
ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಮತ್ತು ಡಾ ಹಿತಾ ವಿವಾಹ ಗೋವಾದ ಲೀಲಾ ಪ್ಯಾಲೆಸ್ ಹೊಟೇಲ್ ನಲ್ಲಿ ಅದ್ದೂರಿಯಾಗಿ ನಡೆಯಿತು.
1 / 8

ವಿವಾಹ ಸಮಾರಂಭಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆಗಮಿಸಿದ್ದರು.
2 / 8

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಶಾಸಕರಾದ ರಿಜ್ವಾನ್ ಅರ್ಷದ್, ಯು ಟಿ ಖಾದರ್ ಮೊದಲಾದವರು ಭಾಗಿಯಾಗಿದ್ದರು
3 / 8

ಲಕ್ಷ್ಮಿ ಪುತ್ರನ ಮದುವೆಯಲ್ಲಿ ಕಾಂಗ್ರೆಸ್ ನಾಯಕರ ದಂಡು
4 / 8

ವಿವಾಹ ಸಮಾರಂಭದಲ್ಲಿ ಕಾಂಗ್ರೆಸ್ ನಾಯಕ ಡಿ ಕೆ ಶಿವಕುಮಾರ್
5 / 8

ಸ್ವಾಮೀಜಿಗಳು ಆಗಮಿಸಿದ್ದರು.
6 / 8

ವಿವಾಹ ಸಮಾರಂಭದಲ್ಲಿ ಅವಧೂತ ವಿನಯ್ ಗುರೂಜಿ ಭಾಗಿ
7 / 8

ತಮ್ಮ ಪಕ್ಷದ ಶಾಸಕಿಯ ಮಗನ ಮದುವೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ನಾಯಕರು
8 / 8
Stay up to date on all the latest ಕರ್ನಾಟಕ news