ಗಣರಾಜ್ಯೋತ್ಸವ 2024: ಲಾಲ್‌ಬಾಗ್‌ನಲ್ಲಿ ಪುಷ್ಪ ಪ್ರದರ್ಶನ- Photos

ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಲಾಲ್ ಬಾಗ್ ನಲ್ಲಿ ಪುಷ್ಪ ಪ್ರದರ್ಶನ ಆಯೋಜನೆ ಮಾಡಲಾಗಿದ್ದು ಇಂದು ಸಿಎಂ ಸಿದ್ದರಾಮಯ್ಯ ಪ್ರದರ್ಶನವನ್ನು ಉದ್ಘಾಟಿಸಿದರು.
ತೋಟಗಾರಿಕೆ ಇಲಾಖೆ ವತಿಯಿಂದ ಲಾಲ್ ಬಾಗ್ ನ ಗಾಜಿನ ಮನೆಯಲ್ಲಿ ವಿಶ್ವಗುರು ಬಸವಣ್ಣ ಮತ್ತು ವಚನ ಸಾಹಿತ್ಯಾಧಾರಿತ ಗಣರಾಜ್ಯೋತ್ಸವ ಫಲ ಪುಷ್ಪ ಪ್ರದರ್ಶನ ಇದಾಗಿದೆ.

Updated on
ವಿಶ್ವಗುರು ಬಸವಣ್ಣ ಮತ್ತು ವಚನ ಸಾಹಿತ್ಯ ಆಧಾರಿತ ಗಣರಾಜ್ಯೋತ್ಸವ ಫಲ ಪುಷ್ಪ ಪ್ರದರ್ಶನ ಇದಾಗಿದೆ.

ವಿಶ್ವಗುರು ಬಸವಣ್ಣ
ವಿಶ್ವಗುರು ಬಸವಣ್ಣ
ಪುಷ್ಪ ಪ್ರದರ್ಶನ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಅನುಭವ ಮಂಟಪ
ಅನುಭವ ಮಂಟಪ
ಪುಷ್ಪ ಪ್ರದರ್ಶನ ವೀಕ್ಷಿಸುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ

ವಚನ ಸಾಹಿತ್ಯಾಧಾರಿತ ಫಲಪುಷ್ಪ ಪ್ರದರ್ಶನ
ವಚನ ಸಾಹಿತ್ಯಾಧಾರಿತ ಫಲಪುಷ್ಪ ಪ್ರದರ್ಶನ
ಫಲಪುಷ್ಪ ಪ್ರದರ್ಶನ
ಫಲಪುಷ್ಪ ಪ್ರದರ್ಶನ
ಫಲಪುಷ್ಪ ಪ್ರದರ್ಶನ
ಫಲಪುಷ್ಪ ಪ್ರದರ್ಶನ
ಪುಷ್ಪ ಪ್ರದರ್ಶನ  ವೀಕ್ಷಿಸುತ್ತಿರುವ ಸಿಎಂ ಸಿದ್ದರಾಮಯ್ಯ
ಪುಷ್ಪ ಪ್ರದರ್ಶನ ವೀಕ್ಷಿಸುತ್ತಿರುವ ಸಿಎಂ ಸಿದ್ದರಾಮಯ್ಯ
ಪುಷ್ಪ ಪ್ರದರ್ಶನ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಪುಷ್ಪ ಪ್ರದರ್ಶನ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com