ಮುಖ್ಯಮಂತ್ರಿಯಾಗಿ ಬಿಎಸ್ ಯಡಿಯೂರಪ್ಪ ಪ್ರಮಾಣ ವಚನ

ಬಿಜೆಪಿ ರಾಜ್ಯಾಧ್ಯಕ್ಷ  ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇಂದು ಸಂಜೆ 6.30ಕ್ಕೆ ರಾಜಭವನದ ಗಾಜಿನಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಬಿಎಸ್ ಯಡಿಯೂರಪ್ಪ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. 

Updated on

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com