
ವೈದ್ಯಕೀಯ ಕ್ಷೇತ್ರದಲ್ಲಿ ನಾನು ಹುದ್ದೆಗಳನ್ನು ನಿರ್ವಹಿಸುತ್ತಿರುವ ಶಾಲಾ ಸ್ನೇಹಿತೆಯರು ಒಂದು ದಿನದ ಗೋವಾ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿದ್ದು 11 ಮಂದಿ ದುರ್ಮರಣ ಹೊಂದಿದ್ದಾರೆ.
1 / 12

ಧಾರವಾಡ ತಾಲೂಕಿನ ಇಟ್ಟಿಗಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಮಿನಿ ಬಸ್ ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿದೆ ಅದರಲ್ಲಿ ಬಸ್ ಚಾಲಕ, 10 ಮಂದಿ ಮಹಿಳೆಯರು ಮೃತಪಟ್ಟಿದ್ದಾರೆ.
2 / 12

ಧಾರವಾಡದಿಂದ ಸುಮಾರು 8 ಕಿಮೀ ದೂರದಲ್ಲಿರು ಇಟ್ಟಿಗಟ್ಟಿ ಎಂಬ ಸ್ಥಳದಲ್ಲಿ ಅಪಘಾತ ಸಂಭವಿಸಿದೆ.
3 / 12

ಗಾಯಗೊಂಡವರನ್ನು ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು, ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲು ಹಲವು ಸಮಯದವರೆಗೆ ಟ್ರಾಫಿಕ್ ಜಾಮ್ ಉಂಟಾಗಿತ್ತು.
4 / 12

ಧಾರವಾಡದಲ್ಲಿ ನಡೆದ ಅಪಘಾತದಲ್ಲಿ 11 ಸಾವನ್ನಪ್ಪಿರುವ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
5 / 12

ಅಪಘಾತ ಭೀಕರ ಚಿತ್ರಗಳು
6 / 12

ಅಪಘಾತ ಭೀಕರ ಚಿತ್ರಗಳು
7 / 12

ಅಪಘಾತ ಭೀಕರ ಚಿತ್ರಗಳು
8 / 12

ಅಪಘಾತ ಭೀಕರ ಚಿತ್ರಗಳು
9 / 12

ಅಪಘಾತ ಭೀಕರ ಚಿತ್ರಗಳು
10 / 12

ಅಪಘಾತ ಭೀಕರ ಚಿತ್ರಗಳು
11 / 12

ಅಪಘಾತ ಭೀಕರ ಚಿತ್ರಗಳು
12 / 12
Stay up to date on all the latest ಕರ್ನಾಟಕ news