ಉಪೇಂದ್ರರ ಕಬ್ಜ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಡ್ತಾರಾ ಮಗಧೀರ ಚೆಲುವೆ!ಐ ಲವ್ ಯೂ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಸೂಪರ್ ಹಿಟ್ ಚಿತ್ರ ನೀಡಿದ್ದ ನಿರ್ದೇಶಕ ಆರ್ ಚಂದ್ರು ಮತ್ತು ರಿಯಲ್ ಸ್ಟಾರ್ ಉಪೇಂದ್ರ ಜೋಡಿ ಮತ್ತೆ ಕಬ್ಜ ಚಿತ್ರದ ಮೂಲಕ ಒಂದಾಗುತ್ತಿದೆ.
ದಾಂಪತ್ಯ ಜೀವನಕ್ಕೆ ಕಾಲಿಟ್ಟ 'ಆ ದಿನಗಳು' ನಟಿ ಅರ್ಚನಾ ವೇದಾಆ ದಿನಗಳು ಚಿತ್ರದ ಮೂಲಕ ಸ್ಯಾಂಡಲ್ವುಡ್ ಗೆ ಪಾದಾರ್ಪಣೆ ಮಾಡಿದ್ದ ನಟಿ ಅರ್ಚನಾ ವೇದಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಅಮೀರ್ ಖಾನ್ ಪುತ್ರಿಯ ಹಾಟ್ ಅವತಾರ ಕಂಡು ದಂಗಾದ ಅಭಿಮಾನಿಗಳು!ಬಾಲಿವುಡ್ ನಟ ಅಮೀರ್ ಖಾನ್ ಪುತ್ರಿಯ ಹಾಟ್ ಆಗಿ ಕಾಣಿಸಿಕೊಂಡಿರುವ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಫೋಟೋ ಕೃಪೆ: ಇನ್ ಸ್ಟಾಗ್ರಾಮ್
ಖಾಸಗಿ ಅಂಗಗಳನ್ನು ಮುಟ್ಟಬಾರದು: ಕನ್ನಡ ಬಿಗ್ಬಾಸ್ ಮನೆಯಲ್ಲಿ ಕಿರುಚಾಡಿದ ದೀಪಿಕಾ ದಾಸ್ಕನ್ನಡದ ಬಿಗ್ ಬಾಸ್ ಮನೆಯಲ್ಲಿ ಟಾಸ್ ವೇಳೆ ರಣರಂಗವಾಗಿತ್ತು. ಹೌದು ಸ್ಪರ್ಧಿಗಳು ಆಕ್ರೋಶ, ಸಿಟ್ಟು, ಸವಾಲು ಹಾಕಿ ಪಂಥಹ್ವಾನ ನೀಡಲಾಗಿತ್ತು.
ಸದ್ದು ಗದ್ದಲವಿಲ್ಲದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸ್ಯಾಂಡಲ್ವುಡ್ ನಟ ರಿಷಿಆಪರೇಷನ್ ಅಲಮೇಲಮ್ಮ ಮತ್ತು ಕವಲುದಾರಿ ಚಿತ್ರಗಳಲ್ಲಿ ಅಭಿನಯಿಸಿದ್ದ ನಟ ರಿಷಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಚಿತ್ರಕ್ಕಾಗಿ ಬೆತ್ತಲಾಗಿದ್ದ ಹೆಬ್ಬುಲಿ ನಟಿ ಇದೀಗ ನಿಜ ಜೀವನದಲ್ಲೂ ಬೆತ್ತಲು, ಫೋಟೋಗಳು ವೈರಲ್!ದಕ್ಷಿಣ ಭಾರತ ನಟಿ ಅಮಲಾ ಪೌಲ್ ಅಡೈ ಚಿತ್ರಕ್ಕಾಗಿ ಬೆತ್ತಲಾಗಿದ್ದರು. ಇದೀಗ ನಿಜ ಜೀವನದಲ್ಲೂ ಬೆತ್ತಲಾಗಿದ್ದು ನಟಿಯ ಅವತಾರ ಕಂಡು ನೆಟಿಗರು ಟ್ರೋಲ್ ಮಾಡುತ್ತಿದ್ದಾರೆ.
