ಬಾಲಿವುಡ್ ನಟಿ ಕೃತಿ ಸನೋನ್ ಗೆ ಕೋವಿಡ್-19 ನೆಗೆಟಿವ್!ಬಾಲಿವುಡ್ ನಟಿ ಕೃತಿ ಸನೋನ್ ಗೆ ಕೋವಿಡ್-19 ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿದೆ.
ಸೂಪರ್ ಸ್ಟಾರ್ ರಜನಿಕಾಂತ್ ಗೆ 70 ವರ್ಷ: 'ತಲೈವಾರ್'ನ ಅಪರೂಪದ ಫೋಟೋಗಳು70ನೇ ವರ್ಷದ ಹುಟ್ಟುಹಬ್ಬ ಆಚರಣೆಯಲ್ಲಿರುವ ಸೂಪರ್ ಸ್ಟಾರ್ ರಜನಿಕಾಂತ್
ಮದುವೆಯಾಗಬಾರದಿತ್ತು, ಆಗಿ ಎಲ್ಲವನ್ನೂ ಕಳೆದುಕೊಂಡೆ: ರಾಖಿ ಸಾವಂತ್ನಾನು ಮದುವೆ ಆಗಬಾರದಾಗಿತ್ತು. ಮದುವೆಯಾಗಿ ತಪ್ಪು ಮಾಡಿದೆ. ಎಲ್ಲವನ್ನೂ ಕಳೆದುಕೊಂಡೆ ಎಂದು ನಟಿ ರಾಖಿ ಸಾವಂತ್ ದೂರಿದ್ದಾರೆ.
ನಾಗಬಾಬು ಪುತ್ರಿಯ ಮದುವೆಯಲ್ಲಿ 'ಮೆಗಾ' ಫ್ಯಾಮಿಲಿ ಭಾಗಿ!ಮೆಗಾಸ್ಟಾರ್ ಚಿರಂಜೀವಿ ಸಹೋದರ ನಾಗಬಾಬು ಪುತ್ರಿ ನಿಹಾರಿಕಾ ಕೊನಿಡೆಲ ಮತ್ತು ಚೈತನ್ಯ ಜೆವಿ ಮದುವೆ ಅದ್ಧೂರಿಯಾಗಿ ನಡೆಯಿತು.
ವಿವಾಹ ಪೂರ್ವ ಶಾಸ್ತ್ರ: 32 ವರ್ಷದ ಹಳೆಯ ಸೀರೆಯುಟ್ಟ ನಾಗಬಾಬು ಪುತ್ರಿ, ಭಾವನಾತ್ಮಕ ಬಂಧ!ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಸಹೋದರ ನಾಗಬಾಬು ಪುತ್ರಿಯ ಮದುವೆ ಸಂಭ್ರಮ ಶುರುವಾಗಿದೆ. ಮದುವೆ ಪೂರ್ವ ಶಾಸ್ತ್ರಕ್ಕೆ ನಟಿ ನಿಹಾರಿಕಾ ಕೊನಿಡೆಲ ಅವರು 32 ವರ್ಷಗಳ ಹಳೆಯ ಸೀರೆ ಉಟ್ಟು ಮಿಂಚಿದ್ದಾರೆ.
ಕೋವಿಡ್-19, ಚಳಿ ಗಾಳಿ ಮಧ್ಯೆ ರೈತರ ಪ್ರತಿಭಟನೆಯ ಚಿತ್ರಗಳುಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆ ವಿರೋಧಿಸಿ ಪಂಜಾಬ್, ಹರ್ಯಾಣ, ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳ ರೈತರು ದೆಹಲಿಯ ಗಡಿಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಪ್ರತಿಭಟನೆ ಇಡೀ ವಿಶ್ವದ ಗಮನ ಸೆಳೆದಿದೆ.
ಚಂದನ್ ಶೆಟ್ಟಿ- ನಿವೇದಿತಾ ಗೌಡ ಹೊಸ ಫೋಟೋಶೂಟ್ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಂತರ ಚಂದನ್ ಶೆಟ್ಟಿ-ನಿವೇದಿತ ಗೌಡ ಹೊಸ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ.
ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ವಿವಾಹಪೂರ್ವ ಕ್ಷಣದ ಫೋಟೋಗಳುಬೆಳಗಾವಿ ಗ್ರಾಮಾಂತರ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಮತ್ತು ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ ಅವರ ಸೋದರ ಬಿ.ಕೆ. ಶಿವಕುಮಾರ್ ಪುತ್ರಿ ಡಾ ಹಿತಾ ಅವರ ವಿವಾಹ ಅದ್ದೂರಿಯಾಗಿ ಗೋವಾದ ಲೀಲಾ ಪ್ಯಾಲೇಸ್ ಹೊಟೇಲ್ ನಲ್ಲಿ ಇಂದು ನೆರವೇರಲಿದೆ.
ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ಮದುವೆಗೆ ಅತಿಥಿಗಳು ಯಾರ್ಯಾರು ಬಂದಿದ್ದಾರೆ ನೋಡಿಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ವಿವಾಹಕ್ಕೆ ರಾಜ್ಯದ ಕಾಂಗ್ರೆಸ್ ನಾಯಕರ ದಂಡು ಹೋಗಿದೆ.
ಐಸಿಸಿ ದಶಕದ ಏಕದಿನ ಆಟಗಾರ ಪ್ರಶಸ್ತಿ: ನಾಮಿನೇಟ್ ಪಟ್ಟಿಯಲ್ಲಿ ಭಾರತೀಯರದ್ದೆ ಮೇಲುಗೈ!ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಏಕದಿನ ಕ್ರಿಕೆಟ್ ನ ದಶಕದ ಆಟಗಾರ ಪ್ರಶಸ್ತಿಗೆ ನಾಮಿನೇಟ್ ಆದವರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಟೀಂ ಇಂಡಿಯಾದ ಆಟಗಾರರೇ ಹೆಚ್ಚಾಗಿದ್ದಾರೆ.
ಐಸಿಸಿ ದಶಕದ ಟೆಸ್ಟ್ ಆಟಗಾರ ಪ್ರಶಸ್ತಿಗೆ ನಾಮಿನೇಟ್ ಆದವರ ಪಟ್ಟಿ!ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಟೆಸ್ಟ್ ಕ್ರಿಕೆಟ್ ನಲ್ಲಿ ದಶಕದ ಆಟಗಾರ ಪ್ರಶಸ್ತಿಗೆ ನಾಮಿನೇಟ್ ಆದವರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಟೀಂ ಇಂಡಿಯಾದ ವಿರಾಟ್ ಕೊಹ್ಲಿ ಮತ್ತು ಆಸ್ಟ್ರೇಲಿಯಾದ ಸ್ಟಿವ್ ಸ್ಮಿತ್ ಸೇರಿದಂತೆ ಹಲವು ಆಟಗಾರರು ಪಟ್ಟಿಯಲ್ಲಿದ್ದಾರೆ.
26/11ರ ಮುಂಬೈ ಭಯೋತ್ಪಾದಕ ದಾಳಿಗೆ 12 ವರ್ಷ: ದೇಶದ ಇತಿಹಾಸ ಕಂಡ ಕರಾಳ ದಿನದ ಚಿತ್ರಗಳು2008ರ ನವೆಂಬರ್ 26 ದಿನವನ್ನು ಭಾರತೀಯರು ಎಂದಿಗೂ ಮರೆಯಲು ಸಾಧ್ಯವಿಲ್ಲ. ಇತಿಹಾಸದಲ್ಲಿ ಒಂದು ಕಪ್ಪುಚುಕ್ಕಿ.
ಖ್ಯಾತ ಕುಸ್ತಿಪಟು ಭಜರಂಗ್ ಪುನಿಯಾ ವಿವಾಹ ಸಂಭ್ರಮದ ಫೋಟೋಗಳುಖ್ಯಾತ ಕುಸ್ತಿಪಟು ಭಜರಂಗ್ ಪುನಿಯಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ನಿವಾರ್ ಚಂಡಮಾರುತದ ಚಿತ್ರಗಳು: ಚೆನ್ನೈನಲ್ಲಿ ಭಾರೀ ಮಳೆ, ನದಿಯಂತಾದ ರಸ್ತೆಗಳುನಿವಾರ್ ಚಂಡಮಾರುತ ಕರಾವಳಿಗೆ ಸಮೀಪಿಸುತ್ತಿದ್ದಂತೆ ಚೆನ್ನೈ ಮತ್ತು ಅದರ ಉಪನಗರಗಳ ಹಲವಾರು ಪ್ರದೇಶಗಳಲ್ಲಿ ನಿನ್ನೆ ಸಂಜೆಯಿಂದ ಎಡಬಿಡದೆ ಭಾರೀ ಮಳೆಯಾಗುತ್ತಿದೆ.
ಬಿಕಿನಿಯಲ್ಲಿ ಕಾಣಿಸಿಕೊಂಡು ಅಭಿಮಾನಿಗಳನ್ನು ದಂಗಾಗಿಸಿದ ಮಾಸ್ಟರ್ ಪೀಸ್ ಬೆಡಗಿ ಶಾನ್ವಿ ಶ್ರೀವಾತ್ಸವ್!ಮಾಸ್ಟರ್ ಪೀಸ್ ಬೆಡಗಿ ಶಾನ್ವಿ ಶ್ರೀವಾತ್ಸವ್ ಬಿಕಿನಿ ಅವತಾರ ತಾಳಿದ್ದು ಈ ಪೋಟೋಗಳು ಅಭಿಮಾನಿಗಳು ಹುಬ್ಬೇರಿಸುವಂತೆ ಮಾಡಿದೆ. ಇನ್ನು ಶಾನ್ವಿಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿವೆ.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