2016ರಲ್ಲಿ ವಿರಾಟ್ ಕೊಹ್ಲಿ ರನ್ ಹೊಳೆ

ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಬ್ಯಾಟಿಂಗ್ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿದ್ದ ಭಾರತ ಪರ ಐದು ಏಕದಿನ ಪಂದ್ಯ ಹಾಗೂ ಮೂರು ಟಿ20 ಪಂದ್ಯಗಳನ್ನಾಡಿದ್ದ ವಿರಾಟ್ ಕೊಹ್ಲಿ ರನ್ ಹೊಳೆಯನ್ನೆ ಹರಿಸಿದ್ದಾರೆ. ಐದು ಏಕದಿನ ಪಂದ್ಯದಲ್ಲಿ ವಿರಾಟ್ 76.20ರ ಸರಾಸರಿಯಲ್ಲಿ 381 ರನ್ ಗಳಿಸಿದ್ದಾರೆ. ಇದರಲ್ಲಿ
ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಬ್ಯಾಟಿಂಗ್
ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿದ್ದ ಭಾರತ ಪರ ಐದು ಏಕದಿನ ಪಂದ್ಯ ಹಾಗೂ ಮೂರು ಟಿ20 ಪಂದ್ಯಗಳನ್ನಾಡಿದ್ದ ವಿರಾಟ್ ಕೊಹ್ಲಿ ರನ್ ಹೊಳೆಯನ್ನೆ ಹರಿಸಿದ್ದಾರೆ. ಐದು ಏಕದಿನ ಪಂದ್ಯದಲ್ಲಿ ವಿರಾಟ್ 76.20ರ ಸರಾಸರಿಯಲ್ಲಿ 381 ರನ್ ಗಳಿಸಿದ್ದಾರೆ. ಇದರಲ್ಲಿ
Updated on

ಏಷ್ಯಾ ಕಪ್ 2016

ಏಷ್ಯಾಕಪ್ ನಲ್ಲಿ ಭಾರತ ಪರ 5 ಪಂದ್ಯಗಳನ್ನು ಆಡಿರುವ ವಿರಾಟ್ ಕೊಹ್ಲಿ 75.50ರ ಸರಾಸರಿಯಲ್ಲಿ 153 ರನ್ ಗಳಿಸಿದ್ದಾರೆ. ಇದರಲ್ಲಿ 1 ಅರ್ಧಶತಕ ಸೇರಿದೆ. ಟೂರ್ನಿಯಲ್ಲಿ ಅತ್ಯಧಿಕ 56 ರನ್ ಗಳಿಸಿದ್ದಾರೆ.

ಐಸಿಸಿ ಟಿ20 ವಿಶ್ವಕಪ್

ಐಸಿಸಿ ಟಿ20 ವಿಶ್ವಕಪ್ ನಲ್ಲಿ ವಿರಾಟ್ ಕೊಹ್ಲಿ ಐದು ಪಂದ್ಯಗಳ ಪೈಕಿ 136.50ರ ಸರಾಸರಿಯಲ್ಲಿ 273 ರನ್ ಗಳಿಸಿದ್ದಾರೆ. ಇದರಲ್ಲಿ ಮೂರು ಅರ್ಧಶತಕ ಸೇರಿದ್ದು ಅಜೇಯ 89 ರನ್ ಗರಿಷ್ಠ ಮೊತ್ತವಾಗಿದೆ.

ಐಪಿಎಲ್ 2016

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಐಪಿಎಲ್ ಟೂರ್ನಿಯಲ್ಲಿ 16 ಪಂದ್ಯಗಳನ್ನು ಆಡಿದ್ದಾರೆ. 152.03ರ ಸರಾಸರಿಯಲ್ಲಿ 973 ರನ್ ಸಿಡಿಸಿದ್ದರು. ಇದರಲ್ಲಿ ನಾಲ್ಕು ಶತಕ ಹಾಗೂ ಏಳು ಅರ್ಧ ಶತಕ ಒಳಗೊಂಡಿದೆ. 113 ರನ್ ಅತ್ಯಧಿಕ ರನ್ ಆಗಿದೆ.

ನ್ಯೂಜಿಲೆಂಡ್ ವಿರದ್ಧದ ಸರಣಿ

ಭಾರತ ಪ್ರವಾಸದಲ್ಲಿದ್ದ ನ್ಯೂಜಿಲೆಂಡ್ ವಿರುದ್ಧ ಐದು ಏಕದಿನ ಪಂದ್ಯವಾಡಿದ್ದ ವಿರಾಟ್ ಕೊಹ್ಲಿ 119.33ರ ಸರಾಸರಿಯಲ್ಲಿ 358 ರನ್ ಗಳಿಸಿದ್ದಾರೆ. ಇದರಲ್ಲಿ ಒಂದು ಶತಕ ಎರಡು ಅರ್ಧಶತಕ ಸೇರಿವೆ. 154 ರನ್ ಗರಿಷ್ಠ ವೈಯಕ್ತಿಕ ಮೊತ್ತವಾಗಿದೆ. ಮೂರು ಟೆಸ್ಟ್ ಪಂದ್ಯಗಳಲ್ಲ

ಇಂಗ್ಲೆಂಡ್ ವಿರುದ್ಧದ ಸರಣಿ

ಭಾರತ ಪ್ರವಾಸದಲ್ಲಿದ್ದ ಇಂಗ್ಲೆಂಡ್ ವಿರುದ್ಧ ಐದು ಟೆಸ್ಟ್ ಪಂದ್ಯಗಳನ್ನು ಆಡಿದ್ದ ವಿರಾಟ್ ಕೊಹ್ಲಿ 109.16ರ ಸರಾಸರಿಯಲ್ಲಿ 655 ರನ್ ಗಳಿಸಿದ್ದಾರೆ.

Follow KannadaPrabha channel on WhatsApp

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com