ಮೈಸೂರು ದಸರಾ 2022: ಅರಮನೆಯಲ್ಲಿ ಯದುವೀರ್ ಒಡೆಯರ್ ಖಾಸಗಿ ದರ್ಬಾರ್
ವಿಶ್ವವಿಖ್ಯಾತ ಮೈಸೂರು ದಸರಾಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸೋಮವಾರ ಬೆಳಗ್ಗೆ ವಿಧ್ಯುಕ್ತ ಚಾಲನೆ ನೀಡಿದ ನಂತರ ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಅವರು 7ನೇ ಬಾರಿ ಖಾಸಗಿ ದರ್ಬಾರ್ ನಡೆಸಿದರು.