ಎರಡನೇ ಮದುವೆಯಾದ ಪಾಕಿಸ್ತಾನಿ ನಟಿ ಮಹಿರಾ ಖಾನ್; ಫೋಟೋಗಳು!ಪಾಕಿಸ್ತಾನಿ ನಟಿ ಮಹಿರಾ ಖಾನ್ ಅವರು ತಮ್ಮ ಬಹುಕಾಲದ ಗೆಳೆಯ ಸಲೀಂ ಕರೀಮ್ ಅವರನ್ನು ಅಕ್ಟೋಬರ್ 1 ಭಾನುವಾರದಂದು ವಿವಾಹವಾಗಿದ್ದಾರೆ.
ಪ್ಯಾರಿಸ್ ಫ್ಯಾಷನ್ ವೀಕ್ನಲ್ಲಿ ಹೆಜ್ಜೆ ಹಾಕಿದ ಐಶ್ವರ್ಯಾ ರೈ ಬಚ್ಚನ್ಐಶ್ವರ್ಯಾ ರೈ ಬಚ್ಚನ್ ಅವರು ಪ್ಯಾರಿಸ್ ಫ್ಯಾಷನ್ ವೀಕ್ನಲ್ಲಿ ಭಾಗವಹಿಸಿದ್ದು ಅವರು ಧರಿಸಿರುವ ಗೌನ್, ರ್ಯಾಂಪ್ ವಾಕ್ ಮಾಡಿದ್ದು ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ
ಪರಿಣಿತಿ ಚೋಪ್ರಾ ಮತ್ತು ರಾಘವ್ ಚಡ್ಡಾ ಅದ್ಧೂರಿ ಮದುವೆಯ ಸುಂದರ ಫೋಟೊಗಳು ಇಲ್ಲಿವೆ!ಎಎಪಿ ಮುಖಂಡ ಮತ್ತು ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಸೆಪ್ಟೆಂಬರ್ 24ರಂದು ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ಉದಯಪುರದ ಲೀಲಾ ಪ್ಯಾಲೇಜಿನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಇಬ್ಬರ ವಿವಾಹ ನೆರವೇರಿದೆ. ಇದೀಗ ಪರಿಣಿತಿ ಚೋಪ್ರಾ ಮತ್ತು ರಾಘವ್ ಚಡ್ಡಾ ತಮ್ಮ ಉದಯಪುರ ಮದುವೆಯ ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ.
ಸ್ಟಾರ್ ಸೆಲೆಬ್ರಿಟಿಗಳಿಂದ ಗಣಪತಿ ಹಬ್ಬ ಆಚರಣೆ- Photosಭಾರತದಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಗಲ್ಲಿಗಲ್ಲಿಗಳಲ್ಲಿಯೂ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಯುವಜನತೆ ಸಂಭ್ರಮದಲ್ಲಿ ಮುಳುಗಿದ್ದರೆ ಇತ್ತ ಖ್ಯಾತ ಸೆಲೆಬ್ರಿಟಿಗಳು ಸಹ ತಮ್ಮ ಮನೆಗಳಲ್ಲಿ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದರು.
ಸೈಮಾ 2023 ಪ್ರಶಸ್ತಿ ಪ್ರದಾನ: ಈ ಬಾರಿ ಕನ್ನಡದಲ್ಲಿ ಯಾರಿಗೆಲ್ಲ ಪ್ರಶಸ್ತಿ ಒಲಿದಿದೆ ನೋಡಿ...2023ನೇ ಸಾಲಿನ ಸೈಮಾ ಪ್ರಶಸ್ತಿ ಪ್ರದಾನ ಸಮಾರಂಭ ದುಬೈನ ವರ್ಲ್ಡ್ ಟ್ರೇಡ್ ಸೆಂಟರ್ನಲ್ಲಿ ಕಳೆದ ರಾತ್ರಿ ನಡೆಯಿತು. ಕಾರ್ಯಕ್ರಮದಲ್ಲಿ ದಕ್ಷಿಣ ಭಾರತ ಚಿತ್ರರಂಗದ ತಾರೆಯರು ಮಿಂಚಿ ಹಲವರು ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಸಂಜು ಬಸಯ್ಯ- ಪಲ್ಲವಿ ಬಳ್ಳಾರಿ ಅದ್ಧೂರಿ ಆರತಕ್ಷತೆಯ ಚಿತ್ರಗಳುಕಾಮಿಡಿ ಕಿಲಾಡಿಗಳು ಖ್ಯಾತಿಯ ಸಂಜು ಬಸಯ್ಯ ಅವರು ಪಲ್ಲವಿ ಬಳ್ಳಾರಿ ಅವರೊಂದಿಗೆ ಕಳೆದ ಜುಲೈ 30 ರಂದು ದಾಂಪತ್ಯ ಜೀವನಕ್ಕೆ ಕಾಲಿಟಿದ್ದು, ಇದೀಗ ಈ ಜೋಡಿಯ ಆರತಕ್ಷತೆಯು ಅದ್ದೂರಿಯಾಗಿ ನಡೆದಿದೆ.
