ಪರಿಷತ್ ಸದಸ್ಯ ಶರವಣ ಪುತ್ರಿಯ ಸರಳ ವಿವಾಹದ ಫೋಟೋಗಳು!

ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಏ.17ಕ್ಕೆ ನಿಗದಿಯಾಗಿದ್ದ ಮದುವೆಯನ್ನು ಮುಂದೂಡಿದ್ದ ಜೆಡಿಎಸ್ ವಿಧಾನಪರಿಷತ್ ಸದಸ್ಯ ಶರವಣ ಅವರು ಇದೀಗ ಸರಳವಾಗಿ ತಮ್ಮ ಪುತ್ರಿಯ ವಿವಾಹವನ್ನು ನೆರವೇರಿಸಿದ್ದಾರೆ. 

Updated on
ಬಸವನಗುಡಿಯ ವಾಸವಿ ಕಲ್ಯಾಣ ಮಂಟಪದಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಶ್ರೇಯಾ ಮತ್ತು ಶೇಶಿರುದ್ಧ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಮದುವೆ ಸಮಾರಂಭಕ್ಕೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಹೆಚ್. ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಆಗಮಿಸಿ ಆಶೀರ್ವದಿಸಿದರು.

ಮದುವೆ ಫೋಟೋ
ಮದುವೆ ಫೋಟೋ
ಮದುವೆ ಫೋಟೋ
ಮದುವೆ ಫೋಟೋ
ಮದುವೆ ಫೋಟೋ
ಮದುವೆ ಫೋಟೋ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com