ಶ್ರೀಗಳು ಪಂಚ ಭಾಷಾ ನಿಪುಣರು: ವಿಜಯಪುರ ಜ್ಞಾನಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳು ಆಧ್ಯಾತ್ಮದ ಬಗ್ಗೆ ತುಂಬ ಆಳವಾದ ಅಧ್ಯಯನ ಚಿಂತನೆಗಳನ್ನು ನಡೆಸಿರುವ ಶ್ರೇಷ್ಠ ಅನುಭಾವಿಗಳೂ ಮಧುರ ಸ್ವಭಾವದವರೂ ಆಗಿದ್ದು ಕನ್ನಡ, ಸಂಸ್ಕೃತ,ಇಂಗ್ಲಿಷ್, ಮರಾಠಿ ಮತ್ತು ಹಿಂದಿ ಭಾಷೆಗಳಲ್ಲಿ ನಿಷ್ಣಾತರು. ಅತ್ಯ