ಚಿಕಾಗೋ ವಿದಾರಣ್ಯ ಕನ್ನಡ ಕೂಟ(ವಿ.ಕೆ.ಕೆ)ದ ವತಿಯಿಂದ, ಈ ಬಾರಿಯ ಯುಗಾದಿ ಹಬ್ಬವನ್ನು 'ಚೈತ್ರದ ಯುಗಾದಿ' ಹೆಸರಿನಲ್ಲಿ, ಲೆಮಾಂಟ್ ನಗರದ ರಾಮ ದೇವಸ್ಥಾನದ ಸಭಾಂಗಣದಲ್ಲಿ ಏಪ್ರಿಲ್ ಮೊದಲ ವಾರದಲ್ಲಿ ಆಚರಿಸಲಾಯಿತು. ಈ ಬಾರಿಯ ಕಾರ್ಯಕ್ರಮಕ್ಕೆ ವಿಶೇಷವಾಗಿ ಭಾರತದಿಂದ ಪದ್ಮಶ್ರೀ ಡಾ|| ಮಾಲತಿ ಹೊಳ್ಳ ಅವರು ಮುಖ್ಯ ಅತ