ಪೇಶಾವರ ಮಸೀದಿ ಸ್ಫೋಟದಲ್ಲಿ 46 ಜನರ ಬಲಿ ಪಡೆದ ಆತ್ಮಾಹುತಿ ದಾಳಿಯ ಭೀಕರ ಚಿತ್ರಗಳು!ಪೇಶಾವರದ ಪೊಲೀಸ್ ಲೈನ್ಸ್ ಪ್ರದೇಶದ ಮಸೀದಿಯೊಂದರಲ್ಲಿ ಇಂದು ನಡೆದ ಪ್ರಬಲ ಆತ್ಮಹತ್ಯಾ ಸ್ಫೋಟದಲ್ಲಿ 46 ಮಂದಿ ಮೃತಪಟ್ಟಿದ್ದು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಅಭಿಮಾನಿಗಳ ನಿದ್ದೆಗೆಡಿಸಿದ ಜಾನ್ವಿ ಕಪೂರ್ ಬೋಲ್ಡ್ ಲುಕ್; ಸೀರೆಯಲ್ಲಿ ನಟಿಯ ಹಾಟ್ ಅವತಾರ!ಬಾಲಿವುಡ್ ನಟಿ ಜಾಹ್ನವಿ ಕಪೂರ್ ಇತ್ತೀಚೆಗೆ ಸೀರೆ ಉಟ್ಟು ನೀರಿನಲ್ಲಿ ನಿಂತು ಫೋಟೋಶೂಟ್ ಮಾಡಿದ್ದಾರೆ. ಬಿಳಿ ಸೀರೆಯಲ್ಲಿ ಜಾನ್ವಿಯ ಫೋಟೋವನ್ನು ಅಭಿಮಾನಿಗಳು ಮೆಚ್ಚಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಮತ್ತೊಮ್ಮೆ ಜಾನ್ವಿ ಮತ್ತೊಂದು ಫೋಟೋಶೂಟ್ನ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಸದ್ದಿಲ್ಲದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಭಾರತೀಯ ಯುವ ಕ್ರಿಕೆಟಿಗ ಅಕ್ಷರ್ ಪಟೇಲ್!ಭಾರತೀಯ ಕ್ರಿಕೆಟಿಗ ಅಕ್ಷರ್ ಪಟೇಲ್ ಮೇಹಾ ಪಟೇಲ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅಕ್ಷರ್ ತಮ್ಮ ಮದುವೆಯ ಯಾವುದೇ ಫೋಟೋಗಳು ಅಥವಾ ವೀಡಿಯೊಗಳನ್ನು ಹಂಚಿಕೊಂಡಿಲ್ಲವಾದರೂ, ಟ್ವಿಟರ್ನಲ್ಲಿ ಹಲವಾರು ಅಭಿಮಾನಿಗಳನ್ನು ಹಂಚಿಕೊಂಡಿದ್ದಾರೆ.
ಹರಿಪ್ರಿಯಾ- ವಸಿಷ್ಠ ಸಿಂಹ ವಿವಾಹ ಫೋಟೋಗಳುಸ್ಯಾಂಡಲ್ವುಡ್ ಸ್ಟಾರ್ ಸೆಲೆಬ್ರಿಟಿ ಜೋಡಿ ಹರಿಪ್ರಿಯಾ- ನಟ ವಸಿಷ್ಠ ಸಿಂಹ ಸತಿ ಪತಿಯಾಗಿದ್ದಾರೆ. ಮೈಸೂರಿನ ಗಣಪತಿ ಸಚ್ಛಿದಾನಂದ ಆಶ್ರಮದಲ್ಲಿ ಸ್ಮಾರ್ಥ ಸಂಪ್ರದಾಯದಂತೆ ವಿವಾಹ ಶಾಸ್ತ್ರಗಳು ನೆರವೇರಿದೆ.
74ನೇ ಗಣರಾಜ್ಯೋತ್ಸವ, ತ್ರಿವರ್ಣದಲ್ಲಿ ಕಂಗೊಳಿಸುತ್ತಿವೆ ದೇಶದ ಪ್ರಮುಖ ಕಟ್ಟಡಗಳು!ದೇಶಾದ್ಯಂತ 74ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಸುಪ್ರೀಂಕೋರ್ಟ್ ಸೇರಿದಂತೆ ಪ್ರಮುಖ ಕಟ್ಟಡಗಳು ತ್ರಿವರ್ಣದಲ್ಲಿ ಕಂಗೊಳಿಸುತ್ತಿವೆ.