ಇಂಡಿಯಾ ಕೌಚರ್ ವೀಕ್ 2023: ದಿಶಾ ಪಟಾನಿ, ಸಾರಾ ಅಲಿ, ಆದಿತ್ಯ ರಾಯ್ ಕಪೂರ್ ರ್ಯಾಂಪ್ ವಾಕ್!ಫ್ಯಾಷನ್ ಡಿಸೈನ್ ಕೌನ್ಸಿಲ್ ಆಫ್ ಇಂಡಿಯಾ (ಎಫ್ಡಿಸಿಐ) ಆಯೋಜಿಸಿದ ಇಂಡಿಯಾ ಕೌಚರ್ ವೀಕ್ ಶೋನ ಏಳನೇ ದಿನದಂದು ಬಾಲಿವುಡ್ ನಟಿ ದಿಶಾ ಪಟಾನಿ ಏಸ್ ಕೌಟೂರಿಯರ್ ಡಾಲಿ ಜೆ ಅವರು ವಿನ್ಯಾಸಗೊಳಿಸಿದ ವಿಶಿಷ್ಠ ಉಡುಪಿನಲ್ಲಿ ರ್ಯಾಂಪ್ ವಾಕ್ ಮಾಡಿ ನೆರೆದಿದ್ದವರ ಗಮನ ಸೆಳೆದರು.
ಇಂಡಿಯಾ ಕೌಚರ್ ವೀಕ್ 2023: ಆಕರ್ಷಕ ಫ್ಯಾಶನ್ ಶೋನಲ್ಲಿ ಬಾಲಿವುಡ್ ಬೆಡಗಿಯರು- PHOTOSರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ 2023ರ ಇಂಡಿಯಾ ಕೌಚರ್ ವೀಕ್ ಫ್ಯಾಶನ್ ಶೋ ನಲ್ಲಿ ಬಾಲಿವುಡ್ ನಟಿಯರು ಪ್ರದರ್ಶನ ನೀಡುವ ಮೂಲಕ ಮಿಂಚು ಹರಿಸಿದರು.
ಮನೀಶ್ ಮಲ್ಹೋತ್ರಾ ಫ್ಯಾಶನ್ ಶೋನಲ್ಲಿ ಬಾಲಿವುಡ್ ಸೆಲೆಬ್ರಿಟಿಗಳು ಭಾಗಿ- Photosಮುಂಬೈಯಲ್ಲಿ ಮುಕೇಶ್ ಅಂಬಾನಿ-ನೀತಾ ಅಂಬಾನಿ ಒಡೆತನದ ವರ್ಲ್ಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ಬಾಲಿವುಡ್ ಡಿಸೈನರ್ ಮನೀಶ್ ಮಲ್ಹೋತ್ರಾ ಫ್ಯಾಶನ್ ಶೋನಲ್ಲಿ ಬಾಲಿವುಡ್ ತಾರೆಯರು ಭಾಗವಹಿಸಿದ್ದರು.
ಮತ್ತೊಮ್ಮೆ ಹಾಟ್ ಲುಕ್ ನಲ್ಲಿ ಬಿಂದಾಸ್ ಆಗಿ ಕಾಣಿಸಿಕೊಂಡ ಕೆಜಿಎಫ್ ಬೆಡಗಿ!ಕನ್ನಡದಲ್ಲಿ ಸಾರ್ವಕಾಲಿಕ ದಾಖಲೆ ಬರೆದ ಕೆಜಿಎಫ್ ಚಿತ್ರದಲ್ಲಿ ನಟಿಸಿರುವ ರೂಪಾ ರಾಯಪ್ಪ ಮತ್ತೊಮ್ಮೆ ಹಾಟ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ.
