KIA ಟರ್ಮಿನಲ್ 2; ಉದ್ಯಾನ ನಗರಿ ಖ್ಯಾತಿಗೆ ಮತ್ತೊಂದು ಗರಿ, ವಿಶೇಷತೆಗಳು

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಬೃಹತ್ ವಿಸ್ತರಣೆಯ ಅಂಗವಾಗಿ ಹೊಸದಾಗಿ ನಿರ್ಮಾಣವಾಗಿರುವ ಟರ್ಮಿನಲ್ 2 ಅನ್ನು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡುತ್ತಿದ್ದು, ಸುಮಾರು 13,000 ಕೋಟಿ ರೂಪಾಯಿ ಹೂಡಿಕೆಯಲ್ಲಿ ಸಿದ್ಧವಾಗಿರುವ ಈ ಟರ್ಮಿನಲ್ 2 ಉದ್ಯಾನ ನಗರಿ ಖ್ಯಾತಿಗೆ ಮತ್ತೊಂದು ಗರಿಯಾಗಿದೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಬೃಹತ್ ವಿಸ್ತರಣೆಯ ಅಂಗವಾಗಿ ಹೊಸದಾಗಿ ನಿರ್ಮಾಣವಾಗಿರುವ ಟರ್ಮಿನಲ್ 2 ಅನ್ನು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದಾರೆ.

Updated on
ಸುಮಾರು 13,000 ಕೋಟಿ ರೂಪಾಯಿ ಹೂಡಿಕೆಯಲ್ಲಿ ಸಿದ್ಧವಾಗಿರುವ ಈ ಟರ್ಮಿನಲ್ 2 ಉದ್ಯಾನ ನಗರಿ ಖ್ಯಾತಿಗೆ ಮತ್ತೊಂದು ಗರಿಯಾಗಿದೆ.

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೊಸದಾಗಿ ಟರ್ಮಿನಲ್ 2 ಎರಡನೇ ರನ್‌ ವೇ, ಮಲ್ಟಿಮೋಡಲ್ ಸಾರಿಗೆ ಕೇಂದ್ರ, ಪ್ರವೇಶ ರಸ್ತೆಗಳ ವಿಸ್ತರಣೆ ಮತ್ತು ಆಂತರಿಕ ರಸ್ತೆ ಮೂಲಸೌಕರ್ಯಗಳು ಪ್ರಯಾಣಿಕರಿಗೆ ಲಭ್ಯವಾಗಲಿವೆ.

ಇದು ದೊಡ್ಡ ಕೃತಕ ಒಳಾಂಗಣ ಉದ್ಯಾನವನ್ನು ಹೊಂದಿದ್ದು, ಈ ಗಾರ್ಡನ್ ಬೆಂಗಳೂರನ್ನು ಭಾರತದ ಉದ್ಯಾನ ನಗರಿ ಎಂದು ಕರೆಯಲಾದ ಬಿರುದನ್ನು ಎತ್ತಿಹಿಡಿಯಲಿದೆ ಎಂದೇ ವ್ಯಾಖ್ಯಾನಿಸಲಾಗಿದೆ.

ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2 ಸುಮಾರು 5-6 ಕೋಟಿ ಪ್ರಯಾಣಿಕರನ್ನು ನಿಭಾಯಿಸುವ ಸಾಮರ್ಥ್ಯವನ್ನು ಹೊಂದಿದೆ. ಬೆಂಗಳೂರು ವಿಮಾನ ನಿಲ್ದಾಣವನ್ನು ಕ್ಯಾಂಪಸ್‌ನಾದ್ಯಂತ ನವೀಕರಿಸಬಹುದಾದ ಶಕ್ತಿಯನ್ನು ಬಳಸಿಕೊಂಡು 100% ಸುಸ್ಥಿರತೆಯೊಂದಿಗೆ ರಚಿಸಲಾಗಿದೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 108 ಅಡಿ ಎತ್ತರದ ಬೆಂಗಳೂರು ನಗರ ಸ್ಥಾಪಕ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣಗೊಳ್ಳಲಿದೆ.

2ನೇ ಟರ್ಮಿನಲ್‌ನ ಮೊದಲ ಹಂತದ ನಿರ್ಮಾಣದ ಅಂದಾಜು ವೆಚ್ಚ 13,000 ಕೋಟಿ ರೂ ಎನ್ನಲಾಗಿದೆ. ಈ ಟರ್ಮಿನಲ್ ಸರಿಸುಮಾರು 2.5 ಲಕ್ಷ ಚದರ ಮೀಟರ್‌ನ ಬಿಲ್ಟ್-ಅಪ್ ಪ್ರದೇಶವನ್ನು ಹೊಂದಿರುತ್ತದೆ.

2ನೇ ಹಂತದಲ್ಲಿ ಈ ಟರ್ಮಿನಲ್‌ಗೆ ಇನ್ನೂ 4.41 ಲಕ್ಷ ಚ.ಮೀ ಹೊಸದಾಗಿ ಸೇರ್ಪಡೆಗೊಳ್ಳಲಿದೆ. ಹೊಸ ಟರ್ಮಿನಲ್‌ನ ಮೊದಲ ಹಂತವು ಒಂದು ವರ್ಷದಲ್ಲಿ 25 ಮಿಲಿಯನ್ ಪ್ರಯಾಣಿಕರಿಗೆ ಸೇವೆ ಸಲ್ಲಿಸುವ ನಿರೀಕ್ಷೆಯಿದೆ.

ಸ್ವಯಂ ಚೆಕ್-ಇನ್ ಮತ್ತು ಬ್ಯಾಗ್‌ಡ್ರಾಪ್ ಸೌಲಭ್ಯಗಳಂತಹ ಇತರ ಸೌಲಭ್ಯಗಳೊಂದಿಗೆ ಈ ಸೌಲಭ್ಯವು ಸುಂದರವಾದ ಒಳಾಂಗಣ ಉದ್ಯಾನವನ್ನು ಹೊಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com