ಬೆಂಗಳೂರಿನ ಟೌನ್ ಹಾಲ್‌ನಲ್ಲಿ ಕ್ವೀನ್ಸ್ ಗ್ಲೋಬಲ್ ಮ್ಯಾನೇಜ್‌ಮೆಂಟ್ ಸಲ್ಯೂಷನ್ ಸಂಸ್ಥೆ ಆಯೋಜಿಸಿದ್ದ 'ಬೆಂಗಳೂರಿನಲ್ಲಿ ವಿಶ್ವ ಜಾನಪದ' ಉತ್ಸವವನ್ನು ವಿಧಾನಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರು ಉದ್ಘಾಟಿಸಿದರು. ಉತ್ಸವದಲ್ಲಿ ನಗರದ ವಿವಿಧ ಕಾಲೇಜ್‌ಗಳ ವಿದ್ಯಾರ್ಥಿಗಳು ಜಾನಪದ ನೃತ್ಯ ಪ್ರದರ್ಶಿಸಿದರು.