ಪ್ರಬಲ ಭೂಕಂಪನಕ್ಕೆ ಟರ್ಕಿ, ಸಿರಿಯಾ ತತ್ತರ; ಸಾವಿರಾರೂ ಮಂದಿ ಬಲಿಪಡೆದ ಕಂಪನದ ಭೀಕರ ಫೋಟೋಗಳು


ಯುದ್ಧದಿಂದ ಧ್ವಂಸಗೊಂಡ ಸಿರಿಯಾದ ಉತ್ತರ ಗಡಿಯಲ್ಲಿ ಮತ್ತು ದಕ್ಷಿಣ ಟರ್ಕಿಯಲ್ಲಿ ಸೋಮವಾರ ಮೂರನೇ ಬಾರಿ ಭೂಮಿ ಕಂಪಿಸಿದ್ದು, ಪ್ರಬಲ ಸರಣಿ ಭೂಕಂಪದಿಂದ 1800ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ ಮತ್ತು 6,500ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.