ಕರ್ನಾಟಕ

ಮೈಸೂರು ದಸರಾ: ವಿದ್ಯುತ್‌ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ ಅರಮನೆ ನಗರಿ

ಮೈಸೂರು ದಸರಾ: ವಿದ್ಯುತ್‌ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ ಅರಮನೆ ನಗರಿ
ಸರಳ ದಸರಾ ಹೊರತಾಗಿಯೂ ಅರಮನೆ ನಗರಿ ಮೈಸೂರು ಮದುವಣಗಿತ್ತಿಯಂತೆ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ.
Published On :
ನಗರದಲ್ಲಿ ಎಲ್ಲಿ ನೋಡಿದರೂ ಝಗಮಗಿಸೋ ದೀಪಾಲಂಕಾರ. ಬೀದಿ ಬದಿಯಲ್ಲಿ, ಮರದ ಮೇಲೆ, ಕಟ್ಟಡದ ಮೇಲೆ ಕಲರ್ ಫುಲ್ ಲೈಟಿಂಗ್ಸ್ ಗಳು ಎಲ್ಲರನ್ನು ಸೆಳೆಯುತ್ತಿದೆ.
ನಗರದಲ್ಲಿ ಎಲ್ಲಿ ನೋಡಿದರೂ ಝಗಮಗಿಸೋ ದೀಪಾಲಂಕಾರ. ಬೀದಿ ಬದಿಯಲ್ಲಿ, ಮರದ ಮೇಲೆ, ಕಟ್ಟಡದ ಮೇಲೆ ಕಲರ್ ಫುಲ್ ಲೈಟಿಂಗ್ಸ್ ಗಳು ಎಲ್ಲರನ್ನು ಸೆಳೆಯುತ್ತಿದೆ.
ಸರಳ ದಸರಾ ಆಚರಣೆ ಹಿನ್ನೆಲೆಯಲ್ಲಿ ಎಲ್ಲಾ ಕಾರ್ಯಕ್ರಮಗಳಿಗೆ ಬ್ರೇಕ್ ಹಾಕಿದ್ದರೂ ಅರಮನೆ ನಗರಿಯಲ್ಲಿ ಅದ್ದೂರಿಯಾಗಿ ದೀಪಾಲಂಕಾರ ಮಾಡಲಾಗಿದೆ.
ಸರಳ ದಸರಾ ಆಚರಣೆ ಹಿನ್ನೆಲೆಯಲ್ಲಿ ಎಲ್ಲಾ ಕಾರ್ಯಕ್ರಮಗಳಿಗೆ ಬ್ರೇಕ್ ಹಾಕಿದ್ದರೂ ಅರಮನೆ ನಗರಿಯಲ್ಲಿ ಅದ್ದೂರಿಯಾಗಿ ದೀಪಾಲಂಕಾರ ಮಾಡಲಾಗಿದೆ.
ಅರಮನೆ ಮುಂದೆ ದಸರಾ ಆನೆ
ಅರಮನೆ ಮುಂದೆ ದಸರಾ ಆನೆ
ಅರಮನೆ ಮುಂದೆ ದಸರಾ ಆನೆ
ಅರಮನೆ ಮುಂದೆ ದಸರಾ ಆನೆ
ಮೈಸೂರಿನ ಪ್ರಮುಖ ರಸ್ತೆಗಳು, ವೃತ್ತಗಳು ಆಕರ್ಷಕ ದೀಪಾಲಂಕಾರದಿಂದ ಕಂಗೊಳಿಸುತ್ತಿವೆ.
ಮೈಸೂರಿನ ಪ್ರಮುಖ ರಸ್ತೆಗಳು, ವೃತ್ತಗಳು ಆಕರ್ಷಕ ದೀಪಾಲಂಕಾರದಿಂದ ಕಂಗೊಳಿಸುತ್ತಿವೆ.
Story image
Story image
dasara-l9
dasara-l9
dasara-l10
dasara-l10
Story image
dasara-l12
dasara-l12
dasara-l13
dasara-l13
dasara-l14
dasara-l14
ಮೈಸೂರಿನ ಪ್ರಮುಖ ರಸ್ತೆಗಳು, ವೃತ್ತಗಳು ಆಕರ್ಷಕ ದೀಪಾಲಂಕಾರದಿಂದ ಕಂಗೊಳಿಸುತ್ತಿವೆ.
ಮೈಸೂರಿನ ಪ್ರಮುಖ ರಸ್ತೆಗಳು, ವೃತ್ತಗಳು ಆಕರ್ಷಕ ದೀಪಾಲಂಕಾರದಿಂದ ಕಂಗೊಳಿಸುತ್ತಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.