ಮತ್ತೆ ಚಿತ್ರರಂಗಕ್ಕೆ ಕಮ್ ಬ್ಯಾಕ್ ಮಾಡಿರುವ ಶ್ರುತಿ ಹರಿಹರನ್ 'ಮನೆ ಮಾರಾಟಕ್ಕಿದೆ' ಅಂತಿದ್ದಾರೆ!ಮೀಟೂ ವಿವಾದದ ಬಳಿಕ ಇದೀಗ ನಟಿ ಶ್ರುತಿ ಹರಿಹರನ್ ಕನ್ನಡ ಚಿತ್ರರಂಗಕ್ಕೆ ಕಮ್ ಬ್ಯಾಕ್ ಮಾಡಿದ್ದು ಮನೆ ಮಾರಾಟಕ್ಕಿದೆ ಎಂಬ ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದ ಫೋಟೋಗಳು ಮುಂದಿವೆ.
ಸಖತ್ ಹಾಟ್: ಬಿಕಿನಿಯಲ್ಲಿ ಅಂಡರ್ ವಾಟರ್ ಫೋಟೋಶೂಟ್ ಮಾಡಿಸಿದ ಆಲಿಯಾ ಭಟ್!ಬಳುಕುವ ಬಳ್ಳಿಯಂತಿರುವ ಬಾಲಿವುಡ್ ಚೆಲುವೆ ಆಲಿಯಾ ಭಟ್ ಇದೀಗ ಬಿಕಿನಿ ತೊಟ್ಟು ಅಂಡರ್ ವಾಟರ್ ನಲ್ಲಿ ಹಾಟ್ ಆಗಿ ಫೋಟೋಶೂಟ್ ಮಾಡಿಸಿದ್ದು ಈ ಫೋಟೋಗಳು ಇದೀಗ ಸಖತ್ ವೈರಲ್ ಆಗಿದೆ.
ಮಾದಕ ಗೀತೆಗೆ ಬೋಲ್ಡ್ ಆಗಿ ಕುಣಿದ ಲಾಸ್ಯ ನಾಗರಾಜ್ನಟ ಅಜೇಯ್ ರಾವ್ ಅಭಿನಯದ ಕೃಷ್ಣ ಟಾಕೀಸ್ ಚಿತ್ರದ ಐಟಂ ಹಾಡಿನಲ್ಲಿ ಸ್ಯಾಂಡಲ್ವುಡ್ ಬೋಲ್ಡ್ ನಟಿ ಲಾಸ್ಯ ನಾಗರಾಜ್ ಮಾದಕವಾಗಿ ಕುಣಿದಿದ್ದಾರೆ.
ಹುಟ್ಟುಹಬ್ಬ ಸಂಭ್ರಮದಲ್ಲಿ ಮಾಜಿ ವಿಶ್ವ ಸುಂದರಿ; ಬಾಲಿವುಡ್ ಬೆಡಗಿಯ ಅಪರೂಪದ ಫೋಟೋಗಳುಮಾಜಿ ವಿಶ್ವಸುಂದರಿ ನಟಿ ಐಶ್ವರ್ಯಾ ರೈ ಬಚ್ಚನ್ ಗೆ ಇಂದು 46ನೇ ಹುಟ್ಟುಹಬ್ಬದ ಸಂಭ್ರಮ.
'ಉಳಿದವರು ಕಂಡಂತೆ' ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಯಜ್ಞಾ ಶೆಟ್ಟಿ!ಎದ್ದೇಳು ಮಂಜುನಾಥ ಮತ್ತು ಉಳಿದವರು ಕಂಡಂತೆ ಚಿತ್ರಗಳ ಮೂಲಕ ಕನ್ನಡಿಗರ ಮನ ಗೆದ್ದಿದ್ದ ಯಜ್ಞಾ ಶೆಟ್ಟಿ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!