ಧರ್ಮದ ಆಧಾರದಲ್ಲಿ ಜನರನ್ನು ಧ್ರುವೀಕರಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಸಿನಿಕತನದ ಪ್ರಚಾರದಲ್ಲಿ ತೊಡಗಿದೆ. ಇದು ಸಾಮಾಜಿಕ ಹಾಗೂ ಧಾರ್ಮಿಕ ಸಾಮರಸ್ಯವನ್ನು ಕದಡಲಿದೆ. ದೇಶದಲ್ಲಿ ನಡೆಯುತ್ತಿರುವ ಘಟನೆಗಳು ಪೂರ್ವ ಯೋಜಿತವಾಗಿದ್ದು, ಜನರಲ್ಲಿ ಭಯ– ಆತಂಕಗಳನ್ನು ಹುಟ್ಟಿಸುವ ಉದ್ದೇಶದಿಂದ ಕೂಡಿದೆ. ಈ ಪೂರ್ವ ನಿಯೋಜ