ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ

ಎರಡು ದಿನಗಳ ಪ್ರವಾಸಕ್ಕಾಗಿ ಕರ್ನಾಟಕಕ್ಕೆ ಆಗಮಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಮೈಸೂರಿಗೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. ಅಂತೆಯೇ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಎರಡು ದಿನಗಳ ಪ್ರವಾಸಕ್ಕಾಗಿ ಕರ್ನಾಟಕಕ್ಕೆ ಆಗಮಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಮೈಸೂರಿಗೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು.

Updated on
modi-mysuru00
modi-mysuru00
modi-mysuru01
modi-mysuru01
modi-mysuru02
modi-mysuru02
modi-mysuru03
modi-mysuru03
ಚಾಮುಂಡೇಶ್ವರಿ ಸನ್ನಿದಾನಕ್ಕೆ ಆಗಮಿಸಿದ ಮೋದಿ ಅವರಿಗೆ ದೇವಾಲಯದ ಪ್ರಧಾನ ಅರ್ಚಕರು ಪ್ರಧಾನಿಗೆ ಸ್ವಾಗತ ಕೋರಿದರು.

ಚಾಮುಂಡಿ ಬೆಟ್ಟಕ್ಕೆ ತೆರಳಿದ ಪ್ರಧಾನಿ ಮೋದಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.

modi-mysuru06
modi-mysuru06
ಮೋದಿ ಅವರು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಜೊತೆ ಸಂವಾದ ನಡೆಸಿದರು.

ಬೆಂಗಳೂರಿನಿಂದ ಸಂಜೆ ಮೈಸೂರಿಗೆ ಆಗಮಿಸಿದ ಮೋದಿ ಅವರು ಮೈಸೂರಿವ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

modi-mysuru09
modi-mysuru09
modi-mysuru10
modi-mysuru10
modi-mysuru11
modi-mysuru11
ಪ್ರಧಾನಿಗೆ ರುದ್ರಾಕ್ಷಿಮಾಲೆ ಹಾಕಿ, ಮೈಸೂರು ಪೇಟ ತೊಡಿಸಿ ಸನ್ಮಾನ ಮಾಡಲಾಗಿದ್ದು ಮೋದಿ ತಾಯಿ ಜೊತೆಗಿರುವ ಫೋಟೋ, ಬಸವಣ್ಣನ ಫೋಟೋ ಕಾಣಿಕೆ ನೀಡಲಾಗಿದೆ.

ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ​ಚಂದ್ ಗೆಹ್ಲೋಟ್, ಸಿಎಂ ಬೊಮ್ಮಾಯಿ, ಕೇಂದ್ರ ಸಚಿವ ಜೋಶಿ, ಸಿದ್ಧಗಂಗಾಶ್ರೀ, ಸಿದ್ದೇಶ್ವರ ಶ್ರೀಗಳು ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭವ್ಯವಾಗಿ ಸ್ವಾಗತಿಸಲಾಯಿತು.

modi-mysuru15
modi-mysuru15
modi-mysuru16
modi-mysuru16

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com