ಬ್ರೇಕಪ್ ನಂತರ ಸೆಕ್ಸಿ ಫೋಟೋಗಳನ್ನು ಶೇರ್ ಮಾಡುತ್ತಿರುವ ಇಲಿಯಾನ 'ಲವ್-ಸೆಕ್ಸ್ ಬೇರೆ ಬೇರೆ' ಅಂದಿದ್ದೇಕೆ?ಇತ್ತೀಚೆಗಷ್ಟೇ ತನ್ನ ಬಾಯ್ ಫ್ರೆಂಡ್ ಜೊತೆಗಿನ ಸಂಬಂಧವನ್ನು ಕಡಿದುಕೊಂಡಿರುವ ಪೊಕಿರಿ ನಟಿ ಇಲಿಯಾನ ಡಿಕ್ರೂಜ್ ಅವರು ಇನ್ ಸ್ಟಾಗ್ರಾಂನಲ್ಲಿ ತಮ್ಮ ಸೆಕ್ಸಿ ಫೋಟೋಗಳನ್ನು ಹರಿಬಿಡುತ್ತಿದ್ದಾರೆ.
ನಿವೇದಿತ-ಚಂದನ್ ಶೆಟ್ಟಿ ಅದ್ಧೂರಿ ನಿಶ್ಚಿತಾರ್ಥದ ಫೋಟೋಗಳುದಸರಾ ಯುವ ವೇದಿಕೆಯಲ್ಲಿ ನಿವೇದಿತ ಗೌಡಗೆ ರಿಂಗ್ ತೊಡಿಸಿ ವಿವಾದಕ್ಕೆ ಗುರಿಯಾಗಿದ್ದ ಚಂದನ್ ಶೆಟ್ಟಿ ಇದೀಗ ಅಧಿಕೃತವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮೈಸೂರಿನಲ್ಲಿ ನಿವೇದಿತಾ ಹಾಗೂ ಚಂದನ್ ಶೆಟ್ಟಿ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಬಿಗ್ ಬಾಸ್ ಮನೆಯಲ್ಲಿ ಯಶ್ ಸಹೋದರಿ, ಆ ಬುಸ್ ಬುಸ್ ನಾಗಿಣಿ ಯಾರು ಗೊತ್ತ?ಕಿಚ್ಚ ಸುದೀಪ್ ನಡೆಸಿಕೊಡುವ ಬಿಗ್ ಬಾಸ್ ಶೋ ಅದಾಗಲೇ ಆರಂಭವಾಗಿದ್ದು ಈ ಬಾರಿ ಶೋನಲ್ಲಿ ರಾಕಿಂಗ್ ಸ್ಟಾರ್ ಯಶ್ ಸಹೋದರಿ ದೀಪಿಕಾ ದಾಸ್ ಎಂಟ್ರಿ ಕೊಟ್ಟಿದ್ದಾರೆ.
21ನೇ 'ಮಾಮಿ ಮುಂಬೈ ಚಲನಚಿತ್ರೋತ್ಸವ'ದಲ್ಲಿ ಬಾಲಿವುಡ್ ಕಲಾವಿದರು21ನೇ ಮಾಮಿ ಮುಂಬೈ ಚಲನಚಿತ್ರೋತ್ಸವಕ್ಕೆ ಅದ್ದೂರಿ ಚಾಲನೆ ಸಿಕ್ಕಿದೆ.
ಶಿವಣ್ಣ-ರಚಿತಾ ಅಭಿನಯದ 'ಆಯುಷ್ಮಾನ್ ಭವ' ಚಿತ್ರದ ಫೋಟೋಗಳುಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮತ್ತು ಡಿಂಪಲ್ ಕ್ವೀನ್ ರಚಿತಾ ರಾಂ ಅಭಿನಯದ ಆಯುಷ್ಮಾನ್ ಭವ ಚಿತ್ರದ ಫೋಟೋಗಳು ಇಲ್ಲಿವೆ.
ತೆಲುಗಿನಲ್ಲಿ ಸಖತ್ ಸೌಂಡ್ ಮಾಡುತ್ತಿರುವ ಕನ್ನಡತಿ ನಟಿ ನಭಾ ನಟೇಶ್!ವಜ್ರಕಾಯ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಕನ್ನಡದ ನಟಿ ನಭಾ ನಟೇಶ್ ಸದ್ಯ ತೆಲುಗಿನಲ್ಲಿ ಸೂಪರ್ ಹಿಟ್ ಚಿತ್ರವನ್ನು ನೀಡಿದ್ದಾರೆ. ಇಸ್ಮಾರ್ಟ್ ಶಂಕರ್ ಬಾಕ್ಸ್ ಆಫೀಸ್ ನಲ್ಲಿ ಸಖತ್ ಸೌಂಡ್ ಮಾಡಿತ್ತು.
