ಬೆಂಗಳೂರಿನಲ್ಲಿ 75 ನೇ ಸ್ವಾತಂತ್ರ್ಯ ದಿನ ಆಚರಣೆಗೆ ಚಾಲನೆ

ಬೆಂಗಳೂರಿನಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆಗೆ ಆ.10 ರಂದು ಚಾಲನೆ ನೀಡಲಾಯಿತು.  

Updated on: 
ರಾಜ್ಯದ ಅಧಿಕಾರಿಗಳು, ರಾಜಕೀಯ ನಾಯಕರು ಸೇರಿದಂತೆ ಗಣ್ಯ ವ್ಯಕ್ತಿಗಳ ಎದುರು ಭಾರತೀಯ ವಾಯುಪಡೆ ಬ್ಯಾಂಡ್ ರಾಷ್ಟ್ರಭಕ್ತಿಯ ಸಂಗೀತ ನುಡಿಸುವ ಮೂಲಕ ಸ್ವಾತಂತ್ರ್ಯ ದಿನದ ಆಚರಣೆಗೆ ಚಾಲನೆ ನೀಡಲಾಯಿತು.

ಬೆಂಗಳೂರು ಅರಮನೆ ಮೈದಾನದಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.

ರಾಜಮನೆತನದ ಪ್ರಮೋದಾ ದೇವಿ ಒಡೆಯರ್ ಅವರಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿತ್ತು. ಭಾಗವಹಿಸಿದ್ದ ಗಣ್ಯರ ಪೈಕಿ ಪ್ರಮೋದಾ ದೇವಿ ಅವರೂ ಇದ್ದರು.

75 ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್

75 ನೇ ಸ್ವಾತಂತ್ರ್ಯ ದಿನಾಚರಣೆ
75 ನೇ ಸ್ವಾತಂತ್ರ್ಯ ದಿನಾಚರಣೆ
75 ನೇ ಸ್ವಾತಂತ್ರ್ಯ ದಿನಾಚರಣೆ
75 ನೇ ಸ್ವಾತಂತ್ರ್ಯ ದಿನಾಚರಣೆ
75 ನೇ ಸ್ವಾತಂತ್ರ್ಯ ದಿನಾಚರಣೆ
75 ನೇ ಸ್ವಾತಂತ್ರ್ಯ ದಿನಾಚರಣೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

X
Kannada Prabha
www.kannadaprabha.com