ಖ್ಯಾತ ನಿರ್ಮಾಪಕನ ಜತೆ ಮದುವೆ ಆದ ಕಿರುತೆರೆ ನಟಿ ಮಹಾಲಕ್ಷ್ಮೀಖ್ಯಾತ ತಮಿಳು ಕಿರುತೆರೆ ನಟಿ, ನಿರೂಪಕಿ ಮಹಾಲಕ್ಷ್ಮೀ ಮತ್ತು ಖ್ಯಾತ ನಿರ್ಮಾಪಕ ರವೀಂದರ್ ಚಂದ್ರಶೇಖರನ್ ಅವರ ವಿವಾಹ ನಡೆದಿದೆ.
ಏನ್ ಬೇಕಾದ್ರೂ ಕೇಳಿ: ಉರ್ಫಿ ಜಾವೇದ್ ಗೆ ನಿಮ್ಮನ್ನ F*** ಮಾಡ್ಲಾ ಎಂದ ನೆಟ್ಟಿಗ, ಖಡಕ್ ಉತ್ತರ ಕೊಟ್ಟ ನಟಿ!ಉರ್ಫಿ ಜಾವೇದ್ ಆಸ್ಕ್ ಮಿ ಎನಿಥಿಂಗ್: ಉರ್ಫಿ ಜಾವೇದ್ ಅವರ ವಿಭಿನ್ನ ಬಟ್ಟೆಗಳು ಜನರಲ್ಲಿ ಯಾವಾಗಲೂ ಚರ್ಚೆಯ ವಿಷಯವಾಗಿದೆ. ವಿಶೇಷವೆಂದರೆ ಉರ್ಫಿಯ ಪ್ರತಿಯೊಂದು ಡ್ರೆಸ್ ಆಕೆಯ ಹಿಂದಿನ ಡ್ರೆಸ್ಗಿಂತ ತುಂಬಾ ಬೋಲ್ಡ್ ಮತ್ತು ರಿವೀಲ್ ಆಗಿದ್ದು ಪ್ರತಿ ಬಾರಿಯೂ ಆಕೆಯ ಅಭಿಮಾನಿಗಳು ಶಾಕ್ ಆಗುತ್ತಾರೆ.
ಮನೋರಂಜನ್- ಸಂಗೀತಾ ಅದ್ಧೂರಿ ಮದುವೆ ಚಿತ್ರಗಳುಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್-ಸಂಗೀತಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಸ್ಪೇನ್ ನಲ್ಲಿ ಲೇಡಿ ಸೂಪರ್ ಸ್ಟಾರ್, ಪತಿ ವಿಘ್ನೇಶ್ ಶಿವನ್ ಜೊತೆ ವಿದೇಶ ಪ್ರವಾಸಇತ್ತೀಚೆಗಷ್ಟೇ ಮದುವೆಯಾಗಿದ್ದ ಲೇಡಿ ಸೂಪರ್ ಸ್ಟಾರ್ ಎಂದೇ ಖ್ಯಾತಿಗಳಿಸಿರುವ ನಟಿ ನಯನತಾರಾ ಮತ್ತು ಪತಿ ವಿಘ್ನೇಶ್ ಶಿವನ್ ಪ್ರಸ್ತುತ ವಿದೇಶ ಪ್ರವಾಸದಲ್ಲಿ ಸಮಯ ಕಳೆಯುತ್ತಿದ್ದಾರೆ.
ಕಾರ್ಲಾ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅರ್ಜುನ್, ರೊಮ್ಯಾಂಟಿಕ್ ಚಿತ್ರ ಹಂಚಿಕೊಂಡ ಗಾಯಕ!ಭಾರತೀಯ ಗಾಯಕ ಅರ್ಜುನ್ ಕನುಂಗೋ ಅವರು ತಮ್ಮ ದೀರ್ಘಕಾಲದ ದಕ್ಷಿಣ ಆಫ್ರಿಕಾದ ಮಾಡೆಲ್-ಗೆಳತಿ ಕಾರ್ಲಾ ಡೆನ್ನಿಸ್ ಅವರೊಂದಿಗೆ ಆಗಸ್ಟ್ 10 ರಂದು ಮುಂಬೈನ ತಾಜ್ ಹೋಟೆಲ್ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಯಾಕಾಗಿ ಈ ಜಗಳ: 'ನಿನ್ನ ಕಣ್ಣಿಗೆ ರಣವೀರ್ ಕಾಣಲಿಲ್ವಾ'; ಸಾಮಾಜಿಕ ಮಾಧ್ಯಮದಲ್ಲಿ ಕಿತ್ತಾಡಿಕೊಂಡ ನಟಿಮಣಿಯರು!ಯಾರೂ ತಾನೆ ಸದಾ ಸುದ್ದಿಯಲ್ಲಿಬೇಕು ಎಂದು ಭಾವಿಸುವುದಿಲ್ಲ. ಅದರಲ್ಲೂ ಈ ಬಾಲಿವುಡ್ ನಟಿಯರು ಸಹ ಒಂದಿಲ್ಲೊಂದು ಪೋಟೋಗಳನ್ನು ಅಪ್ಲೋಡ್ ಮಾಡಿ ಅಭಿಮಾನಿಗಳ ಹೃದಯ ಬಡಿತ ಹೆಚ್ಚಿಸುತ್ತಿರುತ್ತಾರೆ. ಆದರೆ ಇದೀಗ ಇಬ್ಬರು ನಟಿ ಮಣಿಯರು ತಮ್ಮ ಖಾಸಗಿ ಬದುಕನ್ನು ಬೀದಿಗೆ ತಂದಿದ್ದಾರೆ.
'ಶಿವಲಿಂಗ' ಚಿತ್ರದ ನಟಿ ವೇದಿಕಾ ಬಿಕಿನಿ ಅವತಾರ ನೋಡಿ ದಂಗಾದ ಅಭಿಮಾನಿಗಳು!ಕನ್ನಡದ ಶಿವಲಿಂಗ ಚಿತ್ರದಲ್ಲಿ ಶಿವರಾಜ್ ಕುಮಾರ್ ಗೆ ಜೋಡಿಯಾಗಿ ನಟಿಸಿದ್ದ ನಟಿ ವೇದಿಕಾ ಇದೀಗ ಮಾಲ್ಡೀವ್ಸ್ ನಲ್ಲಿ ತಮ್ಮ ಖುಷಿಯ ಕ್ಷಣಗಳನ್ನು ಎಂಜಾಯ್ ಮಾಡಿದ್ದಾರೆ.
ಗಾಳಿಪಟ-2 ಚಿತ್ರದ ಕಾರ್ಯಕ್ರಮದ ವೇಳೆ ಸಖತ್ ಹಾಟ್ ಆಗಿ ಕಾಣಿಸಿಕೊಂಡ ನಟಿ, ಸಹನಟಿಯರಿಗೆ ಕಸಿವಿಸಿ?ಗಾಳಿಪಟ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದ ನಿರ್ದೇಶಕ ಯೋಗರಾಜ್ ಇದೀಗ ಮತ್ತೆ ಗಾಳಿಪಟ-2 ಹಾರಿಸುತ್ತಿದ್ದಾರೆ.
ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದ ಕಿಚ್ಚ ದಂಪತಿವಿಕ್ರಾಂತ್ ರೋಣ ಚಿತ್ರದ ಬಿಡುಗಡೆ, ಯಶಸ್ಸಿನ ಸಂಭ್ರಮದಲ್ಲಿರುವ ಕಿಚ್ಚ ದಂಪತಿ ಮತ್ತು ನಿರ್ಮಾಪಕ ಜಾಕ್ ಮಂಜು ದೆಹಲಿಯಲ್ಲಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದ್ದಾರೆ.
ಸೊಂಟದ ಕೆಳಕ್ಕೆ ಸ್ಕರ್ಟ್, ಸ್ವಲ್ಪ ಮಿಸ್ ಆದ್ರೂ ಅಷ್ಟೆ: ಉರ್ಫಿ ಜಾವೇದ್ ವೇಷ ನೋಡಿ ಹೌಹಾರಿದ ಅಭಿಮಾನಿಗಳು!ಮಾಡೆಲ್, ನಟಿ ಉರ್ಫಿ ಜಾವೇದ್ ಕ್ಯಾಮೆರಾದಿಂದ ಹಿಂದೆ ಸರಿಯುವುದಿಲ್ಲ. ಆಕೆ ಹೆಚ್ಚಾಗಿ ವಿನ್ಯಾಸಗೊಳಿಸಿದ ಬಟ್ಟೆಗಳನ್ನು ಧರಿಸಲು ಇಷ್ಟಪಡುತ್ತಾಳೆ. ವಿಭಿನ್ನ ಶೈಲಿಯಲ್ಲಿ ವಿನ್ಯಾಸಗೊಳಿಸಿ ಬಟ್ಟೆಗಳು ಹಾಗೂ ಹಾಟ್ ಲುಕ್ ನೊಂದಿಗೆ ಹೆಚ್ಚು ಪ್ರಸಿದ್ಧಿಯಾಗಿದ್ದಾಳೆ.
ಬಿಕಿನಿಯಲ್ಲಿ ಇಲಿಯಾನಾ ಸಖತ್ ಹಾಟ್: ನಟಿಯ ಅವತಾರ ನೋಡಿ ಸುಸ್ತಾದ ಅಭಿಮಾನಿಗಳು!ಬಾಲಿವುಡ್ ನಟಿ ಇಲಿಯಾನಾ ಡಿಕ್ರೂಜ್ ಮಾಲ್ಡೀವ್ಸ್ನಲ್ಲಿ ಮೋಜು ಮಸ್ತಿ ಮಾಡುತ್ತಿದ್ದಾರೆ ಆದರೆ ಅವರು ಒಬ್ಬಂಟಿಯಾಗಿಲ್ಲ.
ಉಡುಪಿ ಮಿಸ್ ಇಂಡಿಯಾ ಸಿನಿ ಶೆಟ್ಟಿ ಭೇಟಿ; ಅದ್ಧೂರಿ ಸ್ವಾಗತಫೇಮಿನಾ ಮಿಸ್ ಇಂಡಿಯಾ ಸಿನಿ ಶೆಟ್ಟಿಯವರನ್ನು ಉಡುಪಿಯಲ್ಲಿ ಅದ್ಧೂರಿಯಾಗಿ ಸ್ವಾಗತ ನೀಡಲಾಯಿತು.
ಜಾಲತಾಣದಲ್ಲಿ ಹಲ್ ಚಲ್ ಸೃಷ್ಟಿಸಿದ ನಟ ಅಜಯ್ ದೇವಗನ್ ಪುತ್ರಿಯ ಪಾರ್ಟಿ ಫೋಟೋಗಳು!ಬಾಲಿವುಡ್ ನಟ ಅಜಯ್ ದೇವಗನ್ ಮತ್ತು ಕಾಜೋಲ್ ದೇವಗನ್ ಅವರ ಪುತ್ರಿ ನೈಸಾ ದೇವಗನ್ ಬಾಲಿವುಡ್ಗೆ ಕಾಲಿಡದಿದ್ದರೂ, ಸಾಮಾಜಿಕ ಜಾಲತಾಣದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ.
ಬಾಲಿವುಡ್ ನಲ್ಲಿ ಅದೃಷ್ಟ ಪರೀಕ್ಷೆಗಿಳಿದ ದಕ್ಷಿಣ ಭಾರತದ ಟಾಪ್ ನಟಿಯರು ಇವರೇ!ಬಾಹುಬಲಿ, ಪುಷ್ಪ ಮತ್ತು ಕೆ.ಜಿ.ಎಫ್ ಚಿತ್ರಗಳ ಮೆಗಾ ಯಶಸ್ಸಿನ ನಂತರ ಕಳೆದ ಕೆಲವು ವರ್ಷಗಳಿಂದ ದಕ್ಷಿಣ ಭಾರತದ ಚಿತ್ರೋದ್ಯಮ ಸಾಕಷ್ಟು ಮೆಚ್ಚುಗೆಯನ್ನು ಗಳಿಸುತ್ತಿದೆ. ಇದರ ಬೆನ್ನಲ್ಲೇ ದಕ್ಷಿಣದ ನಟರ ಫ್ಯಾನ್ ಫಾಲೋಯಿಂಗ್ ಸಾಕಷ್ಟು ಹೆಚ್ಚಾಗಿದೆ.
ನಟಿ ಉರ್ಫಿ ಜಾವೇದ್ ಹೊಸ ಅವತಾರ ಕಂಡು ದಂಗಾದ ಅಭಿಮಾನಿಗಳು, ಇದು ಬೇಕಿತ್ತ ಎಂದ ನೆಟ್ಟಿಗರು!ಬಿಗ್ ಬಾಸ್ ಒಟಿಟಿಯಲ್ಲಿ ಭಾಗವಹಿಸಿದ ನಂತರ ಉರ್ಫಿ ಜಾವೇದ್ ಅಭಿಮಾನಿಗಳ ದೊಡ್ಡ ಬಳಗವನ್ನೇ ಗಳಿಸಿದ್ದಾರೆ. ಆಕೆ ಹೆಚ್ಚು ಪ್ರಸಿದ್ಧಿಗೊಳಿಸಿದ್ದು ಧಾರಾವಾಹಿಗಳಲ್ಲಿನ ಆಕೆಯ ಕೆಲಸ ಮಾತ್ರವಲ್ಲ. ಆಕೆ ವಿಭಿನ್ನವಾಗಿ ಹಾಗೂ ಸಖತ್ ಹಾಟ್ ಆಗಿ ಧರಿಸುವ ಬಟ್ಟೆಗಳಿಂದಲೂ.
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!