ಅರಣ್ಯ ಭವನದಿಂದ ಕಾವೇರಿ ಚಿತ್ರಮಂದಿರದವರೆಗೆ ಸಚಿವರು ಸ್ವತಃ ಬೈಕ್ ಚಾಲನೆ ಮಾಡಿ ರ್ಯಾಲಿಗೆ ಚಾಲನೆ ನೀಡಿದರು. ಪ್ರಕೃತಿ ಮತ್ತು ಮನುಷ್ಯನ ನಡುವಿನ ಗಾಢ ಸಂಬಂಧವನ್ನು ನಟ ಪುನೀತ್ ರಾಜಕುಮಾರ್ ತಮ್ಮ ಜೀವಿತಾವಧಿಯಲ್ಲಿ ತೋರಿಸಿದ್ದು, ನಮಗೆ ಮಾದರಿಯಾಗಿ ಹೋಗಿದ್ದಾರೆ ಎಂದು ಉನ್ನತ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