಹಚ್ಚಲಿದ್ದಾರೆ.
ಮೊದಲ ವಾರದ ಕಲೆಕ್ಷನ್ನಲ್ಲಿ ಕೆಜಿಎಫ್ ಹಿಂದಿಕ್ಕಿದ ರಾಬರ್ಟ್, ಸಾರ್ವಕಾಲಿಕ ದಾಖಲೆ ಬರೆದ ಡಿ-ಬಾಸ್!ಮಹಾ ಶಿವರಾತ್ರಿ ದಿನದಂದು ತೆರೆಗೆ ಅಪ್ಪಳಿಸಿದ 'ರಾಬರ್ಟ್ 'ಬಾಕ್ಸ್ ಆಫೀಸ್ ಕಲೆಕ್ಷನ್ ಧೂಳಿಸಿದೆ. ಇನ್ನು ಮೊದಲ ವಾರದ ಕಲೆಕ್ಷನ್ ನಲ್ಲಿ ಸಾರ್ವಕಾಲಿಕ ದಾಖಲೆ ಮಾಡಿದೆ ಅಂತಾ ವರದಿಯಾಗಿದೆ.
'ರಾಬರ್ಟ್' ಸಕ್ಸಸ್ ಮೀಟ್ ಕಾರ್ಯಕ್ರಮದ ಫೋಟೋ ಝಲಕ್!ನಾಲ್ಕು ದಿನಗಳಲ್ಲಿ 50 ಕೋಟಿ ರೂ. ಬಾಚಿದ ಹೆಗ್ಗಳಿಕೆಗೆ ರಾಬರ್ಟ್ ಚಿತ್ರ ಪಾತ್ರವಾಗಿದ್ದು, ನಗರದ ಪ್ರತಿಷ್ಠಿತ ಹೋಟೆಲ್ ವೊಂದರಲ್ಲಿ ಸಿನಿಮಾದ ಸಕ್ಸಲ್ ಮೀಟ್ ಕಾರ್ಯಕ್ರಮ ನಡೆಯಿತು.
ಪ್ರಧಾನಿ ಗಮನ ಸೆಳೆಯಲು ವೇದಿಕೆಯಲ್ಲೇ ಸಂಪೂರ್ಣ ಬೆತ್ತಲಾದ ಖ್ಯಾತ ನಟಿ, ಅಸಲಿ ಕಾರಣ ಇಲ್ಲಿದೆ!ನಟಿಯೊಬ್ಬರು ಪ್ರಧಾನಿಯ ಗಮನ ಸೆಳೆಯುವ ಸಲುವಾಗಿ ಪ್ರಶಸ್ತಿ ಪ್ರದಾನ ವೇದಿಕೆಯಲ್ಲೇ ಸಂಪೂರ್ಣವಾಗಿ ಬೆತ್ತಲಾಗಿದ್ದಾರೆ. ಆ ಒಂದು ಒಳ್ಳೆಯ ಉದ್ದೇಶಕ್ಕಾಗಿ ಈ ರೀತಿ ಮಾಡಿದ್ದಾರೆ.
ಟ್ರೆಂಡ್ ಆಯ್ತು ಜಸ್ಟೀಸ್ ಫಾರ್ ಕಾಮರಾಜ್: ಕೆಲಸಕ್ಕೆ ಸೇರಿಸಿಕೊಳ್ಳಿ ಇಲ್ಲದಿದ್ದರೆ ಜೊಮ್ಯಾಟೆ ಆರ್ಡರ್ ಪಡೆಯಲ್ಲ!ಜೊಮ್ಯಾಟೊ ಡೆಲಿವರಿ ಬಾಯ್ ಕಾಮರಾಜ್ ಮತ್ತು ಮಹಿಳೆ ಹಿತೇಶಾ ಚಂದ್ರಾನಿ ನಡುವೆ ನಡೆದ ಘಟನೆ ಬಗ್ಗೆ ಎಲ್ಲೆಡೆ ಪರ, ವಿರೋಧ ಚರ್ಚೆ ನಡೆಯುತ್ತಿದೆ.
