ಭಾರಿ ಮಳೆಗೆ ತತ್ತರಿಸಿದ ಬೆಂಗಳೂರು; ಹಲವು ಪ್ರದೇಶಗಳು ಜಲಾವೃತ, ಕೇಂದ್ರೀಯ ವಿಹಾರ್ ಅಪಾರ್ಟ್​ಮೆಂಟ್​ ನಲ್ಲಿ SDRF ಕಾರ್ಯಾಚರಣೆ

ಯಲಹಂಕದ ಅಮಾನಿ ಕೆರೆ ಕೋಡಿ ಬಿದ್ದ ಪರಿಣಾಮ ಕೆರೆಯ ನೀರು ಸಮೀಪದ ಕೇಂದ್ರೀಯ ವಿಹಾರ ಅಪಾರ್ಟ್​ಮೆಂಟ್​ಗೆ ನುಗ್ಗಿದೆ. ನವೆಂಬರ್ 18ರಂದು ಅಪಾರ್ಟ್​ಮೆಂಟ್​ಗೆ ನುಗ್ಗಿದ್ದ ನೀರನ್ನು 2 ದಿನ ಹರಸಾಹಸಪಟ್ಟು ಹೊರಗೆ ಹಾಕಲಾಗಿತ್ತು. ಇದೀಗ ರಾತ್ರಿ ಸುರಿದ ಮಳೆಗೆ ಮತ್ತೆ ನೀರು ನುಗ್ಗಿದ್ದು, ಅಪಾರ್ಟ್​ಮೆಂಟ್​ನ 8 ಬ್ಲಾಕ್​ಗಳಿಗೆ ನೀರು ನುಗ್ಗಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆ ಮುಂದುವರೆದಿರುವಂತೆಯೇ ನಗರದ ಹಲವು ಪ್ರದೇಶಗಳು ಜಲಾವೃತ್ತವಾಗಿದೆ.

Updated on
BengaluruRains-waterlogge15
BengaluruRains-waterlogge15
BengaluruRains-waterlogge16
BengaluruRains-waterlogge16
ಬೆಂಗಳೂರಿನ ಯಲಹಂಕ, ಚಿಕ್ಕಬಳ್ಳಾಪುರ ಮುಖ್ಯ ರಸ್ತೆ, ಅಲ್ಲಾಳಸಂದ್ರ, ಕೋಗಿಲು ಕ್ರಾಸ್, ಕೋಗಿಲು ಕ್ರಾಸ್, ಕೆಂಪೇಗೌಡ ವಿಮಾನ ನಿಲ್ದಾಣ ರಸ್ತೆ, ಕೇಂದ್ರೀಯ ವಿಹಾರ್ ಅಪಾರ್ಟ್‌ಮೆಂಟ್ ವಿಂದ ವೆಂಕಟಾಲ ಗ್ರಾಮದವರೆಗಿನ ಪ್ರದೇಶಗಳು ಜಲಾವೃತವಾಗಿವೆ.

BengaluruRains-waterlogge18
BengaluruRains-waterlogge18
BengaluruRains-waterlogged0
BengaluruRains-waterlogged0
BengaluruRains-waterlogged1
BengaluruRains-waterlogged1
ಇದೀಗ ರಾತ್ರಿ ಸುರಿದ ಮಳೆಗೆ ಮತ್ತೆ ನೀರು ನುಗ್ಗಿದ್ದು, ಅಪಾರ್ಟ್​ಮೆಂಟ್​ನ 8 ಬ್ಲಾಕ್​ಗಳಿಗೆ ನೀರು ನುಗ್ಗಿದೆ. 8 ಬ್ಲಾಕ್​ಗಳ ಬೇಸ್ಮೆಂಟ್​ನಲ್ಲಿ 3 ಅಡಿ ನೀರು ಸಂಗ್ರಹವಾಗಿದ್ದು, ಅಪಾರ್ಟ್​ಮೆಂಟ್​ಗೆ ವಿದ್ಯುತ್ ಸರಬರಾಜು ಸ್ಥಗಿತವಾಗಿದೆ.

BengaluruRains-waterlogged3
BengaluruRains-waterlogged3
BengaluruRains-waterlogged4
BengaluruRains-waterlogged4
ಯಲಹಂಕದ ಅಮಾನಿ ಕೆರೆ ಕೋಡಿ ಬಿದ್ದ ಪರಿಣಾಮ ಕೆರೆಯ ನೀರು ಸಮೀಪದ ಕೇಂದ್ರೀಯ ವಿಹಾರ ಅಪಾರ್ಟ್​ಮೆಂಟ್​ಗೆ ನುಗ್ಗಿದೆ. ನವೆಂಬರ್ 18ರಂದು ಅಪಾರ್ಟ್​ಮೆಂಟ್​ಗೆ ನುಗ್ಗಿದ್ದ ನೀರನ್ನು 2 ದಿನ ಹರಸಾಹಸಪಟ್ಟು ಹೊರಗೆ ಹಾಕಲಾಗಿತ್ತು.

BengaluruRains-waterlogged6
BengaluruRains-waterlogged6
BengaluruRains-waterlogged7
BengaluruRains-waterlogged7
BengaluruRains-waterlogged8
BengaluruRains-waterlogged8
ಬೆಂಗಳೂರಿನ ಅಲ್ಲಾಳಸಂದ್ರದ ಕೆಲವು ಪ್ರದೇಶಗಳು ಜಲಾವೃತವಾಗಿದ್ದು, ಮನೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ವಸ್ತು ನೀರುಪಾಲಾಗಿವೆ. ನಗರದ ಕೋಗಿಲು ಕ್ರಾಸ್ ಬಳಿ ರಸ್ತೆ ಜಲಾವೃತವಾಗಿದ್ದು, ಕೋಗಿಲು ಕ್ರಾಸ್​ನ 3 ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಆಗಿತ್ತು. ಏರ್​ಪೋರ್ಟ್​, ಕೋಗಿಲು, ಯಲಹಂಕ ರಸ್ತೆ ಜಾಮ್ ಆಗಿತ್ತು. ಕ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com