ನಟಿ, ನಿರೂಪಕಿ ಅನುಪಮಾ ಗೌಡ ಫೋಟೊ ಶೂಟ್!ಬಿಗ್ ಬಾಸ್ ಮೂಲಕ ಕನ್ನಡದ ಅಭಿಮಾನಿಗಳ ಮನದಲ್ಲಿ ಅಚ್ಚು ಹೊತ್ತಿರುವ ನಟಿ, ನಿರೂಪಕಿ ಅನುಪಮಾ ಗೌಡ ಅವರು ವಿಭಿನ್ನವಾಗಿ ಫೋಟೋಶೂಟ್ ಮಾಡಿಸಿದ್ದು ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ್ದಾರೆ. ಚಿತ್ರ ಕೃಪೆ: ಇನ್ ಸ್ಟಾಗ್ರಾಂ.
ಕಾಜೋಲ್ ಕುಟುಂಬದೊಂದಿಗೆ ದುರ್ಗಾಪೂಜೆ ಆಚರಿಸಿದ ಬಾಲಿವುಡ್ ಬಿಗ್ ಬಿ: ಪೋಟೋ ಝಲಕ್ದುರ್ಗಾಪೂಜೆ ಸಂಭ್ರಮದಲ್ಲಿ ಬಾಲಿವುಡ್ ತಾರೆಯರು
ಸ್ಯಾಂಡಲ್ವುಡ್ನ ಡಿಂಪಲ್ ಕ್ವೀನ್ ರಚಿತಾ ರಾಮ್ಸ್ಯಾಂಡಲ್ವುಡ್ನ ಡಿಂಪಲ್ ಕ್ವೀನ್ ರಚಿತಾ ರಾಮ್ ಅವರು ಹುಟ್ಟುಹಬ್ಬದ ಸಂಭ್ರಮ ಮುಗಿಸಿದ್ದಾರೆ. ಕನ್ನಡದಲ್ಲಿ ಬ್ಯಾಕ್ ಟು ಬ್ಯಾಕ್ ಚಿತ್ರಗಳಲ್ಲಿ ನಟಿಸುತ್ತಿರುವ ರಚಿತಾ ಅವರ ಕಲರ್ಫುಲ್ ಫೋಟೋಗಳು.
ಲತಾ ಮಂಗೇಶ್ಕರ್ ಗೆ 90 ವರ್ಷ, ಗಾನ ಕೋಗಿಲೆಗೆ ನಮನ!ಗಾನ ಕೋಗಿಲೆ ಲತಾ ಮಂಗೇಶ್ಕರ್ 90 ವರ್ಷಗಳನ್ನು ಪೂರೈಸಿದ್ದಾರೆ. ಹುಟ್ಟುಹಬ್ಬದ ಸಂದರ್ಭದಲ್ಲಿ ಅವರ ಜೀವನದ ಹಿಂದಿನ ಗಳಿಗೆಗಳು.
ಕೋಲ್ಮಿಂಚು ಕಣ್ಣೋಟ ನಟಿ ಪ್ರಿಯಾಂಕಾ ಉಪೇಂದ್ರರ ಕಲರ್ಫುಲ್ ಫೋಟೋಗಳುಕೋಲ್ಮಿಂಚು ಕಣ್ಣೋಟ ನಟಿ ಪ್ರಿಯಾಂಕಾ ಉಪೇಂದ್ರ ಅವರು ರೆಡ್ ಡ್ರೆಸ್ ನಲ್ಲಿ ಕಲರ್ಫುಲ್ ಆಗಿ ಮಿಂಚಿದ್ದಾರೆ.
ಕಣ್ಣು ಕುಕ್ಕುವಂತೆ ಫೋಟೋಶೂಟ್ ಮಾಡಿಸಿದ ಶಾನ್ವಿ ಶ್ರೀವಾತ್ಸವ್!ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಗೀತಾ ಚಿತ್ರದಲ್ಲಿ ಶಾನ್ವಿ ಶ್ರೀವಾತ್ಸ್ ನಟಿಸಿದ್ದು ಚಿತ್ರದ ಬಿಡುಗಡೆ ಎದುರು ನೋಡುತ್ತಿರುವ ನಟಿ ಹಾಟ್ ಆಗಿ ಫೋಟೋಶೂಟ್ ಮಾಡಿದ್ದು ಫೋಟೋಗಳು ವೈರಲ್ ಆಗಿವೆ.
ಐಫಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬಾಲಿವುಡ್ ತಾರೆಯರ ಬೆಡಗು, ಬಿನ್ನಾಣಮುಂಬೈಯಲ್ಲಿ ನಡೆದ ಐಫಾ-2019 ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಝಗಮಗಿಸುವ ದೀಪದ ಮಧ್ಯೆ ಬಾಲಿವುಡ್ ತಾರೆಯರು ಕಂಡುಬಂದಿದ್ದು ಹೀಗೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!