ಚಿತ್ರಮಂದಿರಗಳಲ್ಲಿ ರಾಬರ್ಟ್ ಅಬ್ಬರ: ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ?ಶಿವರಾತ್ರಿ ಪ್ರಯುಕ್ತ ದಾಖಲೆಯ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದ ದರ್ಶನ್ ಅಭಿನಯದ ರಾಬರ್ಟ್ ಚಿತ್ರ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಅಭಿಮಾನಿಗಳನ್ನು ಹುಚ್ಚೆಬ್ಬಿಸಿರುವ ರಾಬರ್ಟ್ ಚಿತ್ರ ಕನ್ನಡ ಚಿತ್ರರಂಗದಲ್ಲಿ ಮೈಲಿಗಲ್ಲು ಸೃಷ್ಟಿಸಿರುವ ಕೆಜಿಎಫ್ ಚಿತ್ರದ ಮೊದಲ ದಿನದ ಕಲೆಕ್ಷನ್ ಅನ್ನು ಹಿಂದಿಕ್ಕಲಿದೆ ಎಂದು ಸಿನಿ ತಜ್ಞನರು ಹೇಳುತ್ತಿದ್ದಾರೆ.
ಉದಯೋನ್ಮುಖ ಸಂಗೀತ ನಿರ್ದೇಶಕಿ ಮಾನಸ ಹೊಳ್ಳಕನ್ನಡ ಚಿತ್ರರಂಗದಲ್ಲಿ ಸಂಗೀತ ನಿರ್ದೇಶನದ ವಿಭಾಗದಲ್ಲಿ ಪುರುಷರೇ ಹೆಚ್ಚು ಕೆಲಸ ಮಾಡುತ್ತಿದ್ದಾರೆ. ಆದರೆ, ಮಹಿಳಾ ನಿರ್ದೇಶಕಿಯರ ಸಂಖ್ಯೆ ತೀರಾ ಕಮ್ಮಿ. ಇದೀಗ ಗಾಯಕಿ ಮಾನಸಾ ಹೊಳ್ಳ ಆ ಒಂದು ಕೊರತೆಯನ್ನು ನೀಗುತ್ತಿದ್ದಾರೆ.
ಕನ್ನಡದ ಬಿಗ್ ಬಾಸ್ 8ನೇ ಆವೃತ್ತಿಗೆ ಅದ್ದೂರಿ ಚಾಲನೆ: ಇವರೇ ನೋಡಿ ಸ್ಪರ್ಧಿಗಳು!ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಗ್ 8ನೇ ಆವೃತ್ತಿಗೆ ಅದ್ದೂರಿ ಚಾಲನೆ ಸಿಕ್ಕಿದೆ.
ಕರೀನಾ ಕಪೂರ್- ಸೈಫ್ ಅಲಿ ಖಾನ್ ದಂಪತಿಗೆ 2ನೇ ಗಂಡು ಮಗು ಜನನಬಾಲಿವುಡ್ ನಟಿ ಕರೀನಾ ಕಪೂರ್ ಎರಡನೇ ಬಾರಿ ತಾಯಿಯಾಗಿದ್ದು, ಇಂದು (ಫೆ.21) ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಮಲೆಯಾಳಿ ಕುಟ್ಟಿಯಾದ ಮಾಜಿ ನೀಲಿ ತಾರೆ, ಹಾಟ್ ಫೋಟೋಗಳನ್ನು ಶೇರ್ ಮಾಡಿದ ಸನ್ನಿಮಾಜಿ ನೀಲಿ ತಾರೆ, ಮಾದಕ ನಟಿ ಸನ್ನಿ ಲಿಯೋನ್ ಅವರು ಈ ಬಾರಿ ತಮ್ಮ ಅಭಿಮಾನಿಗಳ ಮನ ತಣಿಸಲು ಮಲೆಯಾಳಿ ಕುಟ್ಟಿಯಾಗಿ ಕಾಣಿಸಿಕೊಂಡಿದ್ದು, ಹಾಟ್ ಫೋಟೋಗಳನ್ನು ಸಾಮಾಜಿಕ ಜಾತಾಣಗಳಲ್ಲಿ ಶೇರ್ ಮಾಡಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!