ಹುಬ್ಬಳ್ಳಿ ಬಳಿ ಟ್ರಕ್- ಬಸ್ ಮುಖಾಮುಖಿ ಢಿಕ್ಕಿ; 8 ಮಂದಿ ಸಾವು: ಅಪಘಾತದ ಭೀಕರತೆಯ ಫೋಟೋಗಳು

ಹುಬ್ಬಳ್ಳಿ-ಧಾರವಾಡ ಬೈಪಾಸ್‌ನಲ್ಲಿ (ರಾಷ್ಟ್ರೀಯ ಹೆದ್ದಾರಿ 48) ಮಂಗಳವಾರ ಮುಂಜಾನೆ ಹುಬ್ಬಳ್ಳಿ ಸಮೀಪದ ರೇವಡಿಹಾಳ್ ಗ್ರಾಮದ ಬಳಿ ಖಾಸಗಿ ಬಸ್ ಮತ್ತು ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ. ಅಪಘಾತದ ಭೀಕರತೆಯ ದೃಶ್ಯಗಳು ಇಲ್ಲಿವೆ.
ಹುಬ್ಬಳ್ಳಿ-ಧಾರವಾಡ ಬೈಪಾಸ್‌ನಲ್ಲಿ (ರಾಷ್ಟ್ರೀಯ ಹೆದ್ದಾರಿ 48) ಮಂಗಳವಾರ ಮುಂಜಾನೆ ಹುಬ್ಬಳ್ಳಿ ಸಮೀಪದ ರೇವಡಿಹಾಳ್ ಗ್ರಾಮದ ಬಳಿ ಖಾಸಗಿ ಬಸ್ ಮತ್ತು ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ. 24 ಮಂದಿಗೆ ಗಾಯಗಳಾಗಿವೆ.

Updated on
ಮಹಾರಾಷ್ಟ್ರದ ಕೊಲ್ಹಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ನ್ಯಾಷನಲ್ ಟ್ರಾವಲ್ಸ್ ಬಸ್ ಜಖಂಗೊಂಡಿರುವುದು

ಧಾರವಾಡ ಕಡೆಗೆ ತೆರಳುತ್ತಿದ್ದ ಟ್ರಕ್
ಧಾರವಾಡ ಕಡೆಗೆ ತೆರಳುತ್ತಿದ್ದ ಟ್ರಕ್
ಸಂಪೂರ್ಣವಾಗಿ ಜಖಂಗೊಂಡಿರುವ ಟ್ರಕ್
ಸಂಪೂರ್ಣವಾಗಿ ಜಖಂಗೊಂಡಿರುವ ಟ್ರಕ್
ಅಪಘಾತದಲ್ಲಿ ಮೃತಪಟ್ಟ ಕುಟುಂಬ ಸದಸ್ಯರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ತಲಾ 2 ಲಕ್ಷ ಹಾಗೂ ಗಾಯಾಳುಗಳಿಗೆ ತಲಾ 50,000 ಪರಿಹಾರ ನೀಡಲಾಗುವುದು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಕಟಿಸಿದ್ದಾರೆ. ಜೊತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಪರಿಹಾರ ನಿಧಿಯಿ

ಅಪಘಾತದಲ್ಲಿ 24 ಮಂದಿಗೆ ಗಾಯಗಳಾಗಿವೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ

ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ

ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು
ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com