ಮೈಸೂರು: ಪ್ರಧಾನಿ ಮೋದಿ ನೇತೃತ್ವದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಸುಂದರ, ಮನೋಲ್ಲಾಸಕರ ಫೋಟೋಗಳು
ಸಾಂಸ್ಕೃತಿಕ ರಾಜಧಾನಿ ಮೈಸೂರು ಅರಮನೆಯಲ್ಲಿಂದು ಬೆಳಂಬೆಳ್ಳಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ದೇಶ, ವಿದೇಶದ ಗಮನ ಸೆಳೆಯಿತು.
ಈ ಬಾರಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಧಾನ ಕಾರ್ಯಕ್ರಮ ಪ್ರಧಾನಿ ಮೋದಿ ನೇತೃತ್ವದಲ್ಲಿ ಮೈಸೂರಿನಲ್ಲಿ ನಡೆಯಿತು