Photos: ಗಣರಾಜ್ಯೋತ್ಸವ ಪರೇಡ್ನಲ್ಲಿ ಭಾಗವಹಿಸಲಿರುವ ಸ್ತಬ್ಧಚಿತ್ರಗಳು ಇಲ್ಲಿವೆ...ದೆಹಲಿಯ ಕರ್ತವ್ಯಪಥದಲ್ಲಿ ಇದೇ 26ರಂದು ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪ್ರದರ್ಶಿಸಲು ಅಸ್ಸಾಂ, ಮಹಾರಾಷ್ಟ್ರ, ಉತ್ತರಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಗುಜರಾತ್, ಪಶ್ಚಿಮಬಂಗಾಳ ಸೇರಿ ಹಲವು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಈ ಬಾರಿ ‘ನಾರಿ ಶಕ್ತಿ’ ಪರಿಕಲ್ಪನೆಯಡಿ ಸಜ್ಜುಗೊಳಿಸುತ್ತಿರುವ ವರ್ಣರಂಜಿತ ಸ್ತಬ್ಧ ಚಿತ್ರಗಳು ಮೆರವಣಿಗೆಗೆ ಕಳೆ ತರಲಿವೆ.
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ಕೆ.ಎಲ್. ರಾಹುಲ್- ಅಥಿಯಾ ಶೆಟ್ಟಿ; ಮದುವೆ ಫೋಟೋಗಳು!ಕನ್ನಡಿಗರಾದ ಕ್ರಿಕೆಟಿಗ ಕೆಎಲ್ ರಾಹುಲ್ ಹಾಗೂ ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರ ಪುತ್ರಿ ಅಥಿಯಾ ಶೆಟ್ಟಿ ಸೋಮವಾರ ಮುಂಬೈಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಶಾಕುಂತಲೆ ಪಾತ್ರದಲ್ಲಿ ಅಪ್ಸರೆಯಂತೆ ಕಂಡ ಸಮಂತಾಸಮಂತಾ ಮೊದಲ ಬಾರಿಗೆ ಪೌರಾಣಿಕ ಪಾತ್ರದಲ್ಲಿ ನಟಿಸಿದ್ದು, ಸಮಂತಾ ಶಕುಂತಲೆಯಾಗಿ ನಟಿಸಿದ್ದಾರೆ. 'ಶಾಕುಂತಲಂ' ಚಿತ್ರಕ್ಕೆ ಸಂಬಂಧಿಸಿದ ಕೆಲವು ಫೋಟೋಗಳನ್ನು ನಟಿ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದು ಈ ಫೋಟೋಗಳು ಸಖತ್ ವೈರಲ್ ಆಗಿದೆ.
ಅನಂತ್ ಅಂಬಾನಿ- ರಾಧಿಕಾ ಮರ್ಚೆಂಟ್ ನಿಶ್ಚಿತಾರ್ಥ; ಬಾಲಿವುಡ್ ಸೆಲೆಬ್ರಿಟಿಗಳು ಭಾಗಿಮುಂಬೈಯಲ್ಲಿ ಕಳೆದ ರಾತ್ರಿ ಮುಕೇಶ್ ಅಂಬಾನಿ ನಿವಾಸದಲ್ಲಿ ಏರ್ಪಟ್ಟ ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಬಾಲಿವುಡ್ ಸೆಲೆಬ್ರಿಟಿಗಳು ಭಾಗಿಯಾಗಿದ್ದರು.
ಫೋಟೊಗಳಲ್ಲಿ ನೋಡಿ: ಕುಸಿಯುತ್ತಿರುವ ಜೋಶಿಮಠ ಪಟ್ಟಣದಲ್ಲಿ ಯಾವ ಮನೆ, ದೇಗುಲ ನೋಡಿದರೂ ಬಿರುಕುಉತ್ತರಾಖಂಡದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳು ಇದೀಗ ದೈವನಾಡಿನಲ್ಲಿ ಅತೀದೊಡ್ಡ ಪ್ರಮಾಣದದ ಭೀತಿ ಹುಟ್ಟುಹಾಕಿದೆ. ಜೋಶಿಮಠವನ್ನು ಭೂಕುಸಿತ ವಲಯ ಎಂದು ಘೋಷಿಸಲಾಗಿದ್ದು ಕುಸಿಯುತ್ತಿರುವ ಪಟ್ಟಣದಲ್ಲಿ ಹಾನಿಗೊಳಗಾದ ಮನೆಗಳಲ್ಲಿ ಸಿಲುಕಿದ್ದ 60ಕ್ಕೂ ಹೆಚ್ಚು ಕುಟುಂಬಗಳನ್ನು ತಾತ್ಕಾಲಿಕ ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ.
