ಮೋದಿ ಹಿಂದಿಕ್ಕಿದ ಸನ್ನಿ: ಗೂಗಲ್‌ನಲ್ಲಿ ಅತಿ ಹೆಚ್ಚು ಹುಡುಕಲ್ಪಟ್ಟ 10 ವ್ಯಕ್ತಿಗಳು
2014ರಲ್ಲಿ ಅತಿ ಹೆಚ್ಚು ಹುಡುಕಲ್ಪಟ್ಟ ಭಾರತದ 10 ವ್ಯಕ್ತಿಗಳ ಪಟ್ಟಿಯನ್ನು ಗೂಗಲ್ ಬಿಡುಗಡೆ ಮಾಡಿದ್ದು, ನೀಲಿ ತಾರೆ ಸನ್ನಿ ಲಿಯೋನ್ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನೇ ಹಿಂದಿಕ್ಕಿ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.