ನಟಿ ಜಯವಾಣಿ ಬೆತ್ತಲೆ ಫೋಟೋಗಳು ಟ್ವೀಟರ್ ನಲ್ಲಿ ವೈರಲ್, ಇದಕ್ಕೆ ನಟಿ ಹೇಳಿದ್ದೇನು?ನಟಿ ಜಯವಾಣಿ ಬಗ್ಗೆ ತೆಲುಗು ಚಿತ್ರ ಪ್ರೇಕ್ಷಕರಿಗೆ ವಿಶೇಷವಾಗಿ ಹೇಳಬೇಕಾಗಿಲ್ಲ. ಅವರ ಹೆಸರು ಕೇಳಿದಾಗ ಮೊದಲು ನೆನಪಾಗುವುದು ರವಿತೇಜ ಅವರ ವಿಕ್ರಮಾರ್ಕುಡು ಚಿತ್ರದಲ್ಲಿನ ಒರೆ ಸತ್ತಿಗ ಡೈಲಾಗ್.
ಮಂಡ್ಯ: ಅಭಿಷೇಕ್ -ಅವಿವಾ ಬೀಗರೂಟದ ಫೋಟೋಗಳುಮಂಡ್ಯದ ಗೆಜ್ಜಲಗೆರೆಯಲ್ಲಿ ಹಾಕಿದ ಬೃಹತ್ ಟೆಂಟ್ ನಲ್ಲಿ ಅಭಿಷೇಕ್-ಅವಿವಾ ವಿವಾಹ ಪ್ರಯುಕ್ತ ಬೀಗರ ಊಟ ಏರ್ಪಡಿಸಲಾಗಿತ್ತು. ಸುಮಾರು ಒಂದು ಲಕ್ಷ ಜನ ಔತಣಕೂಟದಲ್ಲಿ ಭಾಗವಹಿಸಿದ್ದರು
ಅಭಿಷೇಕ್ ಅಂಬರೀಷ್- ಅವಿವಾ ಸಂಗೀತ್ ಕಾರ್ಯಕ್ರಮ; ಯಶ್, ದರ್ಶನ್ ಸೇರಿ ತಾರೆಯರು ಭಾಗಿಅಭಿಷೇಕ್ ಅಂಬರೀಷ್ ಮತ್ತು ಅವಿವಾ ಬಿಡಪ್ಪ ವಿವಾಹ ಪ್ರಯುಕ್ತ ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಸಂಗೀತ್ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಯಶ್, ದರ್ಶನ್ ಸೇರಿದಂತೆ ಹಲವಾರು ತಾರೆಯರು ಪಾಲ್ಗೊಂಡಿದ್ದರು.
ಟಾಲಿವುಡ್ ಮೆಗಾ ಫ್ಯಾಮಿಲಿಯಲ್ಲಿ ಮತ್ತೊಂದು ಸಂಭ್ರಮ: ನಟ ವರುಣ್ ತೇಜ್-ನಟಿ ಲಾವಣ್ಯ ತ್ರಿಪಾಠಿ ಎಂಗೇಜ್ಡ್!ತೀವ್ರ ಕುತೂಹಲ ಕೆರಳಿಸಿದ್ದ ಟಾಲಿವುಡ್ ನಟ ವರುಣ್ ತೇಜ್ ಮದುವೆಗೆ ಕೊನೆಗೂ ತೆರೆ ಬಿದ್ದಿದ್ದು, ನಟಿ ಲಾವಣ್ಯ ತ್ರಿಪಾಠಿಯೊಂದಿಗೆ ನಟ ವರುಣ್ ತೇಜ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
'ಅಭಿವಾ' ವಿವಾಹ ಆರತಕ್ಷತೆಯ ಮತ್ತಷ್ಟು ಫೋಟೋಗಳುಬೆಂಗಳೂರಿನಲ್ಲಿ ನಡೆದ ಅಭಿಷೇಕ್ ಅಂಬರೀಷ್ ಮತ್ತು ಅವಿವಾ ಬಿಡಪ್ಪ ವಿವಾಹ ಆರತಕ್ಷತೆಗೆ ನಾಡಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಹಿಡಿದು ಅನೇಕ ರಾಜಕೀಯ ನಾಯಕರು, ಸಿನಿಮಾ ಕಲಾವಿದರ ದಂಡೇ ಹರಿದುಬಂದಿತ್ತು.
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!