ತಮಿಳುನಾಡಿನಲ್ಲಿ ಪೊಂಗಲ್ ಸಂಭ್ರಮಾಚರಣೆ: ಮೈ ಜುಮ್ಮೆನ್ನುವ 'ಜಲ್ಲಿಕಟ್ಟು' ರೋಚಕ ಫೋಟೋಗಳು!ತಮಿಳನಾಡಿನ ಜನತೆಯ ಪಾಲಿಗೆ 'ಜಲ್ಲಿಕಟ್ಟು' ಬರಿ ಕ್ರೀಡೆಯಷ್ಟೇ ಅಲ್ಲ, ಪೊಂಗಲ್ ಹಬ್ಬದ ಸಾಂಸ್ಕೃತಿಕ ಆಚರಣೆ ಕೂಡಾ ಆಗಿದೆ. ಜಲ್ಲಿಕಟ್ಟು ಕ್ರೀಡೆಯಲ್ಲಿ ಜನರ ಗುಂಪಿಗೆ ಗೂಳಿಯನ್ನು ಹಗ್ಗವಿಲ್ಲದೆ ಬಿಡಲಾಗುತ್ತದೆ. ಈ ವೇಳೆ ಜನರ ಹರ್ಷೋದ್ಗಾರ, ಕೇಕೆ ಮುಗಿಲು ಮುಟ್ಟುತ್ತದೆ.
ಬೆಂಗಳೂರಿನಲ್ಲಿ ನಡೆದ ಸೇನಾ ದಿನ ಕಾರ್ಯಕ್ರಮದ ಫೋಟೋಗಳುಜನವರಿ 15, 75ನೇ ರಾಷ್ಟ್ರೀಯ ಸೇನಾ ದಿನ. ಇದೇ ಮೊದಲ ಬಾರಿಗೆ ದೆಹಲಿಯ ಹೊರಗೆ ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ರಾಷ್ಟ್ರೀಯ ಸೇನಾ ದಿನ ಪರೇಡ್, ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಸೇನಾಪಡೆ ಕಾರ್ಯಕ್ರಮದ ಝಲಕ್ ನಿಮಗಾಗಿ...
ಟೀಕೆ, ಆಕ್ರೋಶದ ಬಳಿಕವೂ ಮತ್ತೆ ಬಿಕಿನಿ ವರಸೆ; ರೆಕ್ಕೆ ಬಿಚ್ಚಿ ಪಡ್ಡೆಗಳ ಹೃದಯಕ್ಕೆ ಬಾಣ ಬಿಟ್ಟ ಉರ್ಫಿ ಜಾವೇದ್!ಉರ್ಫಿ ಜಾವೇದ್ ನ್ಯೂ ಲುಕ್ ಮತ್ತು ಅವರ ವಿಭಿನ್ನ ಬಟ್ಟೆಗಳು ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಯ ವಿಷಯಗಳಲ್ಲಿ ಒಂದಾಗಿರುತ್ತದೆ. ಇದೀಗ ಆಕೆಯ ಹೊಸ ಅವತಾರ ಪಡ್ಡೆ ಹುಡುಗರ ನಿದ್ದೆಗೆಡಿಸಿದೆ.
ಗಾಳಿಪಟ, ಎತ್ತಿನ ಗಾಡಿ, ಬಣ್ಣಗಳು, ಪೊಂಗಲ್, ಕಿಚ್ಚು ಹಾಯಿಸುವಿಕೆ ಸಂಕ್ರಾತಿ ಗಮ್ಮತ್ತುಸೂರ್ಯ ದೇವನು ಮಕರ ರಾಶಿಗೆ ಪ್ರವೇಶಿಸುವ ಸುಸಂದರ್ಭ ಮಕರ ಸಂಕ್ರಾಂತಿ. ಇಲ್ಲಿಂದ ಉತ್ತರಾಯಣ ಪುಣ್ಯಕಾಲ ಶುರುವಾಗುತ್ತದೆ. ವರ್ಷದ ಮೊದಲ ಹಬ್ಬ.
ಬಿಜೆಪಿಯ ಮಹಿಳಾ ಮೋರ್ಚಾ ಅಧ್ಯಕ್ಷೆ ವಿರುದ್ಧ ದೂರು ದಾಖಲಿಸಿದ ಉರ್ಫಿ ಜಾವೇದ್!ಸೋಷಿಯಲ್ ಮೀಡಿಯಾ ಸೆನ್ಸೇಷನ್ ಉರ್ಫಿ ಜಾವೇದ್ ಬಗ್ಗೆ ಯಾವುದೇ ಪರಿಚಯ ಅಗತ್ಯವಿಲ್ಲ. ಪ್ರತಿ ದಿನ ಉರ್ಫಿ ಜಾವೇದ್ ಹೆಸರು ಒಂದಲ್ಲ ಒಂದು ವಿಷಯಕ್ಕೆ ಸಂಬಂಧಿಸಿದಂತೆ ಚರ್ಚೆಯ ವಿಷಯವಾಗಿ ಸುದ್ದಿಯಲ್ಲಿರುತ್ತದೆ.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