ಅಂತಾರಾಷ್ಟ್ರೀಯ ಬಿಕಿನಿ ದಿನ 2022: ಹಾಟ್ ಲುಕ್ನಲ್ಲಿ ಪಡ್ಡೆ ಹುಡುಗರ ಎದೆ ಬಡಿತ ಹೆಚ್ಚಿಸಿದ ಬಾಲಿವುಡ್ ನಟಿಯರು!ಬಿಕಿನಿ ಧರಿಸುವ ಮೂಲಕ ಹಲವು ಬಾಲಿವುಡ್ ನಟಿಯರು ಪಡ್ಡೆ ಹುಡುಗರ ಎದೆ ಬಡಿತ ಹೆಚ್ಚಿಸಿದ್ದಾರೆ. ಅಂತಾರಾಷ್ಟ್ರೀಯ ಬಿಕಿನಿ ದಿನ ಅಂಗವಾಗಿ ಅವರನ್ನೊಮ್ಮೆ ನೋಡಿ ಬರೋಣ.
ಮಿಸ್ ಇಂಡಿಯಾ 2022 ಕಿರೀಟ ಮುಡಿಗೇರಿಸಿಕೊಂಡ ಕರ್ನಾಟಕ ಮೂಲದ ಸಿನಿ ಶೆಟ್ಟಿಕರ್ನಾಟಕ ಮೂಲದ 21 ವರ್ಷದ ಸಿನಿ ಶೆಟ್ಟಿ ಈ ಬಾರಿಯ 58ನೇ ಫೆಮಿನಾ ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ಮಿಸ್ ಇಂಡಿಯಾ 2022 ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.
ಥಾಯ್ಲೆಂಡ್ ನಲ್ಲಿ ನಯನತಾರಾ - ವಿಘ್ನೇಶ್ ಶಿವನ್ ಹನಿಮೂನ್: ಸುಂದರ ಕ್ಷಣಗಳ ಫೋಟೋ ಹಂಚಿಕೊಂಡ ಜೋಡಿಈ ತಿಂಗಳ ಆರಂಭದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ನಯನತಾರಾ ಮತ್ತು ನಿರ್ದೇಶಕ, ನಿರ್ಮಾಪಕ ವಿಘ್ನೇಶ್ ಶಿವನ್ ಜೋಡಿ ಹನಿಮೂನ್ ಗೆ ಥಾಯ್ಲೆಂಡ್ ಗೆ ತೆರಳಿದ್ದು, ಎಂಜಾಯ್ ಮಾಡುತ್ತಿದ್ದಾರೆ.
ಇನ್ಸ್ಟಾಗ್ರಾಮ್ನಲ್ಲಿ ಬಾಲಿವುಡ್ ನಟಿಮಣಿಯರು ಬ್ರ್ಯಾಂಡ್ ಪ್ರಚಾರಕ್ಕೆ ಪಡೆಯುವ ಸಂಭಾವನೆ ಎಷ್ಟು?ಬಾಲಿವುಡ್ ಸೆಲೆಬ್ರಿಟಿಗಳು ಸಾಮಾನ್ಯವಾಗಿ ಹಲವಾರು ಬ್ರ್ಯಾಂಡ್ ನ ರೂವಾರಿಗಳಾಗಿರುತ್ತಾರೆ ಮತ್ತು ಅವರು ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ತಮ್ಮ ಬ್ರ್ಯಾಂಡ್ ಗಳನ್ನು ಪ್ರಚಾರ ಮಾಡುತ್ತಾರೆ. ದೀಪಿಕಾ ಪಡುಕೋಣೆಯಿಂದ ಕತ್ರಿನಾ ಕೈಫ್ ವರೆಗೆ ಬಾಲಿವುಡ್ನ ಪ್ರಮುಖ ನಟಿ ಮಣಿಯರು ತಮ್ಮ ಇನ್ ಸ್ಟಾಗ್ರಾಮ್ ಖಾತೆಗಳಲ್ಲಿ ಬ್ರ್ಯಾಂಡ್ ಗಳ ಪ್ರಚಾರಕ್ಕೆ ಕೋಟಿಗಟ್ಟಲೇ ಸಂಭಾವನೆ ಪಡೆಯುತ್ತಾರೆ.
'ಯೂ ಆರ್ ಮೈ ಹೀರೋ' ನಾಯಕಿ ನಟಿ ಸಂಹಿತಾ ವಿನ್ಯಾ ಹಾಟ್ ಫೋಟೋಗಳು!ಮಾಡೆಲಿಂಗ್ ಕಮ್ ನಟಿ ಸಂಹಿತಾ ವಿನ್ಯಾ ಅಭಿನಯಿಸಿರುವ 'ಯೂ ಆರ್ ಮೈ ಹೀರೋ' ಇದೇ ತಿಂಗಳ 17 ರಂದು ತೆರೆಗೆ ಬರುತ್ತಿದೆ.
ನವಜೋಡಿ ನಟಿ ನಯನತಾರಾ ಮತ್ತು ವಿಘ್ನೇಶ್ ಶಿವನ್ ಮದುವೆಯ ಚಿತ್ರಗಳುಕಾಲಿವುಡ್ನ ಲೇಡಿ ಸೂಪರ್ ಸ್ಟಾರ್ ಖ್ಯಾತಿಯ ನಟಿ ನಯನತಾರಾ ಅವರು ಗುರುವಾರ ಮಹಾಬಲಿಪುರಂನಲ್ಲಿ ನಿರ್ದೇಶಕ, ನಿರ್ಮಾಪಕ ವಿಘ್ನೇಶ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಗಾನಗಾರುಡಿಗ ಎಸ್ ಪಿ ಬಾಲಸುಬ್ರಹ್ಮಣ್ಯಂ 76ನೇ ಜಯಂತಿ: ಒಂದು ನೆನಪುಶ್ರೀಪತಿ ಪಂಡಿತಾರಾಧ್ಯಲು ಬಾಲಸುಬ್ರಹ್ಮಣ್ಯಂ ಸಂಕ್ಷಿಪ್ತವಾಗಿ ಎಸ್ ಪಿ ಬಾಲಸುಬ್ರಹ್ಮಣ್ಯಂ, ಬಹುಶಃ ಇವರ ಹೆಸರು ಕೇಳದ ಭಾರತೀಯ ಸಂಗೀತ ಪ್ರೇಮಿಗಳು ಇರಲಿಕ್ಕಿಲ್ಲವೇನೊ? ಸಂಗೀತ ದಿಗ್ಗಜರು, ಸಹ ಗಾಯಕರ ಬಾಯಲ್ಲಿ ಬಾಲು, ಬಾಲು ಸರ್, ಬಾಲುಗಾರು ಎಂದೇ ಪ್ರೀತಿಯಿಂದ ಕರೆಯಲ್ಪಡುತ್ತಿದ್ದರು.
ಕಾನ್ ಚಿತ್ರೋತ್ಸವ 2022: ರೆಡ್ ಕಾರ್ಪೆಟ್ ಮೇಲೆ ಮಿಂಚಿದ ದೀಪಿಕಾ, ಐಶ್ವರ್ಯ ರೈ, ಊರ್ವಶಿ ರೌಟೇಲಾ!ಬಾಲಿವುಡ್ ನಟಿಯರಾದ ದೀಪಿಕಾ ಪಡುಕೋಣೆ, ಐಶ್ವರ್ಯ ರೈ, ಊರ್ವಶಿ ರೌಟೇಲಾ ಮತ್ತು ಪೂಜಾ ಹೆಗ್ಡೆ ಅವರು ಕಾನ್ ಫಿಲ್ಮ್ ಫೆಸ್ಟಿವಲ್ನಲ್ಲಿ ತಮ್ಮ ಅದ್ಭುತ ಉಡುಗೆ ಮೂಲಕ ಅಭಿಮಾನಿಗಳನ್ನು ಆಕರ್ಷಿಸಿದರು.
ಕಾನ್ ಚಲನಚಿತ್ರೋತ್ಸವ 2022: ರೆಡ್ ಕಾರ್ಪೆಟ್ ಮೇಲೆ 'ಅತ್ಯಾಚಾರ' ನಿಲ್ಲಿಸುವಂತೆ ಮಹಿಳೆಯಿಂದ ಅರೆ ನಗ್ನ ಪ್ರತಿಭಟನೆ!ಕಾನ್ ಚಲನಚಿತ್ರೋತ್ಸವ ಅಂದರೆ ಅಲ್ಲಿ ಬಣ್ಣಬಣ್ಣದ ಬಟ್ಟೆ ತೊಟ್ಟು ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕೋದು ಕಣ್ಣ ಮುಂದೆ ಬರುತ್ತೆ. ಆದರೆ ಕಾನ್ ಚಿತ್ರೋತ್ಸವದ ರೆಡ್ ಕಾರ್ಪೆಟ್ ಮೇಲೆ ಮಹಿಳೆಯು ಪ್ರತಿಭಟನೆಗಿಳಿದ ಘಟನೆಯೂ ನಡೆದಿದೆ.
75ನೇ ಕಾನ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ರೆಟ್ರೋ ಸೀರೆಯಲ್ಲಿ ಮಿಂಚಿದ ದೀಪಿಕಾ ಪಡುಕೋಣೆ ಫೋಟೋಗಳು!ದಕ್ಷಿಣ ಫ್ರಾನ್ಸ್ ನ ಕಾನ್ ನಲ್ಲಿ ಮಂಗಳವಾರ ಉದ್ಘಾಟನೆಯಾದ 75ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಜ್ಯೂರಿಯಾಗಿ ಪಾಲ್ಗೊಂಡಿದ್ದಾರೆ.
ಟ್ರೋಲಿಗರ ಬಾಯಿ ಮುಚ್ಚಿಸಲು ಮತ್ತಷ್ಟು ಹಾಟ್ ಫೋಟೋ ಹರಿಬಿಟ್ಟ ಅಮೀರ್ ಖಾನ್ ಪುತ್ರಿ ಐರಾ!ಬಾಲಿವುಡ್ ಸೆಲೆಬ್ರಿಟಿಗಳು ಮತ್ತು ಅವರ ಮಕ್ಕಳು ಟ್ರೋಲ್ ಗೆ ಗುರಿಯಾಗುವುದು ಸಾಮಾನ್ಯ ಸಂಗತಿಯಾಗಿದೆ. ಆದರೆ ತಮ್ಮ ಟ್ರೋಲ್ ಮಾಡಿದ ಟ್ರೋಲಿಗರ ಬಾಯಿ ಮುಚ್ಚಿಸಲು ಅಮೀರ್ ಖಾನ್ ಪುತ್ರಿ ಐರಾ ಖಾನ್ ಮತ್ತಷ್ಟು ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಮಾದಕ ನಟಿ ಸನ್ನಿ ಲಿಯೋನ್ ಗೆ 41ನೇ ಹುಟ್ಟುಹಬ್ಬದ ಸಂಭ್ರಮ: ಎದೆಬಡಿತ ಹೆಚ್ಚಿಸುವ ಹಾಟ್ ಫೋಟೋಗಳು!ಬಾಲಿವುಡ್ ಮಾದಕ ನಟಿ ಸನ್ನಿ ಲಿಯೋನ್ ಗೆ 41ನೇ ಹುಟ್ಟುಹಬ್ಬದ ಸಂಭ್ರಮ. ಪಡ್ಡೆ ಹುಡುಗರ ಎದೆಬಡಿತ ಹೆಚ್ಚಿಸುವ ಹಾಟ್ ಫೋಟೋಗಳು ಇಲ್ಲಿವೆ.
ನೆಟ್ಟಿಗರ ಎದೆಯಲ್ಲಿ ಕಿಚ್ಚು ಹಚ್ಚಿಸಿದ ಅಮೀರ್ ಖಾನ್ ಮಗಳ ಬರ್ತ್ ಡೇ!ಬೇಸಿಗೆಯ ಬಿಸಿಲ ಧಗೆಗೆ ಸ್ವಿಮ್ಮಿಂಗ್ ಪೂಲ್ ಪಕ್ಕ ಬಿಕಿನಿಯಲ್ಲಿ ಕೇಕ್ ಕತ್ತರಿಸಿದ ಅಮೀರ್ ಮಗಳು
ಸ್ವಿಮ್ಮಿಂಗ್ ಫುಲ್ ನಲ್ಲಿ ಪತಿ ವಿಕ್ಕಿ ಕೌಶಲ್ ಜತೆ ಕತ್ರಿನಾ ಕೈಫ್ ಹಾಟ್ ಲುಕ್ಕಳೆದ ವರ್ಷ ಡಿಸೆಂಬರ್ನಲ್ಲಿ ವಿವಾಹವಾದ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ದಂಪತಿ ತಮ್ಮ ಮದುವೆಯ ನಂತರದ ತಮ್ಮ ಜೀವನದ ಸುಂದರ ಕ್ಷಣಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಲೇ ಇದ್ದಾರೆ.
ಮೆಟ್ ಗಾಲಾ 2022: ಅಮೆರಿಕಾದ ಗ್ಲಾಮರ್ ಫ್ಯಾಷನ್ ಶೋ ಚಿತ್ರಗಳುಮೆಟ್ ಗಾಲಾ ಫ್ಯಾಷನ್ ಶೋ ಈ ಬಾರಿ ಥೀಮ್ 'ಗಿಲ್ಡೆಡ್ ಗ್ಲಾಮರ್' ಆಗಿದ್ದು, ನಟಿಯರಾದ ಬ್ಲೇಕ್ ಲೈವ್ಲಿ, ಮೇಗನ್ ಥೀ ಸ್ಟಾಲಿಯನ್ ಮತ್ತು ಕಿಮ್ ಕಾರ್ದಶಿಯಾನ್ ಸೇರಿದಂತೆ ಹಲವು ಗಣ್ಯರು ಮತ್ತು ಖ್ಯಾತ ನಟಿಯರು ಶೋದಲ್ಲಿ ಪಾಲ್ಗೊಂಡಿದ್ದರು.